Education

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿನ ಎಂಜಿಸಿವೈಯನ್ನು ಪ್ರತಿನಿಧಿಸಿದ ಮಣಿಪಾಲ ಕೆಎಂಸಿಯ ಕಿರಿಯ ವೈದ್ಯೆ

ಮಣಿಪಾಲ್ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ]ಯ ಪ್ರತಿಷ್ಠಿತ ಘಟಕವಾದ ಕಸ್ತೂರ್ಬಾ ಮೆಡಿಕಲ್‌ ಕಾಲೇಜಿನ [ಕೆಎಂಸಿ] ನೇತ್ರಚಿಕಿತ್ಸಾ ವಿಭಾಗ [ಒಫ್ತಲ್ಮಾಲಜಿ]ದ ದ್ವಿತೀಯ ವರ್ಷದ ಕಿರಿಯ ಸ್ಥಾನೀಯ ವೈದ್ಯೆ [ಸೆಕೆಂಡ್‌ ಇಯರ್‌ ಜೂನಿಯರ್‌ ರೆಸಿಡೆಂಟ್‌] ಡಾ. ಪೂರ್ವಪ್ರಭಾ ಪಾಟೀಲ್‌ ಅವರು…

Read more

ಉಡುಪಿ ಜಿಲ್ಲಾ ಮಟ್ಟದ ಪುಟ್ಬಾಲ್ ಪಂದ್ಯಾಟ : ಎಕ್ಸಲೆಂಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ : ಎಕ್ಸಲೆಂಟ್ ವಿದ್ಯಾಸಂಸ್ಥೆಯು ಕೇವಲ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದದ್ದಲ್ಲದೆ, ಸಾಂಸ್ಕತಿಕ, ಹಾಗೂ ಕ್ರೀಡಾಕ್ಷೇತ್ರದಲ್ಲೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿಯೂ ತನ್ನ ಹಿರಿಮೆಯ ಛಾಪನ್ನು ಮೂಡಿಸಿ ಅದೆಷ್ಟೊ ಪ್ರಶಸ್ತಿಗಳನ್ನು ತನ್ನ ಮೂಡಿಗೇರಿಸಿಕೊಂಡಿದೆ. ಪದವಿ ಪೂರ್ವ ಶಿಕ್ಷಣ…

Read more

ದುಶ್ಚಟಮುಕ್ತ ಸಮಾಜಕ್ಕಾಗಿ ಬೃಹತ್ ಜನಜಾಗೃತಿ ಜಾಥಾಗೆ ಚಾಲನೆ

ಉಡುಪಿ : ದುಶ್ಚಟ ಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಡಾ. ವಿರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಬಹುಮುಖ್ಯ ಕಾರ್ಯಕ್ರಮ ಜನಜಾಗೃತಿಯ ಮೂಲಕ ಸಮಾಜದಲ್ಲಿ ಮುಖ್ಯವಾಗಿ ದುರ್ಬಲ ವರ್ಗದಲ್ಲಿ ದುಶ್ಚಟಗಳಿಂದ ಉಂಟಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವುದು. ಇದಕ್ಕಾಗಿ ಸಮಾಜದ ಗಣ್ಯರ ಸಹಭಾಗಿತ್ವವುಳ್ಳ ರಾಜ್ಯ…

Read more

ಮಾಹೆಯ ವಾಗ್ಶದಿಂದ ಕುದ್ರು ನೆಸ್ಟ್‌ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ, ಸಾಂಸ್ಕೃತಿಕ ಸಂಭ್ರಮ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (MAHE), ಇದರ ಪ್ರತಿಷ್ಠಿತ ಘಟಕವಾದ ವೆಲ್‌ಕಮ್‌ ಗ್ರೂಪ್‌ ಗ್ರಾಜ್ಯುಯೇಟ್‌ ಸ್ಕೂಲ್‌ ಆಫ್‌ ಹೋಟೆಲ್‌ ಅಡ್ಮಿನಿಸ್ಟ್ರೇಷನ್‌ [ವಾಗ್ಶ]ನ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನವನ್ನು ಸೆ. 27ರಂದು ಕುದ್ರು ನೆಸ್ಟ್‌ ಎಂಬಲ್ಲಿ ಆಚರಿಸಲಾಯಿತು. ಅಂತಿಮ…

Read more

ಮಾಹೆ‌ಯು ‘ಟ್ಯೂನ್ಸ್ ಆಫ್ ಎ ಸಿಂಗಲ್ ಸ್ಟ್ರಿಂಗ್’ ಎಂಬ ಪುಸ್ತಕ ಬಿಡುಗಡೆ ಮಾಡಿತು.

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE)ಯ ಘಟಕವಾದ ಯೂನಿವರ್ಸಲ್ ಪ್ರೆಸ್ (MUP), ಡಾ. ಎನ್. ತಿರುಮಲೇಶ್ವರ ಭಟ್ ಅವರ ಆಕರ್ಷಕ ಇಂಗ್ಲಿಷ್ ಅನುವಾದ ‘ಟ್ಯೂನ್ಸ್ ಆಫ್ ಎ ಸಿಂಗಲ್ ಸ್ಟ್ರಿಂಗ್’ ಅನ್ನು ಬಿಡುಗಡೆ ಮಾಡುವುದಾಗಿ ಹೆಮ್ಮೆಯಿಂದ ಘೋಷಿಸಿತು.…

Read more

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆ-ಕಾಲೇಜುಗಳ ವಾಹನ ಚಾಲಕರ ಸಭೆ

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆ-ಕಾಲೇಜುಗಳ ವಾಹನ ಚಾಲಕರ ಸಭೆ ಸೆಪ್ಟೆಂಬರ್ 30ರ ಸೋಮವಾರ ನಡೆಯಿತು. ಸಭೆಯಲ್ಲಿ ಪ್ರತಿ ವಾಹನಗಳಿಗೆ ಬಾಗಿಲು ಅಳವಡಿಸುವಂತೆ ಹಾಗೂ ಪುಟ್ ಬೋರ್ಡ್‌ನಲ್ಲಿ ಮಕ್ಕಳಿಗೆ ಅವಕಾಶ ನೀಡದಂತೆ ಮತ್ತು ಚಾಲಕರು ಚಾಲನೆಯ ವೇಳೆ ಮೊಬೈಲ್ ಫೋನ್ ಬಳಸದಂತೆ…

Read more

ಎಸ್.ವಿ.ಟಿ. ವಿದ್ಯಾಸಂಸ್ಥೆಯ ಸಾಕ್ಷಿ ಶೆಟ್ಟಿ ರಾಜ್ಯ ಮಟ್ಟ ಕುಸ್ತಿ ಪಂದ್ಯಾಟಕ್ಕೆ ಆಯ್ಕೆ

ಕಾರ್ಕಳ : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯಿಂದ ನಡೆದ ಜಿಲ್ಲಾ ಮಟ್ಟದ ಬಾಲಕರ ಹಾಗೂ ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಎಸ್.ವಿ.ಟಿ. ವನಿತಾ ಪದವಿಪೂರ್ವ ಕಾಲೇಜು ಕಾರ್ಕಳ ಇಲ್ಲಿನ ಸಾಕ್ಷಿ ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧನೆಗೈದ ವಿದ್ಯಾರ್ಥಿಯನ್ನು…

Read more

ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ನಾಲ್ವರು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಪಡೆದು ಮೂವರು ವಿದ್ಯಾರ್ಥಿನಿಯರಾದ ದ್ವಿತೀಯ ವಿಜ್ಞಾನ…

Read more

ಸೆ.27-28ರಂದು ಎಜೆ ಆಸ್ಪತ್ರೆಯಲ್ಲಿ “ಕಾನ್ಫ್ಲುಯೆನ್ಸ್-2024“

ಮಂಗಳೂರು : “ಎಜೆ ಆಸ್ಪತ್ರೆಯ ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಪಿಸಿಯೋಥೆರಪಿ ಇದರ ವತಿಯಿಂದ ನ್ಯಾಷನಲ್ ಪಿಸಿಯೋಥೆರಪಿ ಕಾನ್ಫರೆನ್ಸ್ ಕಾನ್ಫ್ಲುಯೆನ್ಸ್-2024 ಅನ್ನು ಸೆ.27 ಮತ್ತು 28ರಂದು ಹಮ್ಮಿಕೊಳ್ಳಲಾಗಿದೆ“ ಎಂದು ಕಾರ್ಯಕ್ರಮ ಸಂಘಟಕ ಡಾ.ಅಭಿಲಾಷ್ ಪಿ.ವಿ. ಅವರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ತೆಲಂಗಾಣ…

Read more