Education

ರೋಟರಿ ಉಡುಪಿ – ವಿದ್ಯಾರ್ಥಿಗಳ ದತ್ತು ಸ್ವೀಕಾರ

ಉಡುಪಿ : ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಮಹಿಷಮರ್ಧಿನಿ ರೋಟರಿ ಸ್ಕೌಟ್ ಸಭಾಂಗಣದಲ್ಲಿ ಜರುಗಿತು. ರೋಟರಿ ಜಿಲ್ಲಾ ಗವರ್ನರ್ ರೋಟೇರಿಯನ್ ಸಿ.ಎ ದೇವಾನಂದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,…

Read more

ಸತ್ಯಬೋಧ ಜೋಶಿಗೆ ಕಸಾಪ ಪುರಸ್ಕಾರ

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಖ್ಯಾತ ಪತ್ರಕರ್ತ ಎಂಐಸಿ ಮಣಿಪಾಲದ ಪ್ರಾಧ್ಯಾಪಕರಾಗಿರುವ ಸತ್ಯಬೋಧ ಜೋಶಿ ಅವರನ್ನು ಪತ್ರಿಕಾ ದಿನಾಚರಣೆಯ ಅಂಗವಾಗಿ ಅಭಿನಂದಿಸಿ ಗೌರವಿಸಲಾಯಿತು. ಕೀಲಿಮಣೆ ತಜ್ಞ, ವಿದ್ವಾಂಸ…

Read more

ಮಾಹೆ ಮಣಿಪಾಲದ ಮುಖ್ಯ ನಿರ್ವಹಣಾಧಿಕಾರಿಯಾಗಿ (ಸಿ.ಓ.ಓ.) ಡಾ. ರವಿರಾಜ ಎನ್.ಎಸ್

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಇಂಡಿಯಾ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯ, ಪ್ರಮುಖ ಬಹುಶಿಸ್ತೀಯ ವಿಶ್ವವಿದ್ಯಾನಿಲಯವು ಡಾ. ರವಿರಾಜ ಎನ್. ಸೀತಾರಾಮ್, ನಿರ್ದೇಶಕ – ಯೋಜನೆ ಮತ್ತು ಮಾನಿಟರಿಂಗ್, ಆಗಿದ್ದ ಇವರು ಮುಖ್ಯ…

Read more

ಕಟಪಾಡಿ ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜು ಅಮೃತ ಮಹೋತ್ಸವ

ಕಟಪಾಡಿ : ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜು ಕಟಪಾಡಿ ಇದರ “ಅಮೃತ ಮಹೋತ್ಸವ” ಬಹಳ ಅದ್ದೂರಿಯಾಗಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಕಟಪಾಡಿ ಶಾಖೆ ವತಿಯಿಂದ ಕಾಲೇಜಿಗೆ ಕೊಡಮಾಡಿದ ಜನರೇಟರ್…

Read more

ಉದ್ಯಾವರ ಪದವಿ ಪೂರ್ವ ಕಾಲೇಜು ಪ್ರತಿಭಾ ಪುರಸ್ಕಾರ ಹಾಗೂ ಸಮವಸ್ತ್ರ ವಿತರಣೆ

ಉಡುಪಿ : ಉದ್ಯಾವರ ಪದವಿ ಪೂರ್ವ ಕಾಲೇಜು ಇದರ ಪ್ರತಿಭಾ ಪುರಸ್ಕಾರ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರು, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಸಾಂಕೇತಿಕವಾಗಿ…

Read more

ವಿದ್ಯಾರ್ಥಿಗಳಿಂದ ಪ್ರತಿಭಟನೆ : ಹೆಬ್ರಿ ತಾಲೂಕಿಗೆ ಸರಕಾರಿ ಬಸ್ ಕಲ್ಪಿಸುವಂತೆ ಒತ್ತಾಯ

ಉಡುಪಿ : ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಬಸ್‌ ಸೇವೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹೆಬ್ರಿ ತಾಲೂಕು ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಬಸ್‌ ಸೇವೆಗಳ ಸಮಸ್ಯೆ ಇದೆ. ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ…

Read more

ವಿದ್ಯಾಪೋಷಕ್ ವಿಂಶತಿ ನೆನಪಿನಲ್ಲಿ ಶೌಚಾಲಯ ಕೊಡುಗೆ

ಕುಂದಾಪುರ : ಬೀಜಾಡಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರ ಶೌಚಾಲಯ ಕೊರತೆಯನ್ನು ಮನಗಂಡು ಉಡುಪಿ ಯಕ್ಷಗಾನ ಕಲಾರಂಗವು ವಿದ್ಯಾಪೋಷಕ್‍ನ ವಿಂಶತಿಯ ನೆನಪಿನಲ್ಲಿ 2.5 ಲಕ್ಷ ರೂಪಾಯಿ ವೆಚ್ಚದ ನೂತನ ಶೌಚಾಲಯವನ್ನು ನಿರ್ಮಿಸಿ ಕೊಡುಗೆಯಾಗಿ ನೀಡಿದೆ. ಇದರ ಉದ್ಘಾಟನೆಯನ್ನು ಕುಂದಾಪುರ ಶಾಸಕರಾದ ಶ್ರೀ ಕಿರಣ್…

Read more

ಬಂಟಕಲ್ ಕಾಲೇಜಿಗೆ ಐಎಸ್‌ಟಿಇ ಘಟಕದ “ಅತ್ಯುತ್ತಮ ಐಎಸ್‌ಟಿಇ ಫ್ಯಾಕಲ್ಟಿ ಚಾಪ್ಟರ್ ಪ್ರಶಸ್ತಿ”

ಉಡುಪಿ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಐಎಸ್‌ಟಿಇ ಬೋಧಕ ಘಟಕಕ್ಕೆ ಪ್ರತಿಷ್ಠಿತ “ಕರ್ನಾಟಕ ರಾಜ್ಯ ವಿಭಾಗದ ಉತ್ತಮ ಐಎಸ್‌ಟಿಇ ಫ್ಯಾಕಲ್ಟಿ ಚಾಪ್ಟರ್ ಘಟಕ ಪ್ರಶಸ್ತಿ”ಯು ಲಭಿಸಿದ್ದು ಪ್ರಶಸ್ತಿ ಪ್ರದಾನ ಸಮಾರಂಭವು ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್,…

Read more

ದ.ಕ.ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ನಾಳೆಯೂ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 28ರಂದು ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ‌. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಸೇರಿದಂತೆ ನಾಳೆ ಪಿಯುಸಿಗೂ ರಜೆ ಘೋಷಿಸಿದ್ದಾರೆ. ಭಾರೀ ಮಳೆಯಾಗುವ…

Read more

ಕುತ್ಪಾಡಿ ನೂತನ ಅಂಗನವಾಡಿ ಉದ್ಘಾಟನೆ

ಉಡುಪಿ : ಕಡೆಕಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಪಡುಕರೆ ಭಾಗದಲ್ಲಿ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಕಟ್ಟಡವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್‌ಪಾಲ್ ಸುವರ್ಣ…

Read more