Education

ಬಾರಕೂರಿನ ಭಂಡಾರಕೇರಿ ಮಠ : ವಿಜಯನಗರ ತುಳುವ ಮನೆತನದ ಶಾಸನಗಳ ಅಧ್ಯಯನ

ಬಾರಕೂರು : ಬ್ರಹ್ಮಾವರ ತಾಲೂಕಿನ ಬಾರಕೂರಿನ ಭಂಡಾರಕೇರಿ ಮಠದಲ್ಲಿರುವ ವಿಜಯನಗರ-ತುಳುವ ಮನೆತನಕ್ಕೆ ಸೇರಿದ‌‌‌ ಎರಡು ಶಾಸನಗಳ ಅಧ್ಯಯನವನ್ನು‌ ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿಗಳ ಅನುಮತಿಯ ಮೇರೆಗೆ ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ‌ಅಧ್ಯಯನ‌‌ ಪೀಠ-ಕುಕ್ಕೆ‌ ಸುಬ್ರಹ್ಮಣ್ಯ ‌ಇಲ್ಲಿನ‌…

Read more

ರಸ್ತೆ ಸುರಕ್ಷತಾ ಮತ್ತು ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

ಬಸ್ರೂರು : ಶ್ರೀ ಶಾರದಾ ಕಾಲೇಜು ಇಲ್ಲಿನ ಮಾದಕ ದ್ರವ್ಯ ವಿರೋಧಿ ಘಟಕ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಮಾದಕ ದ್ರವ್ಯ ವಿರೋಧಿ ಬಗ್ಗೆ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕಂಡ್ಲೂರು ಗ್ರಾಮಾಂತರ ಪೋಲಿಸ್ ಠಾಣೆಯ…

Read more

ಮದರಸದ ಎಂಟನೇ ತರಗತಿ ವಿದ್ಯಾರ್ಥಿ ಹಾಸ್ಟೆಲ್‌‌ನಲ್ಲಿ ಆತ್ಮಹತ್ಯೆ

ಬ್ರಹ್ಮಾವರ : ಹೇರಾಡಿ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಮದರಸ ಹಾಸ್ಟೆಲ್‌‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯು ರಿಹಾನ ಬೇಗಂ ಎಂಬವರ ಪುತ್ರ ಮೊಹಮ್ಮದ್‌ ಜಹೀದ್ (12) ಎಂದು ಗುರುತಿಸಲಾಗಿದೆ. ಈತನು ಕಳೆದ 4…

Read more

ಅಮೆರಿಕಾದ ಬೋಸ್ಟನ್‌ನಲ್ಲಿ ಮಂದಾರ ನ್ಯೂ ಇಂಗ್ಲೆಂಡ್ ಕನ್ನಡ ಕೂಟದಿಂದ ಎಕ್ಸ್ಪರ್ಟ್ ಸಂಸ್ಥೆಯ ಪ್ರೊ. ನರೇಂದ್ರ ಎಲ್. ನಾಯಕ್ ಹಾಗೂ ಡಾ. ಉಷಾಪ್ರಭಾ ಎನ್. ನಾಯಕ್ ಅವರ ಶೈಕ್ಷಣಿಕ ಸಾಧನೆಗಾಗಿ ಗೌರವ

ಅಮೆರಿಕಾದ ಬೋಸ್ಟನ್ ನಗರದಲ್ಲಿ ಇತ್ತೀಚೆಗೆ ಮಂದಾರ ನ್ಯೂ ಇಂಗ್ಲೆಂಡ್ ಕನ್ನಡ ಕೂಟ ವತಿಯಿಂದ ಮಂಗಳೂರಿನ ಎಕ್ಸ್ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಹಾಗೂ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್ ಅವರನ್ನು ಶೈಕ್ಷಣಿಕ ರಂಗದ ಅಭೂತಪೂರ್ವ…

Read more

ಆಸ್ಪತ್ರೆ ಸಿಬ್ಬಂದಿಗಳಲ್ಲಿ ಒತ್ತಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ

ಉಡುಪಿ : ಉಡುಪಿ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆ, ಕಮಲ್ ಎ.ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬೈ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಮತ್ತು ಇಂಡಿಯನ್ ಸೈಕ್ಯಾಟ್ರಿಕ್ ಸೊಸೈಟಿ ಕರ್ನಾಟಕ ಚಾಪ್ಟರ್ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ…

Read more

ಯುವ ಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು : ವಾರ್ತಾಧಿಕಾರಿ ಮಂಜುನಾಥ್ ಬಿ

ಉಡುಪಿ : ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್.ಎಸ್.ಎಸ್ ನಂತಹ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಕರೆ ನೀಡಿದರು. ಅವರು ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶಾಲಾ ಶಿಕ್ಷಣ ಇಲಾಖೆ…

Read more

ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಕ್ಕೆ ಸುರಕ್ಷಿತ ಕ್ರಮಕ್ಕಾಗಿ ಮನವಿ

ಕೋಟ : ಕೋಟೇಶ್ವರ ಶ್ರೀ ಕಾಳಾವರ ವರದರಾಜ್ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಕ್ಕೆ ಸುರಕ್ಷಿತ ಕ್ರಮಕ್ಕಾಗಿ ಮನವಿ ಸಲ್ಲಿಸಲಾಯಿತು. ಇತ್ತೀಚಿಗೆ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ…

Read more

ಎನ್‌ಐಟಿಕೆ ಪ್ರೊ. ಹೇಮಂತ್ ಕುಮಾರ್‌ಗೆ ಪ್ರೊ.ಸತೀಶ್ ಧವನ್ ಯಂಗ್ ಎಂಜಿನಿಯರ್ ರಾಜ್ಯ ಪ್ರಶಸ್ತಿ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ. ಹೇಮಂತ ಕುಮಾರ್ ಅವರಿಗೆ 2022ನೇ ಸಾಲಿನ ಎಂಜಿನಿಯರಿಂಗ್ ವಿಜ್ಞಾನ ಕ್ಷೇತ್ರದಲ್ಲಿ ಪ್ರೊ.ಸತೀಶ್ ಧವನ್ ಯಂಗ್ ಎಂಜಿನಿಯರ್ಸ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕರ್ನಾಟಕ ಸರ್ಕಾರವು ಸ್ಥಾಪಿಸಿದ…

Read more

ರಾಘವೇಂದ್ರ ಅವರಿಗೆ ಪಿಎಚ್‌ಡಿ ಪ್ರಶಸ್ತಿ ಪ್ರದಾನ

ಮಂಗಳೂರು : ‘ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರಃ ಒಂದು ಅಧ್ಯಯನ’ ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ನಿವೃತ್ತ ಸಹ ಪ್ರಾಧ್ಯಾಪಕ…

Read more