WGSHAದಲ್ಲಿ ಕೌಶಲ್ಯಾಧಾರಿತ ಹಾಸ್ಪಿಟಾಲಿಟಿ ಕೋರ್ಸ್ ಪಡೆಯುವುದರಿಂದ ಸಶಕ್ತ ಭವಿಷ್ಯ
ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮಣಿಪಾಲ ಇದರ ಅಂಗಸಂಸ್ಥೆ ವೆಲ್‌ಕಾಮ್‌ಗ್ರೂಪ್ ಗ್ರಾಜುಯೇಟ್ ಸ್ಕೂಲ್ ಆಫ್ ಹೋಟೆಲ್ ಅಡ್ಮಿನಿಸ್ಟ್ರೇಷನ್ (WGSHA) ಸ್ಥಳೀಯ ಯುವಕರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಮತ್ತು ಆತಿಥ್ಯ ಉದ್ಯಮದಲ್ಲಿ ಯಶಸ್ವಿ ವೃತ್ತಿ ಜೀವನಕ್ಕಾಗಿ ಅವರನ್ನು ಸಜ್ಜುಗೊಳಿಸಲು ವಿನ್ಯಾಸಗೊಳಿಸಲಾದ…