ಮೂರು ದಿನಗಳ ಮುರಾರಿ ಕೆದ್ಲಾಯ ರಂಗೋತ್ಸವ ಉದ್ಘಾಟನೆ
ಉಡುಪಿ : ಕರಾವಳಿ ಜನರ ನಗರವಾಸಿಗಳ ಜೀವನ ಬರಡಾಗಿದೆ. ಆಧುನಿಕ ರಂಗಭೂಮಿ ಮತ್ತು ನಾಟಕ ಜನರನ್ನು ಹೊಸ ದಿಕ್ಕಿನ ಕಡೆ ಆಲೋಚಿಸಬಹುದಾದ ಸಶಕ್ತವಾದ ಮಾಧ್ಯಮ ಎಂದು ಪ್ರಗತಿಪರ ಚಿಂತಕ ಹೋರಾಟಗಾರ ಮುನೀರ್ ಕಾಟಿಪಳ್ಳ ಅಭಿಪ್ರಾಯ ಪಟ್ಟರು. ಉಡುಪಿಯ ಎಂ ಜಿ ಎಂ…
ಉಡುಪಿ : ಕರಾವಳಿ ಜನರ ನಗರವಾಸಿಗಳ ಜೀವನ ಬರಡಾಗಿದೆ. ಆಧುನಿಕ ರಂಗಭೂಮಿ ಮತ್ತು ನಾಟಕ ಜನರನ್ನು ಹೊಸ ದಿಕ್ಕಿನ ಕಡೆ ಆಲೋಚಿಸಬಹುದಾದ ಸಶಕ್ತವಾದ ಮಾಧ್ಯಮ ಎಂದು ಪ್ರಗತಿಪರ ಚಿಂತಕ ಹೋರಾಟಗಾರ ಮುನೀರ್ ಕಾಟಿಪಳ್ಳ ಅಭಿಪ್ರಾಯ ಪಟ್ಟರು. ಉಡುಪಿಯ ಎಂ ಜಿ ಎಂ…
ಉಡುಪಿ : ಎಂಜಿಎo ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ನಡೆಯುತ್ತಿರುವ ಮೂರು ದಿನಗಳ ರಂಗಭೂಮಿ ರಂಗೋತ್ಸವದ ಎರಡನೇ ದಿನ ಭಾನುವಾರದಂದು ಪ್ರಸಿದ್ಧ ವೈದ್ಯ ಡಾ. ಭಾಸ್ಕರಾನಂದ ಕುಮಾರ್ ಅವರು ನಾಡಿನ ಸಾಮಾಜಿಕ, ವೈದ್ಯಕೀಯ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ…
ಉಡುಪಿ : ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವ ಜಾನಪದದಲ್ಲಿದೆ. ರಾಮಾಯಣ, ಮಹಾಭಾರತಗಳು ಬದುಕಿನ ರೂಪಕಗಳು ಎಂದು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…
ಉಡುಪಿ : ಇದೇ ಮೊದಲ ಬಾರಿಗೆ ಹಿರಿಯ ನಟಿ ಉಮಾಶ್ರೀ ಯಕ್ಷಗಾನವೊಂದರಲ್ಲಿ ಅಭಿನಯಿಸಿ ಜನಮನ ಗೆದ್ದಿದ್ದಾರೆ. ಹೊನ್ನಾವರದಲ್ಲಿ ನಡೆದ ಶ್ರೀರಾಮ ಪಟ್ಟಾಭಿಷೇಕ, ಮಾಯಾಮೃಗಾವತಿ ಎಂಬ ಯಕ್ಷಗಾನ ಪ್ರಸಂಗದಲ್ಲಿ ಉಮಾಶ್ರೀ ಅಭಿನಯಿಸಿದರು. ಅದರಲ್ಲಿ ಮಂಥರೆಯಾಗಿ ಅಭಿನಯಿಸಿದ ನಟಿ, ಯಕ್ಷಪ್ರೇಮಿಗಳ ಗಮನ ಸೆಳೆದರು. ಉಡುಪಿ…
ಮಂಗಳೂರು : ಡಾರ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರಿನಲ್ಲಿ ತಯಾರಾಗಿರುವ “ಕಣ್ಣಾಮುಚ್ಚೆ ಕಾಡೇ ಗೂಡೇ” ಸಿನಿಮಾ ಜನವರಿ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ವೀರೇಶ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಸಿನಿಮಾದಲ್ಲಿ ಸಸ್ಪೆನ್ಸ್ ಕಥಾ ಹಂದರದ ಜೊತೆಗೆ ತಾಯಿಯ ಸೆಂಟಿಮೆಂಟ್ ಇದೆ. ನವಿರಾದ…
ಉಡುಪಿ : ಯಕ್ಷಗಾನದಲ್ಲಿನ ಹೆಣ್ಣಿನ ಪಾತ್ರಕ್ಕೆ ಸಂಬಂಧಿಸಿದ ಕಥಾ ಹಂದರ ಹೊಂದಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾನ್ಯತೆ ಹಾಗೂ ಪ್ರದರ್ಶನ ಕಂಡಿರುವ ‘ದ್ವಮ್ದ್ವ’ ಕನ್ನಡ ಕಲಾತ್ಮಕ ಚಲನಚಿತ್ರ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರದರ್ಶನವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ…
ಉಡುಪಿ : ಪುರಂದರದಾಸರು, ಕನಕದಾಸರು, ಜಗನ್ನಾಥ ದಾಸರು, ವಿಜಯದಾಸರು ಹೀಗೆ ಎಲ್ಲ ದಾಸರೂ ಉಡುಪಿಗೆ ಬಂದಿದ್ದಾರೆ. ಉಡುಪಿಯೆಂದರೆ ದಾಸರಿಗೆ ಪ್ರಿಯ, ಶ್ರೀಕೃಷನೂ ದಾಸರಿಗೆ ಪ್ರೀತಿಪಾತ್ರ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು. “ದಾಸವರೇಣ್ಯ ಶ್ರೀ ವಿಜಯ ದಾಸರು”…
ಮಂಗಳೂರು : ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಹಾಗೂ 24ನೇ ವರ್ಷದ ಮೊದಲ ಕಾರ್ಯಕ್ರಮ ಜನವರಿ 05ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಬಯಲು ರಂಗ ಮಂದಿರವು ಪ್ರೇಕ್ಷಕರಿಂದ ತುಂಬಿ ತುಳುಕಿದ್ದು, ಒಂಬತ್ತರ ಹರಯದ ಬಾಲೆ ಅಲನಿ ಡಿಸೋಜ ಈ…
ಉಡುಪಿ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.
ಬ್ರಹ್ಮಾವರ : ಐವತ್ತರ ಸುವರ್ಣ ಸಂಭ್ರಮವನ್ನು ಆಚರಿಸುತ್ತಿರುವ ಯಕ್ಷಗಾನದಲ್ಲಿ ವಿಶ್ವ ಖ್ಯಾತಿ ಪಡೆದಿರುವ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕರೂ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರೂ ಆಗಿರುವ ದಿ.ಕಾರ್ಕಡ ಶ್ರೀನಿವಾಸ ಉಡುಪ ಮತ್ತು ಎಚ್. ಶ್ರೀಧರ ಹಂದೆ ಹೆಸರಿನ 2025ರ ಸಾಲಿನ…