Entertainment

“ಆರಾಟ” ಕನ್ನಡ ಸಿನಿಮಾ ಬಿಡುಗಡೆ; ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಿನಿಮಾ : ರಾಜೇಶ್ ನಾಯ್ಕ್

ಮಂಗಳೂರು : ಪಿ.ಎನ್.ಆರ್. ಪ್ರೊಡಕ್ಷನ್ ಬ್ಯಾನರ್‌ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಭಾರತ್ ಸಿನಿಮಾಸ್‌ನಲ್ಲಿ ಬಿಡುಗಡೆಗೊಂಡಿತು. ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕೃತಿಯನ್ನು, ನಮ್ಮ ಪರಂಪರೆಯನ್ನು…

Read more

ಬಂಜಾರ ಜನಾಂಗ ಮುಖ್ಯವಾಹಿನಿಗೆ ಬರಲು ಅವಕಾಶ : ‘ಗೋರ್​ ಮಾಟಿ’ ನಾಟಕ ಪ್ರದರ್ಶನ ಉದ್ಘಾಟಿಸಿ ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ : ಯುದ್ಧಕಾಲದಲ್ಲಿ ಆಹಾರ ಸರಬರಾಜು ಮಾಡುತ್ತಿದ್ದ ಬಂಜಾರ ಜನಾಂಗದ ಕಲೆ, ಸಂಸ್ಕೃತಿ, ಬದುಕು ಬವಣೆಗಳನ್ನು ಸಮಾಜಕ್ಕೆ ಪರಿಚಯಿಸುವ ಪ್ರಯತ್ನ ಶ್ಲಾಘನೀಯ. ಇದರಿಂದ ಈ ಜನಾಂಗ ಮುಖ್ಯವಾಹಿನಿಯಲ್ಲಿ ಬರಲು ಅವಕಾಶವಾಗುತ್ತದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ…

Read more

ಕಂಬಳಕ್ಕೆ ಸಿಗದ ಅನುದಾನ; ಇಂದು ತುರ್ತು ಸಭೆ

ಪಡುಬಿದ್ರಿ : ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ 2023-24ನೇ ಸಾಲಿನಲ್ಲಿ ನಡೆದ 24 ಕಂಬಳ ಕೂಟಗಳಿಗೆ ಸರಕಾರದಿಂದ ಬರಬೇಕಿದ್ದ ತಲಾ 5 ಲಕ್ಷ ರೂ. ಅನುದಾನ ಇದುವರೆಗೂ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಎಲ್ಲ ಕಂಬಳದ ವ್ಯವಸ್ಥಾಪಕರು ಹಾಗೂ…

Read more

ಬೆಂಗಳೂರಿನ ಕನ್ನಡ ಭವನದಲ್ಲಿ ಅಧಿಕಾರ ಸ್ವೀಕರಿಸಿದ ಅಕಾಡೆಮಿ ಹಾಗೂ ಪ್ರಾಧಿಕಾರಗಳ ಪದಾಧಿಕಾರಿಗಳು

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಕಾಡೆಮಿಗಳು ಹಾಗೂ ಪ್ರಾಧಿಕಾರಗಳಿಗೆ ಸರ್ಕಾರದಿಂದ ನಾಮ ನಿರ್ದೇಶನಗೊಂಡಿದ್ದ ಅಧ್ಯಕ್ಷರು ಹಾಗೂ ಸದಸ್ಯರು ಗುರುವಾರ ಕನ್ನಡ ಭವನದಲ್ಲಿ ಅಧಿಕಾರ ಸ್ವೀಕರಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕರ್ನಾಟಕ ನಾಟಕ…

Read more

ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ರತ್ನಾಕರ ಶೆಣೈ ಶಿವಪುರ ಆಯ್ಕೆ

ಹೆಬ್ರಿ : ತಾಲ್ಲೂಕಿನ ಯಕ್ಷಗಾನ ಕಲಾವಿದ, ಸಮಾಜ ಸೇವಕ ಶಿವಪುರ ರತ್ನಾಕರ ಶೆಣೈ ಅಂತರರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರವೀಂದ್ರ ಕಲಾ ಕ್ಷೇತ್ರ ಬೆಂಗಳೂರಿನಲ್ಲಿ ಇದೇ ಬರುವ 23-06-2024 ರ ಭಾನುವಾರ ಸಂಜೆ ಪ್ರಶಸ್ತಿ ಪಡೆಯಲಿದ್ದಾರೆ. ಶಿವಪುರ ರತ್ನಾಕರ ಶೆಣೈ ಅವರು…

Read more

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ

ಮಂಗಳೂರು : ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್,…

Read more

ಮಕ್ಕಳ ಪ್ರತಿಭೆ ಪೋಷಿಸುವ ಹೊಣೆ ಪೋಷಕರದ್ದು : ಮೋಹನ ಆಳ್ವ; ರಿಷಿಕಾ ಕುಂದೇಶ್ವರಗೆ ಪತ್ರಕರ್ತ ಸಂಘದ ಗೌರವ ಸನ್ಮಾನ

ಮಂಗಳೂರು : ಮಕ್ಕಳಲ್ಲಿ ಪ್ರತಿಭೆ ಗುರುತಿಸಿ ಸಂಸ್ಕೃತಿ, ಕಲೆ ಪೋಷಿಸುವ ಹೊಣೆ ಪೋಷಕರದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಪತ್ರಿಕಾಭವನದಲ್ಲಿ ಜೀ ಕನ್ನಡ ಡ್ರಾಮಾ…

Read more

ಯಕ್ಷಗಾನ ತರಬೇತಿಗೆ ಚಾಲನೆ

ಉಡುಪಿ : ಉಡುಪಿಯ ಪುತ್ತೂರು ಶ್ರೀ ಭಗವತೀ ಯಕ್ಷಕಲಾ ಬಳಗದ ವತಿಯಿಂದ ತೆಂಕುತಿಟ್ಟು ಯಕ್ಷಗಾನ ಹೆಜ್ಜೆಗಾರಿಕೆ ತರಬೇತಿಯ ನೂತನ ತರಗತಿಯು ಪುತ್ತೂರು ಶ್ರೀ ಭಗವತೀ ದುರ್ಗಾಪರಮೇಶ್ವರೀ ದೇವಳದ ಶ್ರೀ ಭಗವತೀ ಸಭಾಗ್ರಹದಲ್ಲಿ ಪ್ರಾರಂಭಗೊಂಡಿತು. ಖ್ಯಾತ ಯಕ್ಷಗಾನ ಕಲಾವಿದ ವಾಸುದೇವರಂಗಾ ಭಟ್ ತರಬೇತಿ…

Read more

ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಯಕ್ಷಗಾನ ಕಲಾವಿದರ ಸಮಾವೇಶ

ಉಡುಪಿ : ಯಕ್ಷಗಾನ, ಕಲೆಯ ಎಲ್ಲಾ ಅಂಗಗಳನ್ನು ಪರಿಪೂರ್ಣ ಕಲಾ ಪ್ರಕಾರ. ಅದನ್ನು ಪ್ರಸ್ತುತ ಪಡಿಸುವ ಕಲಾವಿದರು ಸಮಾಜಕ್ಕೆ ಪುರಾಣದ ಸಂದೇಶವನ್ನು ತಿಳಿಸುವ ಶ್ರೇಷ್ಠ ವಿದ್ವಾಂಸರು. ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಮಾಜಮುಖಿ ಕೆಲಸ ಅನನ್ಯ ಮತ್ತು ಅಗಾಧ ಎಂದು ಪರ್ಯಾಯ ಪುತ್ತಿಗೆ…

Read more