Entertainment

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಜೂನ್ 14 ರಂದು ತೆರೆಗೆ

ಮಂಗಳೂರು : ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಜೂನ್ 14ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್‌ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್,…

Read more

ಮಕ್ಕಳ ಪ್ರತಿಭೆ ಪೋಷಿಸುವ ಹೊಣೆ ಪೋಷಕರದ್ದು : ಮೋಹನ ಆಳ್ವ; ರಿಷಿಕಾ ಕುಂದೇಶ್ವರಗೆ ಪತ್ರಕರ್ತ ಸಂಘದ ಗೌರವ ಸನ್ಮಾನ

ಮಂಗಳೂರು : ಮಕ್ಕಳಲ್ಲಿ ಪ್ರತಿಭೆ ಗುರುತಿಸಿ ಸಂಸ್ಕೃತಿ, ಕಲೆ ಪೋಷಿಸುವ ಹೊಣೆ ಪೋಷಕರದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಪತ್ರಿಕಾಭವನದಲ್ಲಿ ಜೀ ಕನ್ನಡ ಡ್ರಾಮಾ…

Read more

ಯಕ್ಷಗಾನ ತರಬೇತಿಗೆ ಚಾಲನೆ

ಉಡುಪಿ : ಉಡುಪಿಯ ಪುತ್ತೂರು ಶ್ರೀ ಭಗವತೀ ಯಕ್ಷಕಲಾ ಬಳಗದ ವತಿಯಿಂದ ತೆಂಕುತಿಟ್ಟು ಯಕ್ಷಗಾನ ಹೆಜ್ಜೆಗಾರಿಕೆ ತರಬೇತಿಯ ನೂತನ ತರಗತಿಯು ಪುತ್ತೂರು ಶ್ರೀ ಭಗವತೀ ದುರ್ಗಾಪರಮೇಶ್ವರೀ ದೇವಳದ ಶ್ರೀ ಭಗವತೀ ಸಭಾಗ್ರಹದಲ್ಲಿ ಪ್ರಾರಂಭಗೊಂಡಿತು. ಖ್ಯಾತ ಯಕ್ಷಗಾನ ಕಲಾವಿದ ವಾಸುದೇವರಂಗಾ ಭಟ್ ತರಬೇತಿ…

Read more

ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಯಕ್ಷಗಾನ ಕಲಾವಿದರ ಸಮಾವೇಶ

ಉಡುಪಿ : ಯಕ್ಷಗಾನ, ಕಲೆಯ ಎಲ್ಲಾ ಅಂಗಗಳನ್ನು ಪರಿಪೂರ್ಣ ಕಲಾ ಪ್ರಕಾರ. ಅದನ್ನು ಪ್ರಸ್ತುತ ಪಡಿಸುವ ಕಲಾವಿದರು ಸಮಾಜಕ್ಕೆ ಪುರಾಣದ ಸಂದೇಶವನ್ನು ತಿಳಿಸುವ ಶ್ರೇಷ್ಠ ವಿದ್ವಾಂಸರು. ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಮಾಜಮುಖಿ ಕೆಲಸ ಅನನ್ಯ ಮತ್ತು ಅಗಾಧ ಎಂದು ಪರ್ಯಾಯ ಪುತ್ತಿಗೆ…

Read more