Finance & Economics

ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್‌ನಲ್ಲಿ ಶೇ. 4 ರಿಂದ 5 ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ…

Read more

ಸುರೇಶ್ ಪ್ರಭು ಅವರೊಂದಿಗೆ ಸುಸ್ಥಿರ ಅಭಿವೃದ್ಧಿ ಮತ್ತು ಆರ್ಥಿಕ ನೀತಿಗಳ ಕುರಿತು ಮಾತುಕತೆ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನಲ್ಲಿ (MAHE) ವಾಣಿಜ್ಯ ವಿಭಾಗವು ಸುಸ್ಥಿರ ಅಭಿವೃದ್ಧಿ ಮತ್ತು ಆರ್ಥಿಕ ನೀತಿಗಳಲ್ಲಿ ಗೌರವಾನ್ವಿತ ನಾಯಕ ಮತ್ತು ಚಿಂತನೆಯ ಪ್ರಭಾವಿ ಗೌರವಾನ್ವಿತ ಶ್ರೀ ಸುರೇಶ್ ಪ್ರಭು ಇವರೊಂದಿಗೆ ಸಂವಾದಾತ್ಮಕ ಅಧಿವೇಶನವನ್ನು ಆಯೋಜಿಸಿತು. ಪ್ರಸ್ತುತ ಋಷಿಹುಡ್…

Read more

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿಗೆ ಸಚಿವ ಮಾಂಕಳ ವೈದ್ಯ ಭೇಟಿ

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ ಆಡಳಿತ ಕಚೇರಿಗೆ ಕರ್ನಾಟಕ ಸರಕಾರದ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಮಾಂಕಾಳ ವೈದ್ಯ‌ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸ್ವಾಗತಿಸಿ…

Read more

ಶ್ರೀಮತಿ ಉಷಾಗೆ ಪಿಹೆಚ್‌ಡಿ ಪದವಿ

ಉಡುಪಿ : ದಾವಣಗೆರೆ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಉಷಾ ಇವರಿಗೆ ವಾಣಿಜ್ಯಶಾಸ್ತ್ರ ವಿಷಯದಲ್ಲಿ ಮಂಡಿಸಿದ ಸಂಶೋಧನ ಪ್ರಬಂಧಕ್ಕೆ ಕನ್ನಡ ವಿಶ್ವವಿದ್ಯಾನಿಲಯ ಹಂಪಿ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್‌ಸ್ರ್ಟೀಟ್, ಮಂಗಳೂರು, ವಾಣಿಜ್ಯಶಾಸ್ತ್ರ ವಿಭಾಗದ ಸಹ…

Read more

ರಾಜಾಂಗಣದಲ್ಲಿ ಕೈಮಗ್ಗ ಮೇಳಕ್ಕೆ ಪುತ್ತಿಗೆ ಶ್ರೀಪಾದರಿಂದ ಚಾಲನೆ

ಉಡುಪಿ : ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ವತಿಯಿಂದ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಕೈಮಗ್ಗ ಸೀರೆಗಳ ಮೌಲ್ಯವರ್ಧನೆ ಮತ್ತು ಉನ್ನತೀಕರಣಕ್ಕಾಗಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ…

Read more

ಮಾಹೆಯ ವಾಣಿಜ್ಯ ವಿಭಾಗದಲ್ಲಿ ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳ ಓರಿಯೆಂಟೇಶನ್‌ ಕಾರ್ಯಕ್ರಮ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ]ನ ವಾಣಿಜ್ಯ ವಿಭಾಗ [ಡಿಓಸಿ]ದ ವತಿಯಿಂದ ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳ ಓರಿಯೆಂಟೇಶನ್‌ ಕಾರ್ಯಕ್ರಮವು ಇತ್ತೀಚೆಗೆ ಆಯೋಜನೆಗೊಂಡಿದ್ದು ಬೆಂಗಳೂರಿನ ಅರ್ಬನ್‌ ಪೈಪರ್‌ನ ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ [ಸಿಎಚ್‌ಆರ್‌ಓ] ಡಾ. ನಾಗ…

Read more

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. : ಬೀಳ್ಕೊಡುಗೆ ಕಾರ್ಯಕ್ರಮ

ಉಡುಪಿ : ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಾಖಾ ವ್ಯವಸ್ಥಾಪಕರಾದ ನಯನಾ ಆಶಾಮಣಿ, ದಾಮೋದರ್, ಶೆರ್ಲಿನ್ ಕರ್ಕಡ ಹಾಗೂ ಸಿಬ್ಬಂದಿ ರವಿ ಬಿ ಇವರ ಬೀಳ್ಕೊಡುಗೆ ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನ ಮಿನಿಹಾಲ್‌ನಲ್ಲಿ ಜರಗಿತು.…

Read more

ಆ.1ರಿಂದ ಕ್ವಿಂಟಲ್‌ಗೆ 50 ರೂ.ನಂತೆ ಪಶುಆಹಾರಕ್ಕೆ ಸಬ್ಸಿಡಿ – ಸುಚರಿತ ಶೆಟ್ಟಿ

ಮಂಗಳೂರು : ಲಾಭವಿಲ್ಲದ ಹೈನುಗಾರಿಕೆಯಿಂದಾಗಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ ದ‌ನ ಸಾಕಣೆಗೆ ರೈತರು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಆ.1ರಿಂದ ಕ್ವಿಂಟಾಲ್‌ವೊಂದಕ್ಕೆ 50 ರೂ.ನಂತೆ ಪಶು ಆಹಾರಕ್ಕೆ ಸಬ್ಸಿಡಿ ನೀಡಲಿದೆ ಎಂದು ದ.ಕ.ಹಾಲು ಒಕ್ಕೂಟದ ಅಧ್ಯಕ್ಷ…

Read more

ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಿದ ಬಜೆಟ್ : ಯಶ್‌ಪಾಲ್ ಸುವರ್ಣ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಿರ್ಮಲ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ದೇಶದ ಆರ್ಥಿಕ ವ್ಯವಸ್ಥೆಗೆ ಹೊಸಚೈತನ್ಯ ತುಂಬುವ ಮೂಲಕ ವಿಕಸಿತ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಿಳಾ ಸಬಲೀಕರಣಕ್ಕೆ 3 ಲಕ್ಷ…

Read more