ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ
ಉಡುಪಿ : ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿದ್ದು ಇದು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳ್ಳಬೇಕು ಎಂದು ಕರ್ನಾಟಕ ಯುವರಕ್ಷಣಾ ವೇದಿಕೆ ಒತ್ತಾಯಿಸಿದೆ. ಕರ್ನಾಟಕ ಯುವರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹೇಮಂತ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಅಂಗಡಿ, ಶೋ ರೂಮ್‌ಗಳು, ಹೋಟೆಲ್‌ಗಳು…