Government

ಅಪರ ಜಿಲ್ಲಾಧಿಕಾರಿಯಾಗಿ ಅಬೀದ ಗದ್ಯಾಳ ಅಧಿಕಾರ ಸ್ವೀಕಾರ

ಉಡುಪಿ : ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಅಧಿಕಾರವನ್ನು ನಿಕಟ ಪೂರ್ವ ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ನಾಗರಾಜ ನಾಯಕ್‌ರಿಂದ ಅಧಿಕಾರ ಸ್ವೀಕರಿಸಿದರು.…

Read more

ಮರಳು ಅಭಾವ ನೀಗಿಸಲು ಸಮನ್ವಯ ಸಭೆ: ಯು.ಟಿ.ಖಾದರ್‌…!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡುತ್ತಿರುವ ಮರಳು ಅಭಾವ ನೀಗಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಂಬಂಧಿಸಿದ ಇಲಾಖೆಗಳ ಸಮನ್ವಯ ಸಭೆ ನಡೆಸಬೇಕಿದೆ. ಕಡಿಮೆ ದರದಲ್ಲಿ ಜನರಿಗೆ ಮರಳು ದೊರೆಯಬೇಕು. ಈ ಕುರಿತು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ.…

Read more

ಬ್ರಿಡ್ಜ್ ಹಾಗೂ ತಡೆಗೋಡೆ ಕಾಮಗಾರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ

ಕಾಪು : ಕಾಪು ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೋಗುವ ರಸ್ತೆಯಲ್ಲಿ ಬ್ರಿಡ್ಜ್ ಹಾಗೂ ತಡೆಗೋಡೆ ನಿರ್ಮಾಣಕ್ಕೆ 33.46 ಲಕ್ಷ ರೂಪಾಯಿ ಅನುದಾನ ಮಂಜೂರಾಗಿತ್ತು. ಇದರ ಕಾಮಗಾರಿ ಪೂರ್ಣಗೊಂಡಿದ್ದು ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿದರು. ಈ…

Read more

ಉಪ್ಪಿನಂಗಡಿ ಸರಕಾರಿ ಪ್ರೌಢಶಾಲೆಯ ಮೇಲ್ಛಾವಣಿ ಕುಸಿತ..!

ಉಪ್ಪಿನಂಗಡಿ : ಉಪ್ಪಿನಂಗಡಿ ಸರಕಾರಿ ಫ್ರೌಢಶಾಲೆಯ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ಭಾನುವಾರ ನಡೆದಿದೆ. ಹಳೆಯ ಕಟ್ಟಡ ಇದಾಗಿದ್ದು, ಅದರ ಪಕ್ಕಾಸು ಮತ್ತು ರೀಪು ದುರ್ಬಲವಾಗಿದ್ದರಿಂದ ಕುಸಿದಿದೆ. ಈ ಕಟ್ಟಡದ ಕೊಠಡಿಗಳಲ್ಲಿ ತರಗತಿ ನಡೆಯುತ್ತಿದ್ದು, ಭಾನುವಾರ ರಜೆ ಇದ್ದುದರಿಂದ ವಿದ್ಯಾರ್ಥಿಗಳು ಇರಲಿಲ್ಲ.…

Read more

30 ಲಕ್ಷ ವೆಚ್ಚದಲ್ಲಿ ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಉಡುಪಿ : ನಗರಸಭೆಯ ಒಳಕಾಡು ವಾರ್ಡಿನ 30 ಲಕ್ಷ ವೆಚ್ಚದಲ್ಲಿ ನಡೆಯಲಿರುವ ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಶ್ರೀ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್‌ಪಾಲ್ ಸುವರ್ಣ ಉಡುಪಿ ನಗರಸಭಾ…

Read more

ಸರಕಾರಿ ಇಲಾಖೆಯ ಸಿಬ್ಬಂದಿಗಳೇ ಕಳ್ಳರ ಟಾರ್ಗೆಟ್; ನಿನ್ನೆ ಪೊಲೀಸ್‌ ಕ್ವಾಟ್ರಸ್, ಇಂದು ಮೆಸ್ಕಾಂ ಕ್ವಾಟ್ರಸ್ ‌ನಲ್ಲಿ ಕಳ್ಳತನ‌!

ಉಡುಪಿ : ನಿನ್ನೆಯಷ್ಟೇ ನಗರದ ಪೊಲೀಸ್ ಕ್ವಾಟ್ರಸ್‌ಗೆ ಕನ್ನ ಹಾಕಿದ್ದ ಕಳ್ಳರು, ಇಂದು ಮೆಸ್ಕಾಂ ಸಿಬ್ಬಂದಿಗಳ ಕ್ವಾಟ್ರಸ್‌ಗೆ ಕನ್ನ ಹಾಕಿದ್ದಾರೆ. ಉಡುಪಿಯ ಕುಂಜಿಬೆಟ್ಟುನಲ್ಲಿರುವ ಮೆಸ್ಕಾಂ ಸಿಬ್ಬಂದಿಯ ವಸತಿಗೃಹದ ಮೂರು ಮನೆಗಳಲ್ಲಿ ಕಳ್ಳತನ ನಡೆದಿದೆ. ಗಣೇಶ್ ಮತ್ತು ಮುರುಗೇಶ್ ಎಂಬ ಮೆಸ್ಕಾಂ ಸಿಬ್ಬಂದಿ…

Read more

ಶರಣಾದ ನಾಲ್ವರು ನಕ್ಸಲರು ಕಾರ್ಕಳ ನ್ಯಾಯಾಲಯಕ್ಕೆ ಹಾಜರು

ಕಾರ್ಕಳ : ನಕ್ಸಲ್ ಶರಣಾಗತಿ ವಿಚಾರವಾಗಿ ತನಿಖಾ ಪ್ರಕ್ರಿಯೆ ಮುಂದುವರೆದಿದ್ದು ಇವತ್ತು ನಾಲ್ವರು ನಕ್ಸಲರು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರಾದರು. ಕಾರ್ಕಳ ಮತ್ತು ಹೆಬ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 15 ಪ್ರಕರಣಗಳ ಬಗ್ಗೆ ಪೊಲೀಸ್‌ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು…

Read more

ವಾಸ್ಕೋ-ವೇಲಂಕಣಿ ರೈಲಿಗೆ ಉಡುಪಿಯಲ್ಲಿ ನಿಲುಗಡೆಗೆ ಅವಕಾಶ

ಉಡುಪಿ : ಕ್ರೈಸ್ತರ ಪ್ರಸಿದ್ಧ ಪ್ರಾರ್ಥನಾ ಕ್ಷೇತ್ರ ಗೋವಾದ ವಾಸ್ಕೋದಿಂದ ತಮಿಳುನಾಡಿನ ವೇಲಂಕಣಿಗೆ ತೆರಳುವ ಪ್ರಮುಖ ರೈಲಿಗೆ ಉಡುಪಿ ಹಾಗೂ ಕುಂದಾಪುರದಲ್ಲಿ ನಿಲುಗಡೆಗೆ ಅವಕಾಶ ನೀಡಿ ಕೇಂದ್ರ ಸರ್ಕಾರ ಆದೇಶೀಸಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಭಾರತೀಯ…

Read more

ಎಸ್.ಸಿ.ಎಸ್.ಪಿ. – ಟಿ.ಎಸ್.ಪಿ. ಹಣ ದುರ್ಬಳಕೆ ಮಾಡಿದ ದಲಿತ ದ್ರೋಹಿ ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ

ಉಡುಪಿ : ಅನುಸೂಚಿತ ಜಾತಿ ಮತ್ತು ಗಿರಿಜನ ಉಪಯೋಜನೆಯ (ಎಸ್.ಸಿ.ಎಸ್.ಪಿ. – ಟಿ.ಎಸ್.ಪಿ.) ಸುಮಾರು ರೂ 25,000 ಕೋಟಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿರುವ ದಲಿತ ದ್ರೋಹಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಫೆಬ್ರವರಿ 28ರಂದು ಉಡುಪಿ ಜಿಲ್ಲಾ ಬಿಜೆಪಿ…

Read more

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ಉಡುಪಿ : ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಪಡೆಯುವ ನಿಟ್ಟಿನಲ್ಲಿ ನೆರವಾಗಬೇಕು ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ…

Read more