Government

ವಾರ್ಡ್-15 ಕುಂಜತ್ ಬೈಲ್ ದಕ್ಷಿಣದಲ್ಲಿ 39 ಲಕ್ಷ ಮೊತ್ತದ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ

ಮಂಗಳೂರು : ವಾರ್ಡ್-15 ಕುಂಜತ್‌ಬೈಲ್ ದಕ್ಷಿಣದಲ್ಲಿ 39ಲಕ್ಷ ಮೊತ್ತದ ರಸ್ತೆ ಕಾಮಗಾರಿ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ನೆರವೇರಿಸಿದರು. ವಾರ್ಡ್ ವ್ಯಾಪ್ತಿಯ ಗಾಂಧಿನಗರ ಅಡ್ಡರಸ್ತೆ 15 ಲಕ್ಷ, ಗಾಂಧಿನಗರ – ಪಳನೀರು ರಸ್ತೆ – ಕಾಲೇಜು…

Read more

ಕದ್ರಿಪಾರ್ಕ್‌ನಲ್ಲಿ ಬೃಹತ್ ದ್ರಾಕ್ಷಾ ರಸ (ವೈನ್) ಮೇಳ

ಮಂಗಳೂರು : ರತ್ನಾ’ಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ ಸ್ವಾಮ್ಯದ ಸಂಸ್ಥೆ), ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಡಿ.7 ಹಾಗೂ 8ರಂದು ಕದ್ರಿಪಾರ್ಕ್ ಮಂಗಳೂರಿನಲ್ಲಿ ದ್ರಾಕ್ಷಾ ರಸ ಪ್ರದರ್ಶನ,…

Read more

ಪರಿಸರ ಮಾಲಿನ್ಯ ಉಂಟು ಮಾಡುತ್ತಿದ್ದ ಫ್ಯಾಕ್ಟರಿಗೆ ಬೀಗ ಜಡಿದ ತಹಶಿಲ್ದಾರ್ ಪ್ರತಿಭಾ

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪಡು ಗ್ರಾಮದ ತವಕ್ಕಲ್ ಫಿಷ್ ಫ್ಯಾಕ್ಟರಿ ಹಲವು ವರ್ಷಗಳಿಂದ ಪರಿಸರ ಮಾಲಿನ್ಯ ಉಂಟು ಮಾಡುತ್ತಿತ್ತು. ಆ ಕಾರ್ಖಾನೆಯನ್ನು ಮುಟ್ಟುಗೋಲು ಹಾಕಿಕೊಂಡು ನೆಲ ಜಲದ ರಕ್ಷಣೆ ಮಾಡಿ ತಹಶಿಲ್ದಾರ್ ಪ್ರತಿಭಾ ತಮ್ಮ ಪರಿಸರ ಪ್ರೇಮ…

Read more

ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರ ಆರೋಗ್ಯ ರಕ್ಷಾ ಸಮಿತಿ ಸಭೆ

ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ಇದರ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಹಿರಿಯ ನಾಗರಿಕರಿಗೆ “ಆಯುಷ್ಮಾನ್ ವಯೋವಂದನಾ” ಕಾರ್ಡನ್ನು ವಿತರಿಸಿ ಬಳಿಕ ಆಸ್ಪತ್ರೆಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ…

Read more

ಇ‌ಎಸ್‌ಐ ಸೌಲಭ್ಯಕ್ಕೆ ವೇತನ ಮಿತಿ ಏರಿಕೆ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಕೇಂದ್ರ ಸರ್ಕಾರದ‌ ಸಾಮಾಜಿಕ ಬದ್ಧತೆಯ ಪ್ರಮುಖ ಯೋಜನೆಯಾದ ಖಾಸಗಿ ರಂಗದ ಕಾರ್ಮಿಕರಿಗೆ/ಉದ್ಯೋಗಿಗಳಿಗೆ ಇ‌ಎಸ್‌ಐ ಸೌಲಭ್ಯದ ವೇತನ ಮಿತಿಯನ್ನು 30,000ಕ್ಕೆ ಏರಿಕೆ ಮಾಡುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ‌ರವರು ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಇಲಾಖೆಯ ಸಚಿವರಾದ ಶೋಭಾ…

Read more

ಉಡುಪಿ ಜಿಲ್ಲೆಯಲ್ಲಿ ಕಾರ್ಮಿಕ ಸೇವೆಗಳ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪನೆ : ಡಿಸಿ ವಿದ್ಯಾಕುಮಾರಿ

ಉಡುಪಿ : ಜಿಲ್ಲೆಯ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ‌ವನ್ನು ತೆರೆಯಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸಂಬಂಧಿತ ಇಲಾಖೆಗೆ ಸೂಚನೆ ನೀಡಿದ್ದಾರೆ. ಮಣಿಪಾಲದ…

Read more

ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸುವಂತೆ ಅವಕಾಶ ಕಲ್ಪಿಸುವುದು ಸಮಾಜದ ಜವಾಬ್ದಾರಿ – ಜಿಲ್ಲಾಧಿಕಾರಿ

ಉಡುಪಿ : ವಿಕಲಚೇತನರು ಸಮಾಜದಲ್ಲಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ಆತ್ಮವಿಶ್ವಾಸದಿಂದ ಜೀವನ ನಡೆಸುವಂತೆ ಅವಕಾಶ ಕಲ್ಪಿಸುವುದು ಸಮಾಜ ಹಾಗೂ ಸರ್ಕಾರದ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ನಗರದ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ…

Read more

ಗ್ರಾಮ ಪಂಚಾಯತ್ ಸದಸ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ – ಶಾಸಕ ಮಂಜುನಾಥ ಭಂಡಾರಿ

ಸುಳ್ಯ : ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುಳ್ಯ ತಾಲೂಕು ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ ಪಂಚಾಯತ್ ರಾಜ್ ಸಮಾವೇಶದಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡರು. ಗ್ರಾಮ ಪಂಚಾಯತ್ ಸದಸ್ಯರ…

Read more

ಕರ್ತವ್ಯ ಲೋಪದ ಆರೋಪ – ಜೈಲು ಅಧೀಕ್ಷಕ ಅಮಾನತು

ಮಂಗಳೂರು : ನಗರದ ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ದಾಳಿ ನಡೆಸಿದ ವೇಳೆ ನಿಷೇಧಿತ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಆರೋಪದಲ್ಲಿ ಜೈಲು ಅಧೀಕ್ಷಕ ಬಿ.ಟಿ. ಓಬಳೇಶಪ್ಪರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಮುಂದಿನ ಆದೇಶದ ತನಕ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಮೈಸೂರು…

Read more

ನವಜಾತ ಶಿಶುಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಿ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸೂಚನೆ

ಉಡುಪಿ : ನವಜಾತ ಶಿಶುಗಳಿಗೆ ಕಾಲಕಾಲಕ್ಕೆ ನೀಡುವ ಸಾರ್ವತ್ರಿಕ ಲಸಿಕೆಗಳನ್ನು ತಪ್ಪದೇ ಹಾಕಿಸಲು ತಾಯಂದಿರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಿ. ಅವರು ತಮ್ಮ ಮಕ್ಕಳಿಗೆ ಎಲ್ಲಾ ನಿಗದಿತ ಲಸಿಕೆಗಳನ್ನು ತಪ್ಪದೇ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದ್ದಾರೆ.…

Read more