ಪೊಲೀಸ್ ಇನ್ಸ್ಪೆಕ್ಟರ್ ನಂಜಪ್ಪ ನಿಧನ
ಕುಂದಾಪುರ : ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ನಂಜಪ್ಪ ಅವರು ಇಂದು ಮುಂಜಾನೆ 1.15 ರ ಸುಮಾರಿಗೆ ನಿಧನ ಹೊಂದಿದರು. ಅವರಿಗೆ 59 ವರ್ಷ ವಯಸ್ಸಾಗಿತ್ತು. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೂರು ದಿನಗಳ ಹಿಂದೆ ಉಡುಪಿಯ ಆದರ್ಶ ಆಸ್ಪತ್ರೆಗೆ…
ಕುಂದಾಪುರ : ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ನಂಜಪ್ಪ ಅವರು ಇಂದು ಮುಂಜಾನೆ 1.15 ರ ಸುಮಾರಿಗೆ ನಿಧನ ಹೊಂದಿದರು. ಅವರಿಗೆ 59 ವರ್ಷ ವಯಸ್ಸಾಗಿತ್ತು. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೂರು ದಿನಗಳ ಹಿಂದೆ ಉಡುಪಿಯ ಆದರ್ಶ ಆಸ್ಪತ್ರೆಗೆ…
ಉಡುಪಿ : ಮಲ್ಪೆ ಆದಿ ಉಡುಪಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಪ್ರಗತಿಯ ಬಗ್ಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕಂದಾಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದರು. ಈಗಾಗಲೇ ಕರಾವಳಿ ಜಂಕ್ಷನ್‌ನಿಂದ ಆದಿ ಉಡುಪಿವರೆಗೆ ಕಟ್ಟಡಗಳನ್ನು ತೆರವು…
ಮಂಗಳೂರು : ಮಂಗಳೂರಿನಲ್ಲಿ ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಸರ್ವೆ ಮೇಲ್ವಿಚಾರಕ ತುಮಕೂರು ಮೂಲದ ಮಂಜುನಾಥ್ ಅವರ ಬಿಜೈನ 8ನೇ ಕ್ರಾಸ್‌ನ ಮನೆ ಹಾಗೂ ಕಚೇರಿ ಮೇಲೆ ಆದಾಯಕ್ಕಿಂತ ಅಧಿಕ ಅಪಾರ…
ಮಲ್ಪೆ : ಯಾವುದೇ ಅನುಮಾನಾಸ್ಪದ ಬೋಟುಗಳ ಚಲನವಲನ, ಅಪರಿಚಿತ ವ್ಯಕ್ತಿಗಳ ಬಗ್ಗೆ ತೀವ್ರ ನಿಗಾ ಇಡಬೇಕು. ಅನುಮಾನಾಸ್ಪದ ವ್ಯಕ್ತಿ, ಬೋಟ್‌ಗಳು ಕಂಡು ಬಂದಲ್ಲಿ ತತ್‌ಕ್ಷಣ ಇಂಡಿಯನ್ ನೇವಿ, ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪೊಲೀಸ್ ಸಹಿತ ವಿವಿಧ ರಕ್ಷಣ ಸಿಬಂದಿಗಳಿಗೆ ಮಾಹಿತಿ…
ಉಡುಪಿ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ ಇದರ ಮೂಲಕ ಸಂಜೀವಿನಿ ಗುಂಪಿನ ಮಹಿಳೆಯರು ತಯಾರಿಸಿದ ವಿವಿಧ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ‘ಉಡುಪಿ ಸಂಜೀವಿನಿ’ ಬ್ರಾಂಡ್ ಹೆಸರಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಮಣಿಪಾಲದ…
ಉಡುಪಿ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಹಿಂದೂಗಳ ಮಾರಣಹೋಮಗೈದ ಉಗ್ರರ ವಿರುದ್ಧ ‘ಆಪರೇಶನ್ ಸಿಂಧೂರ್’ ಯಶಸ್ವಿ ಕಾರ್ಯಾಚರಣೆ ನಡೆಸಿದ ಭಾರತೀಯ ವೀರ ಯೋಧರ ಶ್ರೇಯಸ್ಸಿಗಾಗಿ ಶಾಸಕ ಯಶ್ಪಾಲ್ ಸುವರ್ಣ ಅವರ ನೇತೃತ್ವದಲ್ಲಿ ಬಿಜೆಪಿ ಉಡುಪಿ ನಗರ ಹಾಗೂ ದೇಶಾಭಿಮಾನಿಗಳ ವತಿಯಿಂದ ಬನ್ನಂಜೆ…
ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು. ಕೇಂದ್ರ ಸರಕಾರವೇ ಖುದ್ದು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾ ಸಂಸ್ಥಾಪಕ ರಾಜೇಶ್ ಪವಿತ್ರನ್, ಪ್ರಕರಣದಲ್ಲಿ 20ಕ್ಕೂ…
ಕಾರ್ಕಳ : ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇಂದು ಬೆಳಿಗ್ಗೆ ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ಆಗಮಿಸಿದರು. ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಅವರು ಸಾಂಪ್ರದಾಯಿಕ ಸ್ವಾಗತ ನೀಡಿ ಸಚಿವರನ್ನು ಬರಮಾಡಿಕೊಂಡರು. ಕಾರ್ಕಳದ ಪ್ರಸಿದ್ಧ ತಾಣವಾಗಿರುವ ಆನೆಕೆರೆ…
ಉಡುಪಿ : ಉಗ್ರರ ಅಡಗುತಾಣದ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಶ್ಲಾಘಿಸಿ ಜಿಲ್ಲಾದ್ಯಂತ ಸಂಭ್ರಮಾಚರಣೆ ನಡೆದಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆಯ ಜತೆಗೆ ಮನೆ ಮನೆಗಳಲ್ಲೂ ಪೂಜೆ, ಪ್ರಾರ್ಥನೆ, ಸಿಹಿ ವಿತರಣೆ, ಸಂಘ ಸಂಸ್ಥೆಗಳಿಂದ ರಾಷ್ಟ್ರಧ್ವಜದೊಂದಿಗೆ ಮೆರವಣಿಗೆ…
ಕೋಟ : ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯ ವಡ್ಡರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಕಾವಡಿ ನಾಗರಿಕ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಕಾವಡಿ ಪ್ರಾಥಮಿಕ ಉಪಕೇಂದ್ರದ ಸಮೀಪ…