ಕುಡಿಯುವ ನೀರಿನ ತುರ್ತು ನಿರ್ವಹಣೆಗೆ ಅನುದಾನ ನೀಡಿ : ಸರ್ಕಾರಕ್ಕೆ ಗಂಟಿಹೊಳೆ ಮನವಿ
ಬೈಂದೂರು : ಕರಾವಳಿ ಭಾಗದಲ್ಲಿ ಬೇಸಿಗೆಯ ತೀವ್ರತೆಯು ಜಾಸ್ತಿಯಾಗುತ್ತಿದ್ದು, ವಿವಿಧ ಜಲ ಮೂಲಗಳಲ್ಲಿ ಕುಡಿಯುವ ನೀರಿನಮಟ್ಟ ಸಂಪೂರ್ಣ ಕುಸಿದಿದೆ. ಹಲವು ಗ್ರಾಮ ಪಂಚಾಯತ್‌ಗಳಲ್ಲಿ ಟ್ಯಾಂಕರ್ ನೀರು ಪೂರೈಸುವ ಅನಿವಾರ್ಯತೆ ಕಂಡು ಬಂದಿದೆ. ಹಲವು ಕಡೆ ನೀರಿನ ಮೂಲಗಳ ಲಭ್ಯತೆ ಇದ್ದರೂ ಹಣಕಾಸಿನ…