Government

ಉಡುಪಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಉಡುಪಿಯಲ್ಲಿ ಗುರುವಾರ ರಾತ್ರಿ ಆಟೋ ಚಾಲಕ ಅಬ್ಬೂಬಕ್ಕರ್ ಎಂಬುವರ ಕೊಲೆ ಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ…

Read more

ಸುಹಾಸ್‌ ಶೆಟ್ಟಿ ಪ್ರಕರಣ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ.ಚೌಟ ಪತ್ರ

ಮಂಗಳೂರು : ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಗೃಹ…

Read more

ಕೊಡವೂರಿನ ಜುಮಾದಿ ಕೋಲ ಆಚರಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ

ಉಡುಪಿ : ಜುಮಾದಿ ಕೋಲ ಆಚರಣೆ ಹಿನ್ನೆಲೆ, ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಪಳ್ಳಿ ಜಿಡ್ಡ ಎಂಬಲ್ಲಿ ಸ. ನಂಬರ್ 53/6 ರ 0.67 ಎಕ್ರೆ ವಿವಾದಿತ ಸರಕಾರಿ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ…

Read more

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಉಡುಪಿ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ ಪ್ರಸಕ್ತ (2024-25ನೇ) ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರೆ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ.…

Read more

ಎಸ್‌ಎಸ್ಎಲ್‌ಸಿ ಫಲಿತಾಂಶ : ಉಡುಪಿ ಜಿಲ್ಲೆ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಉಡುಪಿ : ಉಡುಪಿ‌ ಜಿಲ್ಲೆ 2024-25ನೇ ಸಾಲಿನ ಎಸ್‌ಎಸ್ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುವ ಮೂಲಕ ಎಂದಿನಂತೆ ಉತ್ತಮ ಸಾಧನೆ ಮಾಡಿದ್ದು,‌ ಜಿಲ್ಲೆಯ ಮಕ್ಕಳ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ…

Read more

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಗ್ರರನ್ನು ಸದೆ ಬಡಿಯಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ…

Read more

ಮಳೆ ನೀರು ಹರಿಯುವ ತೋಡಿಗೆ ಕಸಕಡ್ಡಿ ಹಾಕದಂತೆ ನಗರಸಭೆ ಸೂಚನೆ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹೆಚ್ಚಿನ ಮನೆಯವರುಗಳು ತೆಂಗಿನ ಗರಿ, ಸಿಪ್ಪೆ, ಕಸಕಡ್ಡಿ ಇತ್ಯಾದಿಗಳನ್ನು ಮಳೆ ನೀರು ಹರಿಯುವ ತೋಡಿನಲ್ಲಿ ಹಾಕುತ್ತಿರುವುದು ಕಂಡು ಬಂದಿದ್ದು, ಇದರಿಂದ ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿಯದೇ ಅಲ್ಲಲ್ಲಿ ಕೃತಕ ನೆರೆ ಉಂಟಾಗುವ ಸಾಧ್ಯತೆ…

Read more

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂವರು ಪಾಕಿಸ್ತಾನ ಪ್ರಜೆಗಳ ವಾಸ್ತವ್ಯ

ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂರು ಮಂದಿ ಪಾಕಿಸ್ಥಾನಿ ಮಹಿಳೆಯರು ವಾಸ್ತವ್ಯವಿರುವುದು ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ಆದರೆ ಇವರು 12-13 ವರ್ಷಗಳ ಹಿಂದೆಯೇ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿ ಭಾರತೀಯ ಪ್ರಜೆಗಳನ್ನು ಮದುವೆಯಾಗಿದ್ದಾರೆ. ಈ ಪೈಕಿ ಒಬ್ಬರು ನಗರದ…

Read more

ಮಲ್ಪೆ ಬಂದರಿಗೆ ಜಿಲ್ಲಾಧಿಕಾರಿ ಭೇಟಿ; ವ್ಯವಸ್ಥೆ, ಕುಂದುಕೊರತೆ ಪರಿಶೀಲನೆ

ಉಡುಪಿ : ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸಹಿತ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಮಲ್ಪೆ ಬಂದರು ಪ್ರದೇಶಕ್ಕೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬಂದರು ಸ್ವಚ್ಛತೆ ಹಾಗೂ ಭದ್ರತೆ ಸಹಿತ ಹಲವು ವಿಷಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಹಾಗೆಯೇ ಬಂದರು…

Read more

ಉಡುಪಿ ಜಿಲ್ಲೆಯಲ್ಲಿ ಪಾಕಿಸ್ಥಾನ ಪ್ರಜೆಗಳಿಲ್ಲ – ಎಸ್ಪಿ ಡಾ.ಅರುಣ್ ಕೆ

ಉಡುಪಿ : ಕೇಂದ್ರ ಹಾಗೂ ರಾಜ್ಯ ಸರಕಾರದ ಸೂಚನೆಯಂತೆ ಪಾಕಿಸ್ಥಾನದ ಪ್ರಜೆಗಳನ್ನು ಗುರುತಿಸುವ ಕೆಲಸ ಆರಂಭಗೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಯಾರು ಕೂಡ ಪಾಕಿಸ್ಥಾನದ ಪ್ರಜೆಗಳು ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಕೆ. ಅರುಣ್ ತಿಳಿಸಿದ್ದಾರೆ. ಈ ನಡುವೆ ಗುಪ್ತಚರ…

Read more