ಲೈಂಗಿಕ ಕಿರುಕುಳ ಆರೋಪ – ಬಂಧಿತರಾದ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗೆ ಮಧ್ಯಂತರ ಜಾಮೀನು
ಕುಂದಾಪುರ : ಲೈಂಗಿಕ ಕಿರುಕುಳದ ಆರೋಪದಡಿ ಬಂಧಿತರಾದ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ರಾಬರ್ಟ್ ರೆಬೆಲ್ಲೋಗೆ ಮಧ್ಯಂತರ ಜಾಮೀನು ನೀಡಿ ನ್ಯಾಯಾಲಯ ಆದೇಶಿಸಿದೆ. ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿರುವ ಡಾ. ರಾಬರ್ಟ್ ರೆಬೆಲ್ಲೋ, ತಮ್ಮ ಸಹದ್ಯೋಗಿಯೋರ್ವರ ಜೊತೆಗೆ…