Government

ಇಂದ್ರಾಳಿಯ ರೈಲ್ವೆ ನಿಲ್ದಾಣದ ಮೇಲ್ಸೇತುವೆಗೆ, ಮೇಲ್ಛಾವಣಿ ಅಳವಡಿಸುವಂತೆ ಆಗ್ರಹ

ಉಡುಪಿ : ಉಡುಪಿ ಇಂದ್ರಾಳಿ ರೈಲು ನಿಲ್ದಾಣದಲ್ಲಿರುವ ಮೇಲ್ಸೇತುವೆಗೆ ಮೇಲ್ಛಾವಣಿ ವ್ಯವಸ್ಥೆಯಿಲ್ಲದೆ, ಪ್ರಯಾಣಿಕರು ಬಿಸಿಲು ಮತ್ತು ಮಳೆಯಿಂದ ರಕ್ಷಿಸಿಕೊಳ್ಳಲು ಅಸಹಾಯಕ ಪರಿಸ್ಥಿತಿ ಎದುರಾಗಿದೆ. ಇತ್ತೀಚಿನ ದಿನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಇಂದ್ರಾಳಿ ರೈಲು ನಿಲ್ದಾಣದ ಮೇಲ್ಸೇತುವೆಯನ್ನು ಸಂಚರಿಸಲು ಬಳಸುತ್ತಾರೆ. ಸೇತುವೆಗೆ ಮಾಡಿಲ್ಲದೆ…

Read more

ಕಾರ್ಕಳ ಗ್ರಾಮಾಂತರ ಠಾಣೆಗೆ ನೂತನ ಎಸ್ಐ ಆಗಿ ಪ್ರಸನ್ನ ಎಂ ಎಸ್ ಅಧಿಕಾರ ಸ್ವೀಕಾರ

ಕಾರ್ಕಳ : ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ದಿಲೀಪ್ ಅವರು ವರ್ಗಾವಣೆಗೊಂಡಿದ್ದು ನೂತನ ಎಸ್ಐ ಆಗಿ ಪ್ರಸನ್ನ ಎಂ ಎಸ್ ಅವರು ನಿನ್ನೆ ಅಧಿಕಾರವನ್ನು ಸ್ವೀಕರಿಸಿದರು. ಮೂಲತಃ ಹಾಸನದವರಾದ ದಿಲೀಪ್ ಅವರು ಪಡುಬಿದ್ರೆ, ಸುಳ್ಯ ಠಾಣೆಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ನಂತರ…

Read more

ದಿಢೀ‌ರ್ ಸುರಿದ ಗಾಳಿ ಮಳೆಗೆ 26 ಮನೆಗಳಿಗೆ ಭಾಗಶಃ ಹಾನಿ; 53 ಲಕ್ಷಕ್ಕೂ ಹೆಚ್ಚು ಸೊತ್ತು ಹಾನಿ

ಉಡುಪಿ : ಜಿಲ್ಲೆಯಲ್ಲಿ ಸೋಮವಾರ ಸಂಜೆ ದಿಢೀ‌ರ್ ಸುರಿದ ಭಾರೀ ಗಾಳಿ ಮಳೆಗೆ ಎರಡು ಮನೆಗಳು ಸಂಪೂರ್ಣ ಹಾನಿಯಾಗಿದ್ದರೆ, 26 ಮನೆಗಳು ಭಾಗಶಃ ಹಾನಿಯಾಗಿದ್ದು 15.76 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ. ಮೆಸ್ಕಾಂಗೆ ಸರಿ ಸುಮಾರು 53 ಲಕ್ಷ ಹಾಗೂ 15…

Read more

ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ರಾಜ್ಯ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ

ಕಾರ್ಕಳ : ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ಕರ್ನಾಟಕ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಇಂದು ಕಾರ್ಕಳ ತಾಲೂಕು ಕಛೇರಿ ಮುಂದೆ ಆದೇಶದ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲಾಯಿತು. ನಂತರ ತಹಶೀಲ್ದಾರರ ಮುಖಾಂತರ ಮುಖ್ಯ‌ಮಂತ್ರಿ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು.…

Read more

65 ಲಕ್ಷ ರೂಪಾಯಿ ಮೊತ್ತದಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಚಾಲನೆ

ಕಾಪು : ಕಾಪು ತಾಲೂಕಿನ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡು ಕುತ್ಯಾರು ಮೋರಾರ್ಜಿ ದೇಸಾಯಿ ಶಾಲೆ ಬಳಿ ಉಪ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ 65 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ. ಸ್ಥಳೀಯ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು…

Read more

ಮಹಾವೀರರ ಅಹಿಂಸ ಮಾರ್ಗ ಪಾಲನೆ ಬದುಕಿಗೆ ದಾರಿದೀಪ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಭಗವಾನ್ ಮಹಾವೀರರ ಮುಖ್ಯ ತತ್ವವಾದ ಅಹಿಂಸಾ ಮಾರ್ಗವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ್…

Read more

ಜತೆಯಾಗಿಯೇ ಪಿಯುಸಿ ಪರೀಕ್ಷೆ ಬರೆದು ಪಾಸಾದ ತಾಯಿ-ಮಗಳು

ಬಂಟ್ವಾಳ : ತಾಲೂಕಿನ ನರಿಕೊಂಬು ಗ್ರಾಮದ ತಾಯಿ- ಮಗಳು ಈ ಬಾರಿ ಜತೆಯಾಗಿಯೇ ದ್ವಿತೀಯ ಪಿಯುಸಿ ಪಾಸ್‌ ಆಗಿ ಅಚ್ಚರಿ ಮೂಡಿಸಿದ್ದಾರೆ. ಮಾಣಿಮಜಲು ನಿವಾಸಿಗಳಾದ ತಾಯಿ ರವಿಕಲಾ ಹಾಗೂ ಅವರ ಪುತ್ರಿ ತ್ರಿಶಾ ಈ ಸಾಧನೆ ಮಾಡಿದವರು. ರವಿಕಲಾ ಅವರು ಕಲಾ…

Read more

ಬ್ರಹ್ಮಾವರ ಸಕ್ಕರೆ ಕಾರ್ಖಾನೆ : ಬೇಡಿಕೆ ಈಡೇರಿಕೆಗೆ ಸರಕಾರ ಒಪ್ಪಿಗೆ – 49 ದಿನಗಳ ದರಣಿ ನಾಳೆ ಅಂತ್ಯ

ಬ್ರಹ್ಮಾವರ : ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ 14ಕೋಟಿ ರೂ. ವಂಚನೆಯ ವಿರುದ್ಧ ರೈತರ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಿದೆ. ಧರಣಿ ನಿರತ ರೈತರ ಎಲ್ಲ ಬೇಡಿಕೆಗಳನ್ನೂ ಸರ್ಕಾರ ಒಪ್ಪಿರುವುದಾಗಿ ಉಡುಪಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಧರಣಿ…

Read more

ಕೇಂದ್ರವನ್ನು ಪ್ರಶ್ನಿಸುವ ತಾಕತ್ತು ಬಿಜೆಪಿಗರಿಗಿಲ್ಲ : ಮಂಜುನಾಥ ಭಂಡಾರಿ ಲೇವಡಿ

ಮಂಗಳೂರು : ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ. ಬಿಜೆಪಿ ನಾಯಕರಿಗೆ ಪ್ರತಿಭಟನೆ ಬಿಡಿ,…

Read more

ಪಡು ಕುತ್ಯಾರು ಆನೆಗುಂದಿ ಮಹಾ ಸಂಸ್ಥಾನ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲಾ ರಸ್ತೆ ಶಾಸಕರಿಂದ ಉದ್ಘಾಟನೆ

ಕಾಪು : ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡು ಕುತ್ಯಾರು ಆನೆಗುಂದಿ ಮಹಾ ಸಂಸ್ಥಾನ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲಾ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ…

Read more