Health

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆ, ಅತ್ತಾವರ, ಮಂಗಳೂರಿನ ವೈದ್ಯಕೀಯ ಅಧೀಕ್ಷಕರಾಗಿ ಡಾ. ಚಕ್ರಪಾಣಿ ಎಂ ನೇಮಕ

ಮಂಗಳೂರು : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆ, ಅತ್ತಾವರ, ಮಂಗಳೂರಿನ ನೂತನ ವೈದ್ಯಕೀಯ ಅಧೀಕ್ಷಕರನ್ನಾಗಿ ಡಾ. ಚಕ್ರಪಾಣಿ ಎಂ. ಅವರನ್ನು ಮಾಹೆ ಮಣಿಪಾಲವು ನೇಮಕ ಮಾಡಿದೆ. ದಕ್ಷಿಣ ಕನ್ನಡದ ಅತ್ಯಂತ ಗೌರವಾನ್ವಿತ ಹಿರಿಯ ವೈದ್ಯರಾಗಿರುವ ಇವರು, ಆಸ್ಪತ್ರೆಯ ಕ್ಲಿನಿಕಲ್ ಮತ್ತು ಆಡಳಿತಾತ್ಮಕ…

Read more

ಹಿರಿಯಡಕದಲ್ಲಿ ಫಿಸಿಯೋಥೆರಪಿ ಘಟಕ ಉದ್ಘಾಟನೆ

ಹಿರಿಯಡಕ : ಫಿಸಿಯೋಥೆರಪಿ ಘಟಕದ ಉದ್ಘಾಟನಾ ಕಾರ್ಯಕ್ರಮ ಹಾಗೂ ದಿವ್ಯಾಂಗರಿಗೆ ಫಿಸಿಯೋಥೆರಪಿ ಶಿಬಿರವು ಹಿರಿಯಡ್ಕದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಮಣಿಪಾಲ ಮಾಹೆಯ ಎಮ್.ಸಿ.ಹೆಚ್.ಪಿ. ಡಾ. ಅರುಣ್ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ, ಎಂಡೋಸಲ್ಫಾನ್ ಸೇರಿದಂತೆ ದೈಹಿಕ ಅಂಗವಿಕಲತೆ ಇರುವ ಎಲ್ಲಾ ದಿವ್ಯಾಂಗರು…

Read more

ನಂದಿಕೂರು M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್‌ಗೆ ಶಾಸಕರೊಂದಿಗೆ ಜಿಲ್ಲಾಧಿಕಾರಿ ಭೇಟಿ

ಪಡುಬಿದ್ರೆ : M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯವರು ಹೊಸದಾಗಿ ಸ್ಥಾಪಿಸಿರುವ ಪಾಮ್ ಆಯಿಲ್, ಸನ್ ಫ್ಲವರ್ ಆಯಿಲ್ ಮತ್ತು ಬಯೋಡೀಸಲ್ ಉತ್ಪಾದನಾ ಘಟಕಕ್ಕೆ ಶಾಸಕರೊಂದಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಭೇಟಿ ನೀಡಿದರು. M11 ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್…

Read more

ಮಾಹೆಯ ವಿಶಿಷ್ಟ ಉಪಕ್ರಮ : ಕ್ಯಾಂಪಸ್‌ ಟೂರ್‌ ಕಾರ್ಯಕ್ರಮ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಯ ವಿವಿಧ ವಿಭಾಗಗಳಲ್ಲಿ ಸೇರ್ಪಡೆಗೊಳ್ಳುವ ವಿದ್ಯಾರ್ಥಿಗಳಿಗೆ ‘ಮಣಿಪಾಲ ವಿಹಾರ’ ಅಥವಾ ‘ಮಣಿಪಾಲ ಗಮ್ಯ’ [=ಡೆಸ್ಟಿನೇಶನ್‌ ಮಣಿಪಾಲ್‌] ಎಂಬ ವಿಶಿಷ್ಟ ‘ಕಾಲೇಜು ಆವರಣ ಪ್ರವಾಸ’ [ಕ್ಯಾಂಪಸ್‌ ಟೂರ್‌] ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದು…

Read more

ಕೇರಳದಲ್ಲಿ ನಿಫಾ ಸೋಂಕಿನಿಂದ ಬಳಲುತ್ತಿರುವ ಕಡಬ ಮೂಲದ ಯುವಕ – 8 ತಿಂಗಳಿನಿಂದ ಕೋಮಾದಲ್ಲಿ

ಮಂಗಳೂರು : ಕೇರಳದಲ್ಲಿ ನಿಫಾ ಸೋಂಕಿತನಿಗೆ ಆರೈಕೆ ಮಾಡುತ್ತಿದ್ದ ಕಡಬ ಮೂಲದ ನರ್ಸ್ ಯುವಕನಿಗೆ ನಿಫಾ ಸೋಂಕು ತಗುಲಿ 8 ತಿಂಗಳಿನಿಂದ ಕೋಮಾದಲ್ಲಿದ್ದಾರೆ. ದ.ಕ.ಜಿಲ್ಲೆಯ ಕಡಬ ತಾಲೂಕಿನ ಮರ್ದಾಳ ಸಮೀಪದ ತುಂಬ್ಯ ನಿವಾಸಿ ಟಿಟ್ಟೋ ತೋಮಸ್(24) ಕೋಮಾದಲ್ಲಿರುವ ಯುವಕ. ಬಿಎಸ್ಸಿ ನರ್ಸಿಂಗ್…

Read more

ವಿಶ್ವ ಭ್ರೂಣಶಾಸ್ತ್ರಜ್ಞರ ದಿನದ ಅಂಗವಾಗಿ ಕೆಎಂಸಿ ಮಣಿಪಾಲದ ಸಂತಾನೋತ್ಪತ್ತಿ ವಿಜ್ಞಾನ ವಿಭಾಗದ ಕ್ಲಿನಿಕಲ್ ಭ್ರೂಣಶಾಸ್ತ್ರ ಕೇಂದ್ರದಿಂದ ‘ಓಪನ್‌ ಡೇ’ ಕಾರ್ಯಕ್ರಮ

ಮಣಿಪಾಲ : ಮಣಿಪಾಲದ ಕಸ್ತೂರ್ಬಾ ಮೆಡಿಕಲ್‌ ಕಾಲೇಜಿ[ಕೆಎಂಸಿ]ನ ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಇನ್‌ ಕ್ಲಿನಿಕಲ್‌ ಬಯೋಲಜಿ ಮತ್ತು ಸಂತಾನೋತ್ಪತ್ತಿ ವಿಜ್ಞಾನ ವಿಭಾಗಗಳ ವತಿಯಿಂದ ವಿಶ್ವ ಭ್ರೂಣಶಾಸ್ತ್ರಜ್ಞರ ದಿನದ ಆಚರಣೆಯ ಅಂಗವಾಗಿ ‘ಓಪನ್ ಡೇ ಕಾರ್ಯಕ್ರಮ ಜುಲೈ 25, 2024 ರಂದು ಆಯೋಜಿಸಲಾಗಿತ್ತು.…

Read more

ಆದರ್ಶ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಪೌಷ್ಟಿಕ ಆಹಾರ ದಿನಾಚರಣೆ

ಉಡುಪಿ : ಆದರ್ಶ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಅಲೆವೂರು ಶ್ರೀ ಆದರ್ಶ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಪೌಷ್ಟಿಕ ಆಹಾರ ದಿನ ಆಚರಿಸಲಾಯಿತು. ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ವಿವಿಧ ಬಗೆಯ ಪೌಷ್ಟಿಕ ಆಹಾರಗಳನ್ನು ತಯಾರಿಸಿದ್ದರು. ಪೌಷ್ಟಿಕ ಆಹಾರದ ಮಹತ್ವ, ಅದರಲ್ಲಿರುವ…

Read more

ಮಲಬಾರ್ ವಿಶ್ವ ವೈದ್ಯ ಪುರಸ್ಕಾರ

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಉಡುಪಿ ಶಾಖೆ ಇವರ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಉಡುಪಿ ಜಿಲ್ಲೆಯ ಹಿರಿಯ ವೈದ್ಯರಿಗೆ ಜುಲೈ 24 ಬುಧವಾರದಂದು ಮಲಬಾರ್ ವಿಶ್ವ…

Read more

ಡೆಂಗ್ಯು ಪ್ರಕರಣ ಏರಿಕೆ, ರಕ್ತಕ್ಕೆ ಬೇಡಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡೆಂಗ್ಯು ಸೇರಿದಂತೆ, ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಾಗಿದೆ. ಪರಿಣಾಮ ಜಿಲ್ಲೆಯಲ್ಲಿ ರಕ್ತದ ಅಗತ್ಯತೆ ಹೆಚ್ಚಾಗಿದ್ದು, ಆರೋಗ್ಯ ಇಲಾಖೆ ಹೆಚ್ಚುಹೆಚ್ಚು ರಕ್ತದಾನ ಶಿಬಿರ ಆಯೋಜಿಸಲು ಮುಂದಾಗಿದೆ. ಅಲ್ಲದೆ ರಕ್ತದಾನ ಮಾಡಿ ಜೀವ ಉಳಿಸಿ ಎಂದು ಸಾರ್ವಜನಿಕರಲ್ಲಿ…

Read more