Health

ಸರಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಸಾರ್ವಜನಿಕರಿಂದ ಆಕ್ರೋಶ

ಉಡುಪಿ : ನಗರದ ಅಜ್ಜರ ಕಾಡುವಿನಲ್ಲಿರುವ ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಹೇಳಿದರೆ ಇಲ್ಲಿನ ವೈದ್ಯಾಧಿಕಾರಿಗಳು ಉಡಾಫೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿ ರೋಗಿಗಳ ಸಂಬಂಧಿಕರು ಮತ್ತು ಸಾರ್ವಜನಿಕರು ಆಕ್ರೋಶ ಹೊರಹಾಕಿದ ಪ್ರಸಂಗ ನಡೆದಿದೆ‌. ಅಜ್ಜರಕಾಡುವಿನ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಏರಿದ್ದು ಸದ್ಯ…

Read more

ವಿವಿಧ ಉಪಕ್ರಮಗಳ ಉದ್ಘಾಟನೆಯೊಂದಿಗೆ ಮಾಹೆ ಆರೋಗ್ಯ ವಿಜ್ಞಾನ ಸಂಶೋಧನ ದಿನ ಸಂಪನ್ನ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ನಲ್ಲಿ ‘ಮಾಹೆ ಆರೋಗ್ಯ ವಿಜ್ಞಾನ ಸಂಶೋಧನ ದಿನ 2024’ ಕಾರ್ಯಕ್ರಮವು ಇಂದು ಇಂಟರಾಕ್ಟ್ ಕೆಎಂಸಿ ಲೆಕ್ಚರ್‌ ಹಾಲ್ಸ್‌ನಲ್ಲಿ ಆಯೋಜನೆಗೊಂಡಿದ್ದು ಮಾಹೆಯ ಸಹ-ಕುಲಾಧಿಪತಿ ಡಾ. ಎಚ್‌. ಎಸ್‌. ಬಲ್ಲಾಳ್‌ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ…

Read more

ಖ್ಯಾತ ಮೂಳೆ ಶಸ್ತ್ರಚಿಕಿತ್ಸಕ ಡಾ.ಅರವಿಂದ್ ಶಾನಭಾಗ್ ಅವರು ಈಗ ಡಾ.ಟಿ.ಎಂ.ಎ.ಪೈ ಆಸ್ಪತ್ರೆ, ಉಡುಪಿಯಲ್ಲಿ ಪೂರ್ಣಾವಧಿ ಸಮಾಲೋಚನೆಗಾಗಿ ಲಭ್ಯ

ಉಡುಪಿ : ಹೆಸರಾಂತ ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸಕ ಡಾ. ಅರವಿಂದ್ ಶಾನಭಾಗ್ ಅವರು ಡಾ.ಟಿ.ಎಂ.ಎ ಪೈ ಆಸ್ಪತ್ರೆ, ಉಡುಪಿಯಲ್ಲಿ ಸಮಾಲೋಚನೆಗೆ ಲಭ್ಯ. ಜೂನ್ 1, 2024ರ ಶನಿವಾರದಿಂದ ಡಾ. ಶಾನಭಾಗ್ ಅವರು ಎಲ್ಲಾ ಕೆಲಸದ ದಿನಗಳಲ್ಲಿ (ಮೂರನೇ ಶನಿವಾರ ಸೇರಿದಂತೆ)…

Read more

ಖ್ಯಾತಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಅವರು ಈಗ ಸಮಾಲೋಚನೆಗಾಗಿ ಲಭ್ಯ

ಮಣಿಪಾಲ : ಖ್ಯಾತ ಸಂತಾನೋತ್ಪತ್ತಿ ಔಷಧಿ ತಜ್ಞ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್, ಈಗ ಪೂರ್ಣ ಸಮಯಕ್ಕೆ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ, ಡಾ ರಾಮದಾಸ್ ಪೈ ಬ್ಲಾಕ್‌ನಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. 3ನೇ ಜೂನ್ 2024ರಿಂದ ಜಾರಿಗೆ ಬರುವಂತೆ ಅವರು…

Read more

ವಿಶ್ವ ತಂಬಾಕುರಹಿತ ದಿನದ ಅಂಗವಾಗಿ ಮಣಿಪಾಲದಲ್ಲಿ ಕಲಾಕೃತಿ ಅನಾವರಣ

ಮಣಿಪಾಲ : ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ರಚಿಸಿದ ಕಲಾ‌ಕೃತಿಯನ್ನು ಕೆಎಂಸಿ ಅಸೋಸಿಯೆಟ್ ಡೀನ್ ಡಾ| ಕೃಷ್ಣಾನಂದ ಪ್ರಭು ಮತ್ತು ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ। ಅಶ್ವಿನಿ ಕುಮಾ‌ರ್ ಅನಾವರಣಗೊಳಿಸಿದರು. ಸಮುದಾಯ…

Read more