ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನಾಚರಣೆ
ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನವನ್ನು (ಐಸಿಸಿಡಿ) ಅರ್ಥಪೂರ್ಣವಾಗಿ ಆಚರಿಸಿತು. ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳು, ಅವರ ಆರೈಕೆದಾರರು ಮತ್ತು ಕ್ಯಾನ್ಸರ್‌ನಿಂದ ಗಣಮುಖರಾದವರು ಬಾಲ್ಯದ ಕ್ಯಾನ್ಸರ್ ಕುರಿತು ಜಾಗೃತಿಯಲ್ಲಿ ಭಾಗಿಯಾದರು. ಬಾಲ್ಯದ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ…