ವಿಶ್ವ ಯೋಗ ದಿನಾಚರಣೆ – “ಯೋಗೀಶ್ವರನೆಡೆಗೆ ಯೋಗ ನಡಿಗೆ” ಎಂಬ ವಿಶಿಷ್ಟ ಕಾರ್ಯಕ್ರಮ
ಉಡುಪಿ : ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ, ಶ್ರೀ ಕ್ಷೇತ್ರ ಧರ್ಮಸ್ಥಳದ ಸೌಖ್ಯವನ ವಿಶಿಷ್ಟವಾಗಿ ವಿಶ್ವ ಯೋಗ ದಿನವನ್ನು ಆಚರಿಸಿತು. ಉಡುಪಿ ಕ್ಲಾಕ್‌ಟವರ್ ನಿಂದ ಶ್ರೀ ಕೃಷ್ಣ ಮಠದವರೆಗೆ ನೂರಾರು ಜನ ಯೋಗ ನಡಿಗೆಯನ್ನು ಮಾಡಿದರು. ಯೋಗೀಶ್ವರನೆಡೆಗೆ ಯೋಗ ನಡಿಗೆ ಎಂಬ…