Judiciary

‘ಸಿಎಂ ಸಿದ್ರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಸಂಪತ್ ಅರೆಸ್ಟ್

ಉಡುಪಿ : ‘sampussampu s SANOOR’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ‘ಸಿ.ಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಎಂದು ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂಪತ್ ಸಾಲಿಯಾನ್ ಬಂಧಿತ ಆರೋಪಿ. ಆರೋಪಿ ಬೆಂಗಳೂರಿನ ಹೋಂ…

Read more

ತಂದೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪೆರೋಲ್‌ನಲ್ಲಿ ಉಡುಪಿಗೆ ಆಗಮಿಸಿದ ಭೂಗತ ಪಾತಕಿ ಬನ್ನಂಜೆ ರಾಜ

ಉಡುಪಿ : ಬೆಳಗಾವಿ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಜಗತ್ತಿನ ವ್ಯಕ್ತಿ ಬನ್ನಂಜೆ ರಾಜಾ ಅವರಿಗೆ ಅವರ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಹೈಕೋರ್ಟ್ ತುರ್ತು ಪೆರೋಲ್ ನೀಡಿದೆ. ಬೆಳಗಾವಿ ಜೈಲಿನಲ್ಲಿರುವ ಭೂಗತ ಪಾತಕಿ ಬನ್ನಂಜೆ ರಾಜನನ್ನು ಪೊಲೀಸರು ರವಿವಾರ ಪೆರೋಲ್‌ನಲ್ಲಿ…

Read more

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ – ಜಿಲ್ಲಾಧಿಕಾರಿ

ಉಡುಪಿ : ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸೇರಿಸಲು ಕೋರಿ ಮಾಡಿದ ಹಿನ್ನೆಲೆಯಲ್ಲಿ ಸರಕಾರದ ಆದೇಶದಿಂದ ಮೇ 5ರಿಂದ ಜಿಲ್ಲೆಯಲ್ಲಿ…

Read more

ವಿಮಾ ಪರಿಹಾರ ನೀಡದ ಇನ್ಶುರೆನ್ಸ್‌ ಕಂಪೆನಿ; ಸಂಪೂರ್ಣ ಮೊತ್ತ ಬಡ್ಡಿ ಜತೆ ನೀಡುವಂತೆ ಆದೇಶ

ಉಡುಪಿ : ಗೃಹ ನಿರ್ಮಾಣ ಸಾಲದ ಸಂದರ್ಭದಲ್ಲಿ ಮಾಡಿದ ‘ಸಾಲ ರಕ್ಷಣ ವಿಮಾ ಯೋಜನೆ’ ಅಡಿಯಲ್ಲಿ ವಿಮಾ ಪರಿಹಾರ ನೀಡದ ಇನ್ಶುರೆನ್ಸ್‌ ಕಂಪೆನಿಗೆ ಸಾಲದ ಸಂಪೂರ್ಣ ಮೊತ್ತವನ್ನು ಬಡ್ಡಿಯೊಂದಿಗೆ ಬ್ಯಾಂಕಿಗೆ ನೀಡಲು ಉಡುಪಿ ಗ್ರಾಹಕ ಆಯೋಗ ಆದೇಶಿಸಿದೆ. ಕುಂದಾಪುರ ತಾಲೂಕು ನೂಜಾಡಿಯ…

Read more

ಮದುವೆಯಾಗುವುದಾಗಿ ನಂಬಿಸಿ ಮೋಸ ಪ್ರಕರಣ; ಆರೋಪಿ ಖುಲಾಸೆ

ಉಡುಪಿ : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಕೊನೆಗೆ ಮೋಸ ಮಾಡಿದ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ. ಕಿನ್ನಿಗೋಳಿಯ ನಿವಾಸಿ, ಖಾಸಗಿ ಬಸ್ ಚಾಲಕ ಅವಿಲ್ ಸುಧೀರ್ ಕೊರೆಯಾ ಎಂಬಾತ ಕಾರ್ಕಳದಲ್ಲಿ ನರ್ಸ್ ವೃತ್ತಿ ಮಾಡಿಕೊಂಡಿದ್ದ ಯುವತಿಯನ್ನು ಪ್ರೀತಿಸುವುದಾಗಿ ನಂಬಿಸಿ…

Read more

ನೇಜಾರು ತಾಯಿ ಮಕ್ಕಳ ಹತ್ಯೆ ಪ್ರಕರಣ – ಸಾಕ್ಷಿಗಳ ವಿಚಾರಣೆ ಜೂನ್ 19 – 20‌ರಂದು ನಿಗದಿ

ಉಡುಪಿ : ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂನ್ 19 ಮತ್ತು 20ರಂದು ದಿನ ನಿಗದಿಪಡಿಸಿದೆ. ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ…

Read more

ನಿಡ್ಡೋಡಿಯ ಮಹಿಳೆ ಕೊಲೆ ಪ್ರಕರಣ : ಆರೋಪಿ ಖುಲಾಸೆ

ಮಂಗಳೂರು : ನಿಡ್ಡೋಡಿಯ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಆರೋಪಿ ಶೇಖರ ಶೆಟ್ಟಿ ಅವರನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿದೆ. 2016ರ ಜ. 12ರಂದು ನಿಡ್ಡೋಡಿಯ ಯಮುಲ ಮನೆ ನಿವಾಸಿ ರೇವತಿ ನಿಡ್ಡೋಡಿಗೆ ಹೋಗಿ…

Read more

ಮಹಿಳೆ ಸಾವು : ಟೆಂಪೋ ಚಾಲಕನಿಗೆ 9 ತಿಂಗಳ ಜೈಲು

ಮಂಗಳೂರು : ಅಪಘಾತದಲ್ಲಿ ಮಹಿಳೆಯ ಸಾವಿಗೆ ಕಾರಣನಾದ ಗೂಡ್ಸ್ ಟೆಂಪೋ ಚಾಲಕ ಸಿದ್ದಲಿಂಗನ ಗೌಡ ವಿ. ಪೊಲೀಸ್ ಪಾಟೀಲ್(35) ಎಂಬಾತನಿಗೆ 9 ತಿಂಗಳು ಜೈಲು ಶಿಕ್ಷೆ ಹಾಗೂ 9 ಸಾವಿರ ರೂ. ದಂಡ ವಿಧಿಸಿ ಜೆಎಂಎಫ್‌ಸಿ 3ನೇ ನ್ಯಾಯಾಲಯ ಆದೇಶ ನೀಡಿದೆ.…

Read more

ಪತ್ನಿಗೆ ಜೀವನಾಂಶ ನೀಡದೆ ತಪ್ಪಿಸಿಕೊಳ್ಳುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿಗೆ ಕೋರ್ಟ್ ಆದೇಶ

ಉಡುಪಿ : ಪತ್ನಿಗೆ ಜೀವನಾಂಶ ನೀಡದೆ ತಪ್ಪಿಸಿಕೊಳ್ಳುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿಯ ಪಿಂಚಣಿ ಹಣದಲ್ಲಿ ಜೀವನಾಂಶ ನೀಡಲು ನ್ಯಾಯಾಲಯ ಆದೇಶಿಸಿದೆ. ನಿವೃತ್ತ ರೈಲ್ವೇ ಪೊಲೀಸ್ ಅಧಿಕಾರಿ ಜಯ ಭಂಡಾರಿ ಅವರು ಅವರ ಪತ್ನಿ ರಮಣಿ ಭಂಡಾರಿ ಹಾಗೂ ಅವರ ಮಗಳನ್ನು 2022ರಲ್ಲಿ…

Read more

ಅನೈತಿಕ ಪೊಲೀಸ್ ಗಿರಿ; ಆರೋಪಿ ಸೆರೆ

ಕುಂದಾಪುರ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕ ಬಾಲಕಿಯರಿಗೆ ಹಲ್ಲೆ ನಡೆಸಿ ಬೆದರಿಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಓರ್ವನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ. ಎ.8ರಂದು ಅಪ್ರಾಪ್ತ ಬಾಲಕಿ ತನ್ನ ಸ್ನೇಹಿತರೊಂದಿಗೆ ಉಡುಪಿಗೆ…

Read more