Judiciary

ಮನೆಗೆ ನುಗ್ಗಿ ಕಳವುಗೈದ ಆರೋಪಿ ಅರೆಸ್ಟ್

ಸುರತ್ಕಲ್ : ಮನೆಗೆ ನುಗ್ಗಿ ಸಾವಿರಾರು ಮೌಲ್ಯದ ಸೊತ್ತುಗಳನ್ನು ಕಳವುಗೈದ ಆರೋಪಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಟಿಪಳ್ಳ ನಿವಾಸಿ ಮಹಮ್ಮದ್ ಅಶ್ರಫ್ @ ಚೋಟಾ ಅಶ್ರಫ್ @ ಖಲೀಫಾ(26) ಬಂಧಿತ ಆರೋಪಿ ದೂರುದಾರರು…

Read more

ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ

ಉಡುಪಿ : ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ…

Read more

ದೂರುದಾರನ ಮನೆಯಿಂದ ತಲವಾರು ವಶಪಡಿಸಿಕೊಂಡ ಪೊಲೀಸರು

ಉಡುಪಿ : ಕೆಲ ದಿನಗಳ ಹಿಂದೆ ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ನಡೆದಿದ್ದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನ ಮನೆಯಿಂದಲೇ ಪೊಲೀಸರು ತಲವಾರು ವಶಪಡಿಸಿಕೊಂಡಿದ್ದಾರೆ. ಸೆಲೂನಿನಲ್ಲಿ ಕೆಲಸ ಮಾಡಿಕೊಂಡಿದ್ದ ಪುತ್ತೂರು ಗ್ರಾಮದ ಚರಣ್ ರಾಜ್(18) ಎಂಬಾತನ ಮನೆಯಲ್ಲಿ ತಲವಾರು…

Read more

ಇಂದ್ರಾಳಿ ಕೊಲೆ ಪ್ರಕರಣದ ಆರೋಪಿಗಳು ಖುಲಾಸೆ

ಉಡುಪಿ : ನಗರ ಪೋಲಿಸ್‌ ಠಾಣೆಯ ವ್ಯಾಪ್ತಿಯ ಇಂದ್ರಾಳಿ ರೈಲ್ವೆ ಸ್ಟೇಷನ್‌ ನಾಗಬನ ಬಳಿಯ ಸೇತುವೆ ಹತ್ತಿರ 2022ರ ಜುಲೈ 21ರಂದು ನಡೆದ ವ್ಯಕ್ತಿಯ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪ್ರಕರಣ ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ ವಿಫ‌ಲವಾದ ಹಿನ್ನೆಲೆಯಲ್ಲಿ ಉಡುಪಿಯ ಎರಡನೇ ಹೆಚ್ಚುವರಿ…

Read more

ಮಹಿಳೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು – ಅಪ್ರಾಪ್ತ ಬಾಲಕ ಅರೆಸ್ಟ್

ಮಂಗಳೂರು : ದ.ಕ.ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ರವಿವಾರ ತಡರಾತ್ರಿ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇದೀಗ ಮೃತ ಮಹಿಳೆಯ ಸಹೋದರಿಯ ಪುತ್ರ ಎಸ್ಎಸ್ಎಲ್‌ಸಿ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಮಹಿಳೆಯ ಮನೆಗೆ ರವಿವಾರ ಬಂದಿದ್ದ…

Read more

ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಅಖಿಲ್ ಹೆಗ್ಡೆ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶ

ಉಡುಪಿ : ಉಡುಪಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ನ್ಯಾಯವಾದಿ ಅಖಿಲ್ ಬಿ.ಹೆಗ್ಡೆ ಮಕ್ಕಳ ವಿರುದ್ಧ ಪ್ರಕರಣಗಳನ್ನು ತೆಗೆದುಕೊಳ್ಳುತ್ತಿರುವ ಕುರಿತು ಕಾನೂನು ರೀತಿಯ ಕ್ರಮಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ಸೂಚನೆ…

Read more