Judiciary

ಕೊಲೆಯತ್ನ ಪ್ರಕರಣದ ಮೂವರು ಆರೋಪಿಗಳು ಅರೆಸ್ಟ್

ಉಳ್ಳಾಲ : ಜೈಲಿನಿಂದ ಬಿಡುಗಡೆ ಹೊಂದಿರುವ ವ್ಯಕ್ತಿಯ ಕೊಲೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್, ಇಡ್ಯ, ಈಶ್ವರ ನಗರ ನಿವಾಸಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು(24), ತಲಪಾಡಿ, ನಾರ್ಲ ಪಡೀಲ್ ನಿವಾಸಿ ಸಚಿನ್(24), ಬಂಟ್ವಾಳ ತಾಲೂಕಿನ, ಪಜೀರ್…

Read more

ಕೋರ್ಟ್ ಆದೇಶ ಉದ್ದೇಶಪೂರ್ವಕ ಉಲ್ಲಂಘನೆ; ಚುನಾವಣಾಧಿಕಾರಿಗೆ ಜೈಲು ಶಿಕ್ಷೆ, ಆಸ್ತಿ ಜಪ್ತಿಯ ಆತಂಕ – ನ್ಯಾಯಾಂಗ ನಿಂದನಾ ಅರ್ಜಿ ದಾಖಲಿಸಿಕೊಂಡ ನ್ಯಾಯಾಲಯ!

ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ. ಈ ಪ್ರತಿಷ್ಠಿತ ಸಂಸ್ಥೆಯ ಚುನಾವಣೆಯ ಜವಾಬ್ದಾರಿ ಹೊತ್ತ ಚುನಾವಣಾಧಿಕಾರಿಯ ನಿರ್ಧಾರ ಈಗ ಕುತೂಹಲದ ಕೇಂದ್ರ ಬಿಂದುವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ…

Read more

ಪರಶುರಾಮ ಮೂರ್ತಿ ವಿವಾದ : ಶಿಲ್ಪಿ ಕೃಷ್ಣ ನಾಯ್ಕ್‌ 7 ದಿನ ಪೊಲೀಸ್‌ ಕಸ್ಟಡಿಗೆ

ಕಾರ್ಕಳ : ಬೈಲೂರಿನ ಥೀಮ್‌ ಪಾರ್ಕ್‌ನಲ್ಲಿ ಪರಶುರಾಮ ಮೂರ್ತಿ ನಿರ್ಮಾಣ ಮಾಡಿರುವ ಶಿಲ್ಪಿ, ಕೃಷ್‌ ಆರ್ಟ್‌ ವರ್ಲ್ಡ್‌ನ ಕೃಷ್ಣ ನಾಯ್ಕ್‌ನನ್ನು ಕಾರ್ಕಳ ನಗರ ಪೊಲೀಸರು ನ. 10ರಂದು ಬಂಧಿಸಿದ್ದು, ನ. 11ರಂದು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಕೃಷ್ಣ ನಾಯ್ಕ್‌ನನ್ನು 7…

Read more

ಎಸಿ ಕೋಣೆಯಿಂದ ದಕ್ಷ ಎಸ್ಪಿ ಹೊರಬರಲಿ – ಶ್ರೀನಿಧಿ ಹೆಗ್ಡೆ

ಉಡುಪಿ : ರಾಜ್ಯದಲ್ಲೆ ಹೆಚ್ಚು ಶಾಂತಿಯುತ, ಕಾನೂನು ಸುವ್ಯವಸ್ಥೆಯನ್ನು ಪಾಲಿಸುವ ನಾಗರಿಕರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲಿ, ಪ್ರಸ್ತುತ ಎಸ್ಪಿಯಾಗಿರುವ ಡಾ. ಅರುಣ್ ದಕ್ಷ ಅಧಿಕಾರಿ ಎಂದು ಹೆಸರು ಪಡೆದಿದ್ದಾರೆ. ಆದರೆ ಅವರ ನಿರ್ಧಾರಗಳು ಪೋಲಿಸ್ ಸಿಬ್ಬಂದಿಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿರುವುದು ಆತಂಕಕಾರಿ ಬೆಳವಣಿಗೆ…

Read more

ಹಿಂದೂ ಮುಖಂಡನ ಹಲ್ಲೆ ಪ್ರಕರಣದ ಆರೋಪಿ ಮೇಲೆ ತಲವಾರ್ ದಾಳಿಗೆ ಯತ್ನ : ಎಫ್ಐಆರ್ ದಾಖಲು

ಉಳ್ಳಾಲ : ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡನ ಮೇಲೆ ಹಲ್ಲೆ ನಡೆಸಿ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಂದಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ತಂಡ ತಲವಾರ್ ದಾಳಿ ನಡೆಸಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆ.ಸಿ.ರೋಡ್- ಉಚ್ಚಿಲದ ಪೆಟ್ರೋಲ್…

Read more

ನೆಲ್ಲಿಕಾರು ಗ್ರಾ. ಪಂ. ಅಧ್ಯಕ್ಷರ ಜಾತಿ ನಿಂದನೆ : ಆರೋಪಿ ಉಪಾಧ್ಯಕ್ಷರನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದ ಮಂಗಳೂರಿನ ಜಿಲ್ಲಾ ವಿ‍ಶೇಷ ನ್ಯಾಯಾಲಯ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನೆಲ್ಲಿಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಬೆದರಿಸಿ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಆರೋಪಿಯನ್ನು ದೋಷಮುಕ್ತಗೊಳಿಸಿ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ) ನ್ಯಾಯಾಲಯ…

Read more

ಪರಶುರಾಮನ ನಕಲಿ ಮೂರ್ತಿ ವಿವಾದ – ಶಿಲ್ಪಿ ಕೃಷ್ಣ ನಾಯ್ಕ ಕೇರಳದಲ್ಲಿ ಬಂಧನ

ಕಾರ್ಕಳ : ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ‌ನನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್‌ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ್ದರು.…

Read more

ಅಜೆಕಾರು ಸ್ಲೋ ಪಾಯಿಸನ್ ನೀಡಿ ಕೊಲೆ ಪ್ರಕರಣ – ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಕಾರ್ಕಳ : ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕಾರ್ಕಳ ನ್ಯಾಯಾಲಯ ಆದೇಶಿಸಿದೆ. ಬಂಧಿತ ಪ್ರತಿಮಾಳನ್ನು…

Read more

ಉಳಾಯಿಬೆಟ್ಟು ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ; ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು : 2021ರಲ್ಲಿ ನಗರವನ್ನೇ ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲದೆ ಜನರು ತಲೆತಗ್ಗಿಸುವಂತೆ ಮಾಡಿದ್ದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ…

Read more

ಬೀಡಿ ಕಳವು ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಪುತ್ತೂರು : ಕಳೆದ ಎರಡು ವರ್ಷದ ಹಿಂದೆ ನಗರದ ಬೀಡಿ ಬ್ರಾಂಚ್‌ವೊಂದರಿಂದ ಸಾವಿರಾರು ರೂ ಮೌಲ್ಯದ ಬೀಡಿ ಕಳವು ಮಾಡಿದ ಪ್ರಕರಣದ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಉಳ್ಳಾಲದಲ್ಲಿ ವಶಕ್ಕೆ ಪಡೆದಿದ್ದಾರೆ. ಕಡಬ ತಾಲೂಕಿನ ಕುದ್ಮಾರು…

Read more