ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 125ನೇ ಗ್ರಂಥಾಲಯ! ಗಮನ ಸೆಳೆದ ಕಸಾಪ ಅಭಿಯಾನ
ಉಡುಪಿ : ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಿರುವ ಮನೆಯೇ ಗ್ರಂಥಾಲಯ ಅಭಿಯಾನ ಗಮನ ಸೆಳೆದಿದೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 125ನೇ ಗ್ರಂಥಾಲಯ ಆರಂಭಿಸಲಾಗಿದೆ. ಪ್ರತಿ ಮನೆಯಲ್ಲೂ ಓದುಗರನ್ನು ಸೃಷ್ಟಿಸುವ ದೃಷ್ಟಿಯಿಂದ ಸಾಹಿತ್ಯ ಪರಿಷತ್ ಈ ಕಾರ್ಯಕ್ರಮ ಹಮ್ಮಿಕೊಂಡಿದೆ. ಜಿಲ್ಲಾಧಿಕಾರಿ…