ಸಾಹಿತಿ ವಿಜಯ ಜಿ. ಜೈನ್ ನಿಧನ
ಬಂಟ್ವಾಳ : ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಕುಮಾರ್ ಇರ್ವತ್ತೂರು ಮಾಗಣೆ…
ಬಂಟ್ವಾಳ : ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಕುಮಾರ್ ಇರ್ವತ್ತೂರು ಮಾಗಣೆ…
ಕರಾವಳಿಯ ಕಡಲತಡಿಯ ಪುಣ್ಯ ಭೂಮಿಯಲ್ಲಿ ಜನಿಸಿ, ಕನ್ನಡ ಸಾರಸ್ವತ ಲೋಕದ ಬೆಳ್ಳಿತಾರೆಯಾಗಿ ಬೆಳಗಿ, ಕನ್ನಡದ ಶ್ರೇಷ್ಠ ಕತೆಗಾರರಾಗಿ, ನಟರಾಗಿ, ನಾಟಕಕಾರರಾಗಿ, ಪತ್ರಕರ್ತರಾಗಿ, ಬರಹಗಾರರಾಗಿ, ಕನ್ನಡ ತುಳು ಚಿತ್ರಗಳ ನಿರ್ದೇಶಕರಾಗಿ ಸಾರಸ್ವತ ಲೋಕದಲ್ಲಿ ಮಿಂಚಿ ಮರೆಯಾದ ಹೆಮ್ಮೆಯ ಧೀಮಂತ ಸಾಹಿತಿ ವಿಶುಕುಮಾರ್‌ರವರ ಸ್ಮರಣಾರ್ಥ…
ಮಂಗಳೂರು : ಯುವವಾಹಿನಿ ಸಂಸ್ಥೆಯಿಂದ ಕೊಡಮಾಡುವ ‘ವಿಶುಕುಮಾರ್ ಪ್ರಶಸ್ತಿ’ಗೆ ಈ ಬಾರಿ ಪತ್ರಿಕಾ ಸಂಪಾದಕ, ಸಾಹಿತಿ, ಸಂಶೋಧಕ, ಬಾಬು ಶಿವ ಪೂಜಾರಿ ಆಯ್ಕೆಯಾಗಿದ್ದಾರೆ. ಕಾದಂಬರಿಕಾರ, ಕತೆಗಾರ, ನಾಟಕಕಾರ, ರಂಗನಟ, ರಂಗ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಪತ್ರಕರ್ತ, ಅಂಕಣಕಾರ, ಸಂಘಟಕ ವಿಶು ಕುಮಾರ್…
ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಸಮಗ್ರ ಗ್ರಾಮೀಣ ಆಶ್ರಮ ಸಂಸ್ಥೆಯ ರೂವಾರಿ, ಕೊರಗ ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಕಾಪು ಕಲ್ಯಾ ನಿವಾಸಿ ದೇವದಾಸ್ ಶೆಟ್ಟಿ ಅವರಿಗೆ ಜಿಲ್ಲಾ ಮಟ್ಟದ ಪುರಸ್ಕಾರ…
ಬಂಟ್ವಾಳ : ಶ್ರೀ ಕ್ಷೇತ್ರ ಪೊಳಲಿಯಲ್ಲಿ ನಡೆದ ‘ಹರಿಲೀಲಾ ಯಕ್ಷನಾದೋತ್ಸವ’ ಸಮಾರಂಭದಲ್ಲಿ ಯಕ್ಷಗಾನ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ “ಹರಿಲೀಲಾ” ಯಕ್ಷಗಾನ ಪ್ರಶಸ್ತಿ ಪ್ರದಾನ ಹಾಗೂ ನಂದಳಿಕೆಯ ಮುದ್ದಣ ಪ್ರಕಾಶನ – ಅಧ್ಯಯನ ಕೇಂದ್ರ ಪ್ರಕಟಿಸಿದ “ರತ್ನಾವತಿ ಕಲ್ಯಾಣ – ಕುಮಾರ…
ಉಡುಪಿ : ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ (ಜ್ಞಾನ ಹಬ್ಬ)ವನ್ನು ಇದೇ ಅಕ್ಟೋಬರ್ 24ರಿಂದ 26ರ…
ಉಡುಪಿ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ ನೀಡುವ 2024ನೇ ಸಾಲಿನ ‘ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ’ಗೆ ಉಡುಪಿಯ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಅಕ್ಕ ಕೇಳವ್ವ’ ಆಧುನಿಕ ವಚನಗಳ ಕೃತಿ ಪಾತ್ರವಾಗಿದೆ. ಪ್ರಶಸ್ತಿಯು…
ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE)ಯ ಘಟಕವಾದ ಯೂನಿವರ್ಸಲ್ ಪ್ರೆಸ್ (MUP), ಡಾ. ಎನ್. ತಿರುಮಲೇಶ್ವರ ಭಟ್ ಅವರ ಆಕರ್ಷಕ ಇಂಗ್ಲಿಷ್ ಅನುವಾದ ‘ಟ್ಯೂನ್ಸ್ ಆಫ್ ಎ ಸಿಂಗಲ್ ಸ್ಟ್ರಿಂಗ್’ ಅನ್ನು ಬಿಡುಗಡೆ ಮಾಡುವುದಾಗಿ ಹೆಮ್ಮೆಯಿಂದ ಘೋಷಿಸಿತು.…
ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡಲಾಗುವ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024’ಕ್ಕೆ ರಾಜ್ಯದ ಮೂವರು ಹಿರಿಯ ಸಾಹಿತಿಗಳು ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ಅಂಬ್ರಯ್ಯ ಮಠ (ಇತಿಹಾಸ ಸಂಶೋಧನೆ), ಚಿಕ್ಕಮಂಗಳೂರಿನ ಡಾ.…
ಉಡುಪಿ : ತುಳು ಚಳುವಳಿ ಕನ್ನಡದ ವಿರುದ್ಧ ಚಳುವಳಿ ಅಲ್ಲ, ತುಳು ನಾಡ ಜನರ ಆತ್ಮನಿರ್ಭರ ಚಳುವಳಿ ಎಂದು ಎಸ್ ಯು ಪಣಿಯಾಡಿ ಅವರು 1928 ಸಪ್ಟೆಂಬರ್ 23ರಂದು ತುಳುವ ಮಹಾಸಭೆ ಸ್ಥಾಪನೆ ಮಾಡುವ ಸಂದರ್ಭದಲ್ಲಿ ಹೇಳಿದ್ದರು. ನಾವು ಕೂಡ ಇದೇ…