ತುಳು ಚಳುವಳಿ ಕನ್ನಡದ ವಿರುದ್ಧ ಚಳುವಳಿ ಅಲ್ಲ : ಮುರಳೀಧರ ಉಪಾಧ್ಯ
ಉಡುಪಿ : ತುಳು ಚಳುವಳಿ ಕನ್ನಡದ ವಿರುದ್ಧ ಚಳುವಳಿ ಅಲ್ಲ, ತುಳು ನಾಡ ಜನರ ಆತ್ಮನಿರ್ಭರ ಚಳುವಳಿ ಎಂದು ಎಸ್ ಯು ಪಣಿಯಾಡಿ ಅವರು 1928 ಸಪ್ಟೆಂಬರ್ 23ರಂದು ತುಳುವ ಮಹಾಸಭೆ ಸ್ಥಾಪನೆ ಮಾಡುವ ಸಂದರ್ಭದಲ್ಲಿ ಹೇಳಿದ್ದರು. ನಾವು ಕೂಡ ಇದೇ…
ಉಡುಪಿ : ತುಳು ಚಳುವಳಿ ಕನ್ನಡದ ವಿರುದ್ಧ ಚಳುವಳಿ ಅಲ್ಲ, ತುಳು ನಾಡ ಜನರ ಆತ್ಮನಿರ್ಭರ ಚಳುವಳಿ ಎಂದು ಎಸ್ ಯು ಪಣಿಯಾಡಿ ಅವರು 1928 ಸಪ್ಟೆಂಬರ್ 23ರಂದು ತುಳುವ ಮಹಾಸಭೆ ಸ್ಥಾಪನೆ ಮಾಡುವ ಸಂದರ್ಭದಲ್ಲಿ ಹೇಳಿದ್ದರು. ನಾವು ಕೂಡ ಇದೇ…
ಮಂಗಳೂರು : ಸ್ವಾತಂತ್ರ್ಯ ನಂತರದ 78 ವರ್ಷಗಳಲ್ಲಿ ರಾಜಕೀಯ ವ್ಯವಸ್ಥೆಯು ನಮ್ಮ ಸಮಾಜವನ್ನು ಜಾತಿ, ಧರ್ಮ, ದ್ವೇಷ ಮತ್ತು ಮೂಲಭೂತವಾದದ ಮೂಲಕ ಪ್ರತ್ಯೇಕಿಸಲು ಪ್ರಯತ್ನಿಸುತ್ತಿದೆ. ಇಂತಹ ಮನಸ್ಥಿತಿಯವರು ದೇಶದ್ರೋಹಿಗಳು ಎಂದು ಮಹಾತ್ಮ ಗಾಂಧೀಜಿಯವರ ಮರಿಮೊಮ್ಮಗ ಮತ್ತು ಸಾಮಾಜಿಕ ಚಿಂತಕ ತುಷಾರ್ ಗಾಂಧಿ…
ಮಂಗಳೂರು : ಕಿರಣ್, ನಿರ್ಕಾಣ್ ಕಾವ್ಯನಾಮದಲ್ಲಿ ಬರೆಯುತ್ತಿರುವ ಪ್ರತಿಭಾವಂತ ಯುವ ಬರಹಗಾರ ಫ್ಲೋಯ್ಡ್ ಕಿರಣ್ ಮೊರಾಸ್ 2024ನೇ ಸಾಲಿನ ‘ಶ್ರೀ ಲಿಯೋ ರೊಡ್ರಿಗಸ್ ಕುಟುಂಬ ದತ್ತಿ ಕಿಟಾಳ್ ಯುವ ಪುರಸ್ಕಾರ’ ಕ್ಕೆ ಆಯ್ಕೆಯಾಗಿದ್ದಾರೆ. ಉದ್ಯಮ ಆಡಳಿತದಲ್ಲಿ ಪದವಿ ಪಡೆದು ಪ್ರಸ್ತುತ ದುಬಾಯ್‌ಯಲ್ಲಿ…
ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿದಿಯಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ‘ಶ್ರಮಿಕ ರತ್ನ’ ಪಾಕ್ಷಿಕ ಪತ್ರಿಕೆ ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಸಂಪಾದಕ ಎಮ್. ಮಹೇಶ್ ಕುಮಾರ್, ಬ್ರಹ್ಮಾವರ ರುಡ್ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಸಂತೋಷ್ ಕುಮಾರ್, ಪತ್ರಿಕೆಯ ಗೌರವ…
ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ಇದೇ…
ಮಂಗಳೂರು : ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ. ಭಟ್ (92) ಅವರು ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೋರಾಟಗಾರ್ತಿ, ಖ್ಯಾತ ಸಾಹಿತಿ,…
ಉಡುಪಿ : ಆಪ್ತ ಸಮಾಲೋಚಕಿ ಮತ್ತು ಮಾನಸಿಕ ತಜ್ಞೆ ತನುಜಾ ಮಾಬೆನ್ ಅವರ “ಇಮೋಷನಲ್ ಎಕೋಸ್” ಕೃತಿಯ ವಿಮರ್ಶೆ ಮತ್ತು ಸಂವಾದ ಕಾರ್ಯಕ್ರಮ ಇಂದು ಮಣಿಪಾಲದ ಕಂಟ್ರಿ ಇನ್ ಹೋಟೆಲ್‌ನಲ್ಲಿ ನಡೆಯಿತು. ಲೇಖಕಿ ತನುಜಾ ಮಾಬೆನ್ ಮಾತನಾಡಿ, ಈ ಕೃತಿಯಲ್ಲಿ ತಾನು…
ಕರ್ನಾಟಕ ಸಂಘ (ರಿ) ಶಿವಮೊಗ್ಗ – ಪುಸ್ತಕ ಬಹುಮಾನ ಘೋಷಿಸಿದೆ. ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಇರವಿನ ಅರಿವು’ ವಿಮರ್ಶಾ ಕೃತಿಯು ‘ಎಂ ಕೆ ಇಂದಿರಾ ಪ್ರಶಸ್ತಿ’ಗೆ ಪಾತ್ರವಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ ಹಾಗೂ ಪ್ರಶಸ್ತಿ…
ಮಂಗಳೂರು : ಇತ್ತೀಚೆಗೆ ಗೂಗಲ್ ಟ್ರಾನ್ಸ್‌ಲೇಟರ್‌ನಲ್ಲಿ ತುಳು ಭಾಷೆಯನ್ನು ಸೇರಿಸಿದ ನಂತರ, ತುಳು ಲಿಪಿಯು ಈಗ ಯುನಿಕೋಡ್‌ನಲ್ಲಿ ಲಭ್ಯವಾಗಿರುವುದು ತುಳುನಾಡಿನ ಜನರಿಗೆ ಸಂತಸ ತಂದಿದೆ. ರಾಜ್ಯ ಸರ್ಕಾರವು ತುಳು ಭಾಷೆಗೆ ಸಂವಿಧಾನದ 8ನೇ ಪರಿಚ್ಛೇದದಡಿ ಅಧಿಕೃತ ಭಾಷೆಯ ಸ್ಥಾನಮಾನ ನೀಡದಿದ್ದರೂ, ತುಳು…