ಸಾಹಿತಿ ಮನೋರಮಾ ಎಂ. ಭಟ್ ನಿಧನ
ಮಂಗಳೂರು : ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ. ಭಟ್ (92) ಅವರು ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೋರಾಟಗಾರ್ತಿ, ಖ್ಯಾತ ಸಾಹಿತಿ,…
ಮಂಗಳೂರು : ಮಂಗಳೂರಿನ ಹಿರಿಯ ನ್ಯಾಯವಾದಿ, ಯಕ್ಷಗಾನ ಕಲಾವಿದ ದಿ| ಮುಳಿಯ ಮಹಾಬಲ ಭಟ್ ಅವರ ಪತ್ನಿ ಮನೋರಮಾ ಎಂ. ಭಟ್ (92) ಅವರು ಸೆ.15ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೋರಾಟಗಾರ್ತಿ, ಖ್ಯಾತ ಸಾಹಿತಿ,…
ಉಡುಪಿ : ಆಪ್ತ ಸಮಾಲೋಚಕಿ ಮತ್ತು ಮಾನಸಿಕ ತಜ್ಞೆ ತನುಜಾ ಮಾಬೆನ್ ಅವರ “ಇಮೋಷನಲ್ ಎಕೋಸ್” ಕೃತಿಯ ವಿಮರ್ಶೆ ಮತ್ತು ಸಂವಾದ ಕಾರ್ಯಕ್ರಮ ಇಂದು ಮಣಿಪಾಲದ ಕಂಟ್ರಿ ಇನ್ ಹೋಟೆಲ್‌ನಲ್ಲಿ ನಡೆಯಿತು. ಲೇಖಕಿ ತನುಜಾ ಮಾಬೆನ್ ಮಾತನಾಡಿ, ಈ ಕೃತಿಯಲ್ಲಿ ತಾನು…
ಕರ್ನಾಟಕ ಸಂಘ (ರಿ) ಶಿವಮೊಗ್ಗ – ಪುಸ್ತಕ ಬಹುಮಾನ ಘೋಷಿಸಿದೆ. ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ‘ಇರವಿನ ಅರಿವು’ ವಿಮರ್ಶಾ ಕೃತಿಯು ‘ಎಂ ಕೆ ಇಂದಿರಾ ಪ್ರಶಸ್ತಿ’ಗೆ ಪಾತ್ರವಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ ಹಾಗೂ ಪ್ರಶಸ್ತಿ…
ಮಂಗಳೂರು : ಇತ್ತೀಚೆಗೆ ಗೂಗಲ್ ಟ್ರಾನ್ಸ್‌ಲೇಟರ್‌ನಲ್ಲಿ ತುಳು ಭಾಷೆಯನ್ನು ಸೇರಿಸಿದ ನಂತರ, ತುಳು ಲಿಪಿಯು ಈಗ ಯುನಿಕೋಡ್‌ನಲ್ಲಿ ಲಭ್ಯವಾಗಿರುವುದು ತುಳುನಾಡಿನ ಜನರಿಗೆ ಸಂತಸ ತಂದಿದೆ. ರಾಜ್ಯ ಸರ್ಕಾರವು ತುಳು ಭಾಷೆಗೆ ಸಂವಿಧಾನದ 8ನೇ ಪರಿಚ್ಛೇದದಡಿ ಅಧಿಕೃತ ಭಾಷೆಯ ಸ್ಥಾನಮಾನ ನೀಡದಿದ್ದರೂ, ತುಳು…
ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ನೀಡುವ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024″ನ್ನು ಈ ವರ್ಷ ಕನ್ನಡ ನಾಡು-ನುಡಿ-ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ…
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡಲಾಗುವ 2022 ಮತ್ತು 2023ನೇ ಸಾಲಿನ ʼಗೌರವ ಪ್ರಶಸ್ತಿʼ ಪ್ರದಾನ ಸಮಾರಂಭವು ಸೆ.6ರಂದು ಸಂಜೆ 4:30ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು. ಪದ್ಮಶ್ರೀ ಹರೇಕಳ ಹಾಜಬ್ಬ…
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಂಥಾಲಯಕ್ಕೆ ಸುಮಾರು 11ಸಾವಿರ ರೂ. ಮೌಲ್ಯದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೇಂದ್ರದ ಆಡಳಿತಾಧಿಕಾರಿ ಡಾ.ಜಗದೀಶ್…
ಅಮೃತ ಪ್ರಕಾಶ ಪತ್ರಿಕೆ ಹಾಗೂ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆ ಕಾಟಿಪಳ್ಳ ಇವರ ಸಹಯೋಗದಲ್ಲಿ 102ನೇ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ ಆ.31 ರಂದು ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಹಿತಿ, ಜನಪದ ವಿದ್ವಾಂಸ, ಸಂಸ್ಥೆಯ…
ಉಡುಪಿ : ದೇಶದ ಸ್ವಾತಂತ್ರ್ಯದ ಸಂದರ್ಭದಲ್ಲಿ ಗಾಂಧೀಜಿಯವರು ಅಹಿಂಸಾವಾದ ಪ್ರತಿಪಾದನೆ ವೇಳೆ ಶ್ರೀ ಕೃಷ್ಣ ಭಗವದ್ಗೀತೆಯಲ್ಲಿ ಅಹಿಂಸೆ ಬೋಧಿಸಿದ್ದಾನೆ ಎಂದಿದ್ದರು. ಅದನ್ನೇ ದೇಶದ ಮೊದಲ ಪ್ರಧಾನಿ ಅನುಸರಿಸಿ ನಮ್ಮ ಸೈನ್ಯಕ್ಕೆ ಬಲ ತುಂಬಲಿಲ್ಲ. ಹೀಗಾಗಿ ಚೀನದ ಆಕ್ರಮಣ ಎದುರಿಸಲು ವಿಫಲರಾದೆವು. ವಾಸ್ತವದಲ್ಲಿ…
ಮಂಗಳೂರು : ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ ‘ನವ್-ರಂಗ್’ ಶನಿವಾರ, ಆಗೋಸ್ತ್ 31 ರಂದು ಇಳಿಸಂಜೆ 6.00ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ…