Music, Art, Culture

ಪಳ್ಳಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ವತಿಯಿಂದ ಉಚಿತ ಯಕ್ಷಗಾನ ತರಬೇತಿ

ಕಾರ್ಕಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಪಳ್ಳಿ-ನಿಂಜೂರು ಘಟಕದ ವತಿಯಿಂದ ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ ನಡೆಯಲಿದೆ. ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಜೂ.19 ರಂದು ಪೂರ್ವಾಹ್ನ 10.30ಕ್ಕೆ ಬಹುಮೇಳಗಳ ಸಂಚಾಲಕ ಕಿಶನ್‌ ಹೆಗ್ಡೆ…

Read more

ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧಿಕಾರ ಸ್ವೀಕಾರ

ಬೆಂಗಳೂರು : ಕರ್ನಾಟಕ ಸರಕಾರದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಗುರುವಾರ ಬೆಂಗಳೂರಿನ ಕಚೇರಿಯಲ್ಲಿ ಅಧಿಕಾರವನ್ನು ಸ್ವೀಕರಿಸಿದರು. ವಿವಿಧ ಅಕಾಡೆಮಿಗಳ ಅಧ್ಯಕ್ಷರ ನೇಮಕಾತಿ ಹಿಂದೆಯೇ ಆಗಿದ್ದರು ಚುನಾವಣೆ ನೀತಿ ಸಂಹಿತೆ ದೀರ್ಘ…

Read more

ಜೂ.9 ರಂದು ಝೇಂಕಾರ ಟ್ರೂಪ್‌ನಿಂದ ಸಂಗೀತ ಮಹೋತ್ಸವ

ಉಡುಪಿ : ಸಂಗೀತ ಕ್ಷೇತ್ರದಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎನ್ನುವ ಸದಾಶಯದಿಂದ ರೂಪುಗೊಂಡ ಉಡುಪಿಯ ಝೇಂಕಾರ ಟ್ರೂಪ್‌ನ 10ನೇ ವಾರ್ಷಿಕೋತ್ಸವ ಜೂ.9 ರಂದು ಉಡುಪಿಯ ಪುರಭವನದಲ್ಲಿ ನಡೆಯಲಿದೆ. ಸಂಸ್ಥೆಯ ಚೇತನ್ ನಾಯಕ್, ವಿಠಲ್ ನಾಯಕ್‌ರವರು ಸುದ್ದಿಗೋಷ್ಠಿ ನಡೆಸಿ ಬೆಳಗ್ಗೆ 8.45…

Read more

ಮರಾಠಿ ಯಕ್ಷಗಾನ ‘ಚಕ್ರವ್ಯೂಹ’ಕ್ಕೆ ಜನಮೆಚ್ಚುಗೆ

ಉಡುಪಿ : ಉಡುಪಿಯ ಯಕ್ಷ ಗುರು ಬನ್ನಂಜೆ ಸಂಜೀವ ಸುವರ್ಣ ಅವರ ನಿರ್ದೇಶನದಲ್ಲಿ ಇದೇ ಮೊದಲ ಬಾರಿಗೆ ಮರಾಠಿ ಯಕ್ಷಗಾನ ‘ಚಕ್ರವ್ಯೂಹ’ ಪ್ರದರ್ಶನಗೊಂಡಿತು. ಯಕ್ಷಗಾನ ಕಲಾರಂಗದ ನೂತನ ಕಟ್ಟಡ ಐವೈಸಿಯಲ್ಲಿ ನಡೆದ ಈ ವಿಶಿಷ್ಟ ಯಕ್ಷಗಾನ, ಭಾಗವತಿಕೆ ಸಹಿತ ಸಂಪೂರ್ಣ ಯಕ್ಷಗಾನ…

Read more