Music, Art, Culture

ಏಕಕಾಲದಲ್ಲಿ 101 ಮಂದಿ ಕಲಾವಿದರಿಂದ ಸಾಮೂಹಿಕ ವೀಣಾ ವಾದನ

ಉಡುಪಿ : ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವದಲ್ಲಿ, ಅಪರೂಪದ ಕಾರ್ಯಕ್ರಮ ನಡೆಯಿತು. ಏಕಕಾಲದಲ್ಲಿ 101 ಮಂದಿ ಕಲಾವಿದರು ಸಾಮೂಹಿಕವಾಗಿ ವೀಣೆ ನುಡಿಸುವ ಮೂಲಕ ಕೇಳುಗರನ್ನು ರೋಮಾಂಚನಗೊಳಿಸಿದರು. ದೇವರಸ್ತುತಿಗಳನ್ನು ಶೃತಿಬದ್ಧವಾಗಿ ಕೇಳುವ ಅಪೂರ್ವ ಅವಕಾಶ ಭಕ್ತರಿಗೆ ಸಿಕ್ಕಿತು.…

Read more

ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ ಘಟಕ ಉದ್ಘಾಟನೆ

ಅಕ್ಟೊಬರ್ : ಜರ್ಮನಿಯು ಏಕೀ‌ಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈ ಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್‌ನಲ್ಲಿರುವ ಒಂದು ರಂಗಮಂದಿರದಲ್ಲಿ ಸುಮಾರು ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯ‌ಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್…

Read more

“ಸ್ವರ ಸ್ವಾದ” ಸಂಗೀತದ ರಸಸ್ವಾದದ ಒಂದು ಸಂಜೆ

ಚಿರಂತನ ಚಾರಿಟೇಬಲ್ ಟ್ರಸ್ಟ್, ಸುರತ್ಕಲ್, ವೃದ್ಧಾಪ್ಯ ಆರೋಗ್ಯ ರಕ್ಷಣೆ (ಜೆರಿಯಾಟ್ರಿಕ್ ಹೆಲ್ತ್ ಕೇರ್) ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸಮಾಜಕ್ಕೆ ಅಪ್ರತಿಮ ಸೇವೆ ಸಲ್ಲಿಸುತ್ತಿದೆ. ವೃದ್ಧಾಪ್ಯ ಆರೈಕೆ ಒದಗಿಸುವುದರ ಜೊತೆಗೆ, ಈ ಟ್ರಸ್ಟ್ ಸಮುದಾಯ ಆರೋಗ್ಯ, ಶಿಕ್ಷಣ, ಸಾಂಸ್ಕೃತಿಕ ಪ್ರಚಾರ ಮೊದಲಾದ…

Read more

ಚಿತ್ರಕಲೆಯ ಮೂಲಕ ಬಾಲ್ಯದಿಂದಲೇ ಧಾರ್ಮಿಕ ಪ್ರಜ್ಞೆ ಬೆಳೆಸೋಣ : ಯಶ್‌ಪಾಲ್ ಸುವರ್ಣ

ಉಚ್ಚಿಲ : ಕಳೆದ 3 ವರ್ಷಗಳಿಂದ ನಿರಂತರವಾಗಿ ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸುತ್ತಿದ್ದು, ಚಿತ್ರಕಲೆಯ ಮೂಲಕ ಬಾಲ್ಯದಿಂದಲೇ ಸನಾತನ ಧರ್ಮದ ಧಾರ್ಮಿಕ ಪ್ರಜ್ಞೆ, ಸೃಜನಶೀಲತೆ ಬೆಳೆಸಲು ಈ ಸ್ಪರ್ಧೆ ಸಹಕಾರಿಯಾಗಲಿದೆ ಎಂದು…

Read more

ಪಿಲಿಪರ್ಬ – 2024 ಮೂರನೇ ಆವೃತ್ತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಮಾರ್ಗದರ್ಶನ ಹಾಗೂ ಶ್ರೀ ಡಿ. ವೇದವ್ಯಾಸ್ ಕಾಮತ್‌ರವರ ನೇತೃತ್ವದೊಂದಿಗೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಇದೇ ಅ.11 ಶುಕ್ರವಾರದಂದು ನಡೆಯಲಿರುವ “ಪಿಲಿ ಪರ್ಬ-2024, ಸೀಸನ್ 3” ಇದರ ಆಮಂತ್ರಣ ಪತ್ರಿಕೆಯ…

Read more

ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಉಚ್ಚಿಲ ದಸರಾ ಮಹೋತ್ಸವದಲ್ಲಿ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಪೊಣ್ಣು ಪಿಲಿನಲಿಕೆ ಸ್ಪರ್ಧೆ : ಯಶ್‌ಪಾಲ್ ಸುವರ್ಣ

ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಹೆಣ್ಣು ಮಕ್ಕಳಿಗೆ ಪೊಣ್ಣು ಪಿಲಿ‌ನಲಿಕೆ-2024 ಕಾರ್ಯಕ್ರಮ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ. ಅಕ್ಟೋಬರ್ 5 ಶನಿವಾರ…

Read more

ಮಾಹೆಯ ವಾಗ್ಶದಿಂದ ಕುದ್ರು ನೆಸ್ಟ್‌ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ, ಸಾಂಸ್ಕೃತಿಕ ಸಂಭ್ರಮ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (MAHE), ಇದರ ಪ್ರತಿಷ್ಠಿತ ಘಟಕವಾದ ವೆಲ್‌ಕಮ್‌ ಗ್ರೂಪ್‌ ಗ್ರಾಜ್ಯುಯೇಟ್‌ ಸ್ಕೂಲ್‌ ಆಫ್‌ ಹೋಟೆಲ್‌ ಅಡ್ಮಿನಿಸ್ಟ್ರೇಷನ್‌ [ವಾಗ್ಶ]ನ ವತಿಯಿಂದ ವಿಶ್ವ ಪ್ರವಾಸೋದ್ಯಮ ದಿನವನ್ನು ಸೆ. 27ರಂದು ಕುದ್ರು ನೆಸ್ಟ್‌ ಎಂಬಲ್ಲಿ ಆಚರಿಸಲಾಯಿತು. ಅಂತಿಮ…

Read more

ಅಮೇರಿಕಾದಲ್ಲಿ ಯಕ್ಷಗಾನ ಕಲೆಗೆ ಸಿಕ್ಕ ಗೌರವ ಅವಿಸ್ಮರಣೀಯ : ಪಟ್ಲ ಸತೀಶ್ ಶೆಟ್ಟಿ

ಮಂಗಳೂರು : ಅಮೇರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲ ಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ಮಂಗಳವಾರ ರಾತ್ರಿ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸ್ವಾಗತ ಕೋರಿದರು. ಪಟ್ಲ…

Read more

ಗುರು ನಿತ್ಯಾನಂದ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಅವರಿಗೆ ಗೌರವಾರ್ಪಣೆ

ಉಡುಪಿ : ಗುರು ನಿತ್ಯಾನಂದ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ಸರ್ವ ಸದಸ್ಯರ ಮಹಾಸಭೆಯು ಸೆಪ್ಟೆಂಬರ್ 22 ಗುರುವಾರದಂದು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮಾಜಿ ಅಧ್ಯಕ್ಷರು ಹಾಗೂ…

Read more