National

ಉಡುಪಿ – ಪ್ರಯಾಗ್ ರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀಗಳಿಂದ ಚಾಲನೆ

ಉಡುಪಿ : ಉಡುಪಿ ಜಿಲ್ಲೆಯಿಂದ ಮಹಾ ಕುಂಭ ಮೇಳಕ್ಕೆ ಪ್ರಯಾಗ್ ರಾಜ್‌ಗೆ ತೆರಳಿರುವವರಿಗೆ ಆಯೋಜಿಸಲಾದ “ಉಡುಪಿ – ಪ್ರಯಾಗ್ ರಾಜ್” ವಿಶೇಷ ರೈಲಿಗೆ ಇಂದು ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶೀರ್ವಚಿಸಿ ನಿಶಾನೆ ತೋರಿಸಿ ಚಾಲನೆ ನೀಡಿದರು.…

Read more

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!

ಟೋಲ್ ಇರುವ ಹೆದ್ದಾರಿಯಲ್ಲಿ ನೀವು ವಾಹನ ಚಾಲನೆ ಮಾಡುವುದಾದರೆ ಇಂದಿನಿಂದ ಜಾರಿಯಾಗುವ ಫಾಸ್ಟ್‌ಟ್ಯಾಗ್‌ನ ಹೊಸ ನಿಯಮವನ್ನು ತಿಳಿದಿರಬೇಕು. ಫಾಸ್ಟ್‌ಟ್ಯಾಗ್‌ನಲ್ಲಿನ ಸಮಸ್ಯೆಗಳಿಂದಾಗಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ದೀರ್ಘ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಹೊಸ ನಿಯಮ ಜಾರಿಗೆ ತರಲಾಗಿದೆ. ಈ…

Read more

ಪಡುಬಿದ್ರೆ ಬಾಲಕರಿಗೆ ಹಲ್ಲೆ; ಮೂರು ಪ್ರಕರಣ ದಾಖಲು…!

ಉಡುಪಿ : ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ರೈಲ್ವೆ ಟ್ರ್ಯಾಕ್ ಬಳಿಯ ಬಾಲಕರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ಮೂರು ಪ್ರಕರಣಗಳು ದಾಖಲಾಗಿರುತ್ತದೆ. ಈ ಸೊತ್ತುಗಳು ರೈಲ್ವೆ ಇಲಾಖೆಗೆ ಸೇರಿದ್ದರಿಂದ ಈ ಬಗ್ಗೆ ಕೊಂಕಣ್ ರೈಲ್ವೆ ಕಾನೂನು…

Read more

ಕುಂಭಮೇಳಕ್ಕೆ ವಿಶೇಷ ರೈಲು – ಇಂದು ಪೇಜಾವರ ಶ್ರೀಗಳಿಂದ ಚಾಲನೆ

ಉಡುಪಿ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸುವ ಭಕ್ತರನ್ನು ಸೋಮವಾರ ಉಡುಪಿ ರೈಲು ನಿಲ್ದಾಣದಿಂದ ಕರೆದೊಯ್ಯುವ ಮಹಾಕುಂಭ ಸ್ಪೆಷಲ್ ರೈಲಿಗೆ (ರೈಲು ನಂ.01192) ಎರಡು ಹೆಚ್ಚುವರಿ ಸ್ಲೀಪರ್ ಕೋಚ್‌ಗಳನ್ನು ಸೇರ್ಪಡೆಗೊಳಿಸಲು ಕೊಂಕಣ ರೈಲ್ವೆ ನಿಗಮ ನಿರ್ಧರಿಸಿದೆ. ಮಹಾಕುಂಭ…

Read more

ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ…!

ಉಡುಪಿ : ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ದೇಶಾದ್ಯಂತ ಪ್ರತಿಭಟನೆಯ ಅಂಗವಾಗಿ ಎಸ್‌ಡಿ‌ಪಿ‌ಐ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ವಕ್ಫ್ ತಿದ್ದುಪಡಿ ಮಸೂದೆಯ…

Read more

ಉಡುಪಿ ಕುಂಭಮೇಳ ರೈಲು – 15 ನಿಮಿಷಗಳಲ್ಲೇ ಎಲ್ಲ ಸೀಟುಗಳು ಭರ್ತಿ

ಉಡುಪಿ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಕರಾವಳಿಯ ಯಾತ್ರಾರ್ಥಿಗಳಿಗಾಗಿ ಒದಗಿಸಲಾದ ವಿಶೇಷ ರೈಲಿನ ಮುಂಗಡ ಟಿಕೆಟ್ ಬುಕ್ಕಿಂಗ್‌ಗೆ ಫೆಬ್ರವರಿ 14ರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅವಕಾಶ ಮಾಡಿಕೊಡಲಾಗಿತ್ತು. ಕೇವಲ 15 ನಿಮಿಷಗಳಲ್ಲೇ ಎಲ್ಲ ಸೀಟುಗಳು ಭರ್ತಿಯಾಗಿವೆ. ಬೆಳಗ್ಗೆ 8…

Read more

ಉಡುಪಿಯಿಂದ ಮಹಾಕುಂಭ ಮೇಳಕ್ಕೆ ರೈಲು – ಸಂಸದ ಕೋಟ ಮನವಿ

ಉಡುಪಿ : 144 ವರ್ಷಗಳಿಗೊಮ್ಮೆ ನಡೆಯುವ ಪ್ರಯಾಗ್ ರಾಜ್‌ನ ಮಹಾ ಕುಂಭ ಮೇಳಕ್ಕೆ ತೆರಳಬೇಕು ಎನ್ನುವ ಅಸಂಖ್ಯಾತ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಭಾಗದ ಹಿಂದೂಗಳ ಆಸೆಗೆ ಪೂರಕವಾಗಿ ಉಡುಪಿಯಿಂದ ಕೊಂಕಣ ಮಾರ್ಗದಲ್ಲಿ ವಿಶೇಷ ಕುಂಭ ಮೇಳ ರೈಲು ಓಡಿಸುವಂತೆ…

Read more

ಕಾಪು ಅಮ್ಮನ ಬ್ರಹ್ಮಕಲಶೋತ್ಸವಕ್ಕೆ ಹರಿದ್ವಾರದಿಂದ ಬರಲಿದೆ ಗಂಗಾಜಲ

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ಹಂತದ ಜೀರ್ಣೋದ್ಧಾರ ಕಾಮಗಾರಿಗಳು ಪೂರ್ಣಗೊಂಡು ಫೆಬ್ರವರಿ 25ರಿಂದ ಮಾರ್ಚ್ 5ರ ವರೆಗೆ ಜರಗಲಿರುವ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಭರದಿಂದ ಸಿದ್ಧತೆ ನಡೆಯುತ್ತಿದೆ. ಫೆಬ್ರವರಿ 14ರಂದು ಹರಿದ್ವಾರದಿಂದ ಕಾಪುವಿಗೆ ಗಂಗಾಜಲ ಆಗಮನವಾಗಲಿದೆ ಎಂದು…

Read more

ಪಂಡಿತ್ ದೀನದಯಾಳ್ ಉಪಾಧ್ಯಾಯ ಜೀವನಾದರ್ಶ ಎಲ್ಲರಿಗೂ ಪ್ರೇರಣಾದಾಯಕ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ : ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ಭಾರತೀಯ ಜನತಾ ಪಾರ್ಟಿಗೆ ಬಹುದೊಡ್ಡ ಆದರ್ಶ ವ್ಯಕ್ತಿಯಾಗಿದ್ದಾರೆ. ಸಂಘಟನೆಗೆ ಭದ್ರ ಬುನಾದಿಯನ್ನು ಹಾಕಿಕೊಡುವಲ್ಲಿ ಅವರ ಸೇವೆ ಅನನ್ಯ. ಪಂಡಿತ್ ಜೀ ಅವರ ಬಲಿದಾನ ದಿನದಂದು ಅವರ ಉದಾತ್ತ ತತ್ವ ಸಿದ್ಧಾಂತಗಳನ್ನು ನೆನಪಿಸಿಕೊಂಡು ಅವರನ್ನು…

Read more

ಜಾನಪದ ವಿದ್ವಾಂಸ ಡಾ. ವೈ.ಎನ್. ಶೆಟ್ಟಿ ಅವರಿಗೆ ಜಾನಪದ ಸಿರಿ ಪ್ರಶಸ್ತಿ ಪ್ರದಾನ

ಉಡುಪಿ : ನಮ್ಮ ದೇಶದ ಬಹು ಸಂಸ್ಕೃತಿ ನಾಶವಾಗಿ ನಾವು ಏಕ ಸಂಸ್ಕೃತಿಯತ್ತ ಸಾಗುತ್ತಿರುವುದು ವಿಶಾದನೀಯ. ಹೀಗಾಗಿ ನಾಡಿನ ಜಾನಪದ ಸಂಸ್ಕೃತಿ, ಆಚರಣೆಗಳ ಬಗ್ಗೆ ದಾಖಲೀಕರಣ ಮಾಡುವ ಅಗತ್ಯವಿದೆ ಎಂದು ಪ್ರಸಿದ್ಧ ಜಾನಪದ ವಿದ್ವಾಂಸ ಡಾ. ವೈ. ಎನ್. ಶೆಟ್ಟಿ ಹೇಳಿದರು.…

Read more