ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಾಹನ ಜಾಥಾ
ಬಂಟ್ವಾಳ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥಾ ನಡೆಯಿತು. ಪುತ್ತೂರು ಜಿಲ್ಲಾ ಸಂಚಾಲಕ ಭರತ್ ಕುಮ್ದೇಲ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಚಾಲನೆ…
ಬಂಟ್ವಾಳ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ವಾಹನ ಜಾಥಾ ನಡೆಯಿತು. ಪುತ್ತೂರು ಜಿಲ್ಲಾ ಸಂಚಾಲಕ ಭರತ್ ಕುಮ್ದೇಲ್, ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಚಾಲನೆ…
ಉಡುಪಿ : ಮಾದಕ ವಸ್ತುಗಳು ಸೇರಿದಂತೆ ಎಲ್ಲಾ ರೀತಿಯ ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಯುವಜನತೆ ಉತ್ತಮವಾದ ಆರೋಗ್ಯವನ್ನು ಹೊಂದಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ. ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಸೋಮವಾರ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ…
ಉಡುಪಿ : ರಾಜ್ಯ ಸರಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. ಭಾರತ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧಿಸೂಚನೆಯಲ್ಲಿ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ…
ಉಡುಪಿ : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕಂಡು ತುಂಬ ಖೇದವಾಗಿದೆ. ಇಡೀ ಹಿಂದೂ ಸಮಾಜ ಜಾಗೃತವಾಗಬೇಕು ಮತ್ತು ವಿಶ್ವಶಾಂತಿಗಾಗಿ ದೇವರಿಗೆ ಮೊರೆಯಿಡುವುದಷ್ಟೆ ನಮ್ಮ ಮುಂದಿರುವ ಆಯ್ಕೆ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು. ಬಾಂಗ್ಲಾದಲ್ಲಿ ಹಿಂದೂಗಳ…
ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್, ಮಟಪಾಡಿ ಬ್ರಹ್ಮಾವರ ಇವರ ಸಂಯೋಜನೆಯಲ್ಲಿ ನಡೆದ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಆಹ್ವಾನಿತ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸಾಂಸ್ಕೃತಿಕ ಕಾರ್ಯಕ್ರಮವು ಚಪ್ಟೆಗಾರ್ ಸಭಾಭವನದಲ್ಲಿ ನಡೆಯಿತು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಐದು, ಪ್ರೌಢಶಾಲಾ ವಿಭಾಗದಲ್ಲಿ…
ಉಡುಪಿ : ಐಐಟಿ ಮದ್ರಾಸ್ ಪ್ರವರ್ತಕ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 20 ಶಾಲೆಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವ ನಿಟ್ಟಿನಲ್ಲಿ ತರಗತಿಗಳನ್ನ ನಡೆಸಿಕೊಡುವ ಯೋಜನೆ ಹೆಗ್ಗುಂಜೆ ರಾಜೀವ ಶೆಟ್ಟಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದೆ. ಈ ತರಗತಿಗಳು ಆನ್ಲೈನ್ ಲೈವ್ ಮೂಲಕ ನಡೆಯಲಿದ್ದು…
ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮುಸ್ಲಿಂ ಮತೀಯವಾದಿಗಳು ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ರಾಷ್ಟೀಯವಾದಿ ಭಾರತೀಯರು ಒಕ್ಕೊರಲಿನಿಂದ ಖಂಡಿಸುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಹಿಂದೂ ದೇವಸ್ಥಾನ, ಆರಾಧನಾ ಕೇಂದ್ರಗಳ ಮೇಲೆ ದಾಳಿ, ಹಿಂದೂ…
ಪಡುಬಿದ್ರಿ : ರಾಜಕೀಯ ಒಲೈಕೆಗಾಗಿ ನಮ್ಮ ರಾಷ್ಟ್ರವನ್ನು ತ್ರಿಖಂಡ ಮಾಡಲಾಗಿದ್ದು, ಅದನ್ನು ಮತ್ತೆ ಅಖಂಡ ಮಾಡಲು ನಮ್ಮ ಹಿಂದೂ ಸಮಾಜ ಒಂದಾಗುವ ಅನಿವರ್ಯತೆ ಇದೆ ಎಂದು ಹಿಂದೂ ಸಂಘಟನಾ ಮುಖಂಡ ದಿನೇಶ್ ಮೆಂಡನ್ ಹೇಳಿದ್ದಾರೆ. ಅವರು ವಿಶ್ವಹಿಂದೂ ಪರಿಷದ್ ಭಜರಂಗದಳ, ಕಾಪು…
ಉಡುಪಿ : ನೆರೆಯ ದೇಶ ಬಾಂಗ್ಲಾದಲ್ಲಿ ಇತ್ತೀಚಿಗೆ ರಾಜಕೀಯ ಕ್ಷಿಪ್ರ ಕ್ರಾಂತಿಯಾಗಿ ಅರಾಜಕತೆ ಸೃಷ್ಟಿಯಾಗಿದೆ. ಅಲ್ಲಿ ಅಲ್ಪ ಸಂಖ್ಯಾತರಾದ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ಹಾಗೂ ದಬ್ಬಾಳಿಕೆ ಮಾಡುತ್ತಿರುವುದನ್ನು ಮನಗಂಡ ಉಡುಪಿ ಜಿಲ್ಲಾ ಶ್ರೀರಾಮಸೇನೆಯು ಉಡುಪಿ ಜಿಲ್ಲೆಯಿಂದ ಬಾಂಗ್ಲಾ ವಲಸಿಗರು ಹಾಗೂ…
ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನಲ್ಲಿ (MAHE) ವಾಣಿಜ್ಯ ವಿಭಾಗವು ಸುಸ್ಥಿರ ಅಭಿವೃದ್ಧಿ ಮತ್ತು ಆರ್ಥಿಕ ನೀತಿಗಳಲ್ಲಿ ಗೌರವಾನ್ವಿತ ನಾಯಕ ಮತ್ತು ಚಿಂತನೆಯ ಪ್ರಭಾವಿ ಗೌರವಾನ್ವಿತ ಶ್ರೀ ಸುರೇಶ್ ಪ್ರಭು ಇವರೊಂದಿಗೆ ಸಂವಾದಾತ್ಮಕ ಅಧಿವೇಶನವನ್ನು ಆಯೋಜಿಸಿತು. ಪ್ರಸ್ತುತ ಋಷಿಹುಡ್…