National

ಕರಾವಳಿಯಲ್ಲಿ ಜೂ.24ರವರೆಗೆ ರೆಡ್ ಅಲರ್ಟ್, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಉಡುಪಿ : ಮುಂದಿನ ಐದು ದಿನಗಳ ಕಾಲ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಆದುದರಿಂದ ರಾಜ್ಯದ ಮೂರು ಕರಾವಳಿ ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ…

Read more

ಜೂನ್ 21 – 24 ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ – ರೆಡ್ ಅಲರ್ಟ್ ಘೋಷಣೆ

ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 21 – 24ರವರೆಗೆ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ…

Read more

ಎಬಿವಿಪಿಯಿಂದ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ವರ್ಧಂತಿ ಕಾರ್ಯಕ್ರಮ

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ಮಹೋತ್ಸವದ 350ನೇ ವರ್ಧಂತಿಯಂದು ನಗರದ ವಿವಿಧ ವಿದ್ಯಾರ್ಥಿ ನಿಲಯದಲ್ಲಿ ವಿಶೇಷ ಉಪನ್ಯಾಸ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ‌ ನಿಲಯದಲ್ಲಿ…

Read more

ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಶಿಬಿರ

ಕಾಪು : ಮಜೂರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ ಇವರ ಸಹಯೋಗದೊಂದಿಗೆ ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಮತ್ತು ಆಧಾ‌ರ್ ತಿದ್ದುಪಡಿ ಹಾಗೂ…

Read more

ಮಣಿಪಾಲದಲ್ಲಿ 3D ಬಯೋಪ್ರಿಂಟಿಂಗ್‌ ಕುರಿತು 4-ದಿನಗಳ ಕಾರ್ಯಾಗಾರ

ಮಣಿಪಾಲ : ಮಣಿಪಾಲ್ ಸೆಂಟರ್ ಫಾರ್ ಬಯೋಥೆರಪ್ಯೂಟಿಕ್ಸ್ ರಿಸರ್ಚ್ (MCBR), MAHE, ಮಣಿಪಾಲವು 3D ಬಯೋಪ್ರಿಂಟಿಂಗ್ ಕುರಿತು 4-ದಿನಗಳ ಕಾರ್ಯಾಗಾರವನ್ನು ಕೋರ್ ಅಡಿಟಿವ್ ಮ್ಯಾನುಫ್ಯಾಕ್ಚರಿಂಗ್ ಮತ್ತು ಮೆಡಿಕಲ್ ರೀಕನ್‌ಸ್ಟ್ರಕ್ಷನ್ ಪ್ರೈ. ಲಿಮಿಟೆಡ್ (KoreAMMR), ಮುಂಬೈ. ಕಾರ್ಯಕ್ರಮದ ನೇತೃತ್ವವನ್ನು ಮಣಿಪಾಲದ ಮಾಹೆಯ ಆರೋಗ್ಯ…

Read more

ಕಾರ್ಕಳ ಕುಲಾಲ ಸಂಘದ ವತಿಯಿಂದ ಅಗ್ನಿ‌ವೀರ್ ದುರ್ಗಾಪ್ರಸಾದ್ ಕುಲಾಲ್‌ರವರಿಗೆ ಸನ್ಮಾನ

ಕಾರ್ಕಳ : ಕೇಂದ್ರ ಸರಕಾರದ ಅಗ್ನಿ‌ಪಥ್ ಯೋಜನೆಯಲ್ಲಿ ಅಗ್ನಿ‌ವೀರ್ ಆಗಿ ಸೇನೆಯಲ್ಲಿ ನಿಯುಕ್ತಿಗೊಂಡ ಪಳ್ಳಿಯ ದುರ್ಗಾ‌ಪ್ರಸಾದ್ ಕುಲಾಲ್‌ರವರನ್ನು ಸನ್ಮಾನ ಕಾರ್ಯಕ್ರಮ ಕಾರ್ಕಳ ಕುಲಾಲ ಸಂಘದ ವತಿಯಿಂದ ನಡೆಯಿತು. ದುರ್ಗಾ‌ಪ್ರಸಾದ್ ಅವರ ಮನೆಗೆ ತೆರಳಿದ ಕುಲಾಲ ಸಂಘದ ಸದಸ್ಯರು ದುರ್ಗಾ‌ಪ್ರಸಾದ್‌ರನ್ನು ಗೌರವಿಸಿ ಸನ್ಮಾನಿಸಿದರು.…

Read more

ರಕ್ತದಾನಿ ಮುಖ್ಯ ಶಿಕ್ಷಕ ದೇವದಾಸ್ ಪಾಟ್ಕರ್‌ಗೆ ರಾಜ್ಯ ಪುರಸ್ಕಾರ

ಶಿರ್ವ : ಕರ್ನಾಟಕ ರಾಜ್ಯ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ವಿಶ್ವ ರೆಡ್‌ಕ್ರಾಸ್‌ ದಿನಾಚರಣೆ ಪ್ರಯುಕ್ತ ಬೆಂಗಳೂರು ರೆಡ್‌ಕ್ರಾಸ್ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮುಡಾರು ಸರಕಾರಿ ಶಾಲಾ ಮುಖ್ಯಶಿಕ್ಷಕ ದೇವದಾಸ್ ಪಾಟ್ಕರ್ ಮುದರಂಗಡಿ ಅವರಿಗೆ ರಾಜ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು. ಭಾರತೀಯ…

Read more

ಫಿಲಿಪ್ಸ್‌ ಇಂಜಿನಿಯರ್‌ಗಳಿಗಾಗಿ ಕೆಎಂಸಿಯಲ್ಲಿ ತರಬೇತಿ ಕಾರ್ಯಕ್ರಮ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ]ನ ಸಾಂಸ್ಥಿಕ ಸಂಪರ್ಕ ಕಚೇರಿ [ಆಫೀಸ್‌ ಆಫ್‌ ಕಾರ್ಪೊರೇಟ್‌ ರಿಲೇಶನ್ಸ್‌] ಏಕ ದಿನ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ [ಕ್ಲಿನಿಕಲ್‌ ಕಾಂಪಿಟೆನ್ಸಿ ಡೆವಲಪ್‌ಮೆಂಟ್‌] ಕಾರ್ಯಕ್ರಮವನ್ನು ಜೂನ್‌ 14, 2024ರಂದು ಹಮ್ಮಿಕೊಂಡಿದ್ದು ಬೆಂಗಳೂರಿನ ಫಿಲಿಪ್ಸ್‌…

Read more

ಪಿಎಂ ವಿಶ್ವಕರ್ಮ ಯೋಜನೆಯಡಿ ಕೌಶಲ್ಯ ವೃದ್ಧಿ ತರಬೇತಿಗೆ 13,485 ಅರ್ಜಿ : ಉಡುಪಿ ಡಿಸಿ

ಉಡುಪಿ : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ಚಟುವಟಿಕೆಗಳಲ್ಲಿ ವೃತ್ತಿ ಕೌಶಲ್ಯ ವೃದ್ಧಿ ತರಬೇತಿಗೆ 50,000 ಮಂದಿ ನೋಂದಣಿ ಗುರಿ ಹೊಂದಲಾಗಿದ್ದು, ಈ ಸಂಬಂಧ ಕೇವಲ 13,485 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ತಿಳಿಸಿದ್ದಾರೆ.…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ “ವಿಶ್ವ ರಕ್ತದಾನಿಗಳ ದಿನ 2024” ಆಚರಣೆ

ಮಣಿಪಾಲ : “ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ” ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ ಸಂಬಂಧಿತ ಉತ್ಪನ್ನಗಳು ಜಗತ್ತಿನಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕವಾಗಿವೆ.…

Read more