National

ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣೆ – ಮತ ಎಣಿಕೆಗೆ ಸೇಂಟ್ ಸಿಸಿಲಿಸ್ ಶಾಲೆಯಲ್ಲಿ ಸಿದ್ಧತೆಗಳು ಪೂರ್ಣ

ಉಡುಪಿ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ಉಡುಪಿಯ ಸೇಂಟ್ ಸಿಸಿಲಿಸ್ ಶಾಲೆಯಲ್ಲಿ ನಡೆಯಲಿದೆ. ವಿಧಾನಸಭಾ ಕ್ಷೇತ್ರವಾರು ಒಟ್ಟು 12,31,005 ಮತಗಳ ಎಣಿಕೆ ನಡೆಯಲಿದೆ. ಕುಂದಾಪುರ, ಕಾರ್ಕಳ, ಶೃಂಗೇರಿ ಮತ್ತು ತರೀಕೆರೆ ವಿಧಾನಸಭಾ ಕ್ಷೇತ್ರಗಳಿಗೆ ತಲಾ ಎರಡು…

Read more

ಉಡುಪಿ ನಗರದ ರಸ್ತೆಗೆ ಹಾಜಿ ಅಬ್ದುಲ್ಲರ ಹೆಸರಿಡುವಂತೆ ನಗರಸಭೆಗೆ ಮನವಿ : ಪ್ರೊ.ಟಿ. ಮುರುಗೇಶ್

ಉಡುಪಿ : ಜಿಲ್ಲೆಗೆ ಸೇವೆ ಸಲ್ಲಿಸಿರುವ ಮಹಾದಾನಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಹಾಜಿ ಅಬ್ದುಲ್ಲ ಸಾಹೇಬರ ಹೆಸರನ್ನು ನಗರದ ರಸ್ತೆಗೆ ನಾಮಕರಣ ಮಾಡುವಂತೆ ಉಡುಪಿ ನಗರಸಭೆಗೆ ಮನವಿ ಸಲ್ಲಿಸಲಾಗುವುದು ಎಂದು ಇತಿಹಾಸ ತಜ್ಞ ಪ್ರೊ.ಟಿ. ಮುರುಗೇಶ್ ಹೇಳಿದ್ದಾರೆ. ಜನಸೇವಾ ಟ್ರಸ್ಟ್ ಮೂಡುಗಿಳಿಯೂರು,…

Read more

ಮತ ಎಣಿಕೆಯಲ್ಲಿ ಲೋಪದೋಷ ಆಗದಂತೆ ಕ್ರಮ : ಹಿತೇಶ್ ಕೋಯಲ್

ಉಡುಪಿ : ಮತ ಎಣಿಕೆಗೆ ನಿಗದಿ ಪಡಿಸಿರುವ ಸೂಚನೆಗಳ ಕ್ರಮ ಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸ ಆಗದಂತೆ ನೋಡಿಕೊಂಡು ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವೀಕ್ಷಕ ಹಿತೇಶ್ ಕೆ.ಕೋಯಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉಡುಪಿ…

Read more

ಉಡುಪಿಯಲ್ಲಿ ಮತ ಎಣಿಕೆಗೆ ಎಲ್ಲ ಸಿದ್ಧತೆಗಳು ಪೂರ್ಣ – ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಉಡುಪಿ : ಲೋಕಸಭೆ ಚುನಾವಣೆ ಮತ ಎಣಿಕೆಯು ಜೂನ್ 4, 2024 ರಂದು ಉಡುಪಿಯ ಸೇಂಟ್ ಸಿಸಿಲಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಲಿದೆ, ಮತ ಎಣಿಕೆಗೆ ಪೂರ್ವಭಾವಿಯಾಗಿ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಡಾ. ವಿದ್ಯಾಕುಮಾರಿ ಜಿಲ್ಲಾಧಿಕಾರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

Read more

ಅಯೋಧ್ಯೆ ಶಿಲ್ಪಿಯಿಂದ ಗೀತಾ ಲೇಖನ ದೀಕ್ಷೆ ಸ್ವೀಕಾರ

ಉಡುಪಿ : ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತಿದ ಶಿಲ್ಪಿ ಶ್ರೀ ಯೋಗೀರಾಜ್ ಅವರು ಇಂದು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣಮಖ್ಯಪ್ರಾಣರ ದರ್ಶನ ಪಡೆದು ಪರ್ಯಾಯ ಶ್ರೀ ಪಾದದ್ವಯರ ಭೇಟಿ ಮಾಡಿದರು. ಪರ್ಯಾಯ ಶ್ರೀಪಾದರು ಯೋಗೀರಾಜ್ ಅವರನ್ನು ಗೌರವಿಸಿ ಅನುಗ್ರಹ ಮಂತ್ರಾಕ್ಷತೆಯನ್ನಿತ್ತು ಆಶೀರ್ವದಿಸಿದರು.…

Read more

ಮರಾಠಿ ಯಕ್ಷಗಾನ ‘ಚಕ್ರವ್ಯೂಹ’ಕ್ಕೆ ಜನಮೆಚ್ಚುಗೆ

ಉಡುಪಿ : ಉಡುಪಿಯ ಯಕ್ಷ ಗುರು ಬನ್ನಂಜೆ ಸಂಜೀವ ಸುವರ್ಣ ಅವರ ನಿರ್ದೇಶನದಲ್ಲಿ ಇದೇ ಮೊದಲ ಬಾರಿಗೆ ಮರಾಠಿ ಯಕ್ಷಗಾನ ‘ಚಕ್ರವ್ಯೂಹ’ ಪ್ರದರ್ಶನಗೊಂಡಿತು. ಯಕ್ಷಗಾನ ಕಲಾರಂಗದ ನೂತನ ಕಟ್ಟಡ ಐವೈಸಿಯಲ್ಲಿ ನಡೆದ ಈ ವಿಶಿಷ್ಟ ಯಕ್ಷಗಾನ, ಭಾಗವತಿಕೆ ಸಹಿತ ಸಂಪೂರ್ಣ ಯಕ್ಷಗಾನ…

Read more