Police

ಪ್ರಗತಿಪರ ಕೃಷಿಕನ ಕಡಿದು ಕೊಲೆ

ಮಂಗಳೂರು : ಭೂ ವಿವಾದಕ್ಕೆ ಸಂಬಂಧಿಸಿದಂತೆ ಪ್ರಗತಿಪರ ಕೃಷಿಕರೊಬ್ಬರನ್ನು ಕತ್ತಿಯಿಂದ ಕಡಿದು ಕೊಲೆಗೈದಿರುವ ಘಟನೆ ಗೋಳಿತೊಟ್ಟು ಸಮೀಪದ ಆಲಂತಾಯದ ಪೆರ್ಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪೆರ್ಲ ನಿವಾಸಿ, ಪ್ರಗತಿಪರ ಕೃಷಿಕ ರಮೇಶ್ ಗೌಡ (50) ಕೊಲೆಯಾದ ದುರ್ದೈವಿ. ರಮೇಶ್ ಗೌಡರನ್ನು…

Read more

ಉಳಾಯಿಬೆಟ್ಟು ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ; ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಂಗಳೂರು : 2021ರಲ್ಲಿ ನಗರವನ್ನೇ ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲದೆ ಜನರು ತಲೆತಗ್ಗಿಸುವಂತೆ ಮಾಡಿದ್ದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ…

Read more

ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ಉಡುಪಿ : ಇಂದ್ರಾಳಿಯ ರೈಲ್ವೆ ಸೇತುವೆ ಬಳಿ, ರೈಲ್ವೆ ಹಳಿಯ ಮೇಲೆ ಛಿದ್ರಗೊಂಡ ಸ್ಥಿತಿಯಲ್ಲಿ ಗಂಡಸಿನ ಶವವು ಗುರುವಾರ‌ ರಾತ್ರಿ ಪತ್ತೆಯಾಗಿದೆ. ವ್ಯಕ್ತಿಯು ಚಲಿಸುತ್ತಿರುವ ರೈಲಿಗೆ ಅಡ್ಡಬಂದು ಆತ್ಮಹತ್ಯೆಗೈದಿರುವ‌ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯನ್ನು ಮೂಡಸಗ್ರಿಯ ನೀಲಾದರ ನಾಯ್ಕ ಎಂದು ಶಂಕಿಸಲಾಗಿದೆ.…

Read more

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅತಿಥಿ ಶಿಕ್ಷಕಿ ಆತ್ಮಹತ್ಯೆ

ಕಾರ್ಕಳ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅತಿಥಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಈದು ಗ್ರಾಮದಲ್ಲಿ ಸಂಭವಿಸಿದೆ. ಮೃತ ಮಹಿಳೆ ಮೂಡಬಿದ್ರೆ ಮೂಲದ ಈದು ಗ್ರಾಮದ ನಿವಾಸಿ ರಾಜೇಶ್ ಅವರ ಪತ್ನಿ ಪ್ರಸನ್ನಾ(29) ಎಂದು ಗುರುತಿಸಲಾಗಿದೆ.ಇವರು ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

Read more

ಮಹಾಲಕ್ಷ್ಮೀ ಬ್ಯಾಂಕ್ ವಿರುದ್ಧ ಆಧಾರ ರಹಿತ ಆರೋಪದ ಬಗ್ಗೆ ಯಾವುದೇ ತನಿಖೆಗೆ ಸ್ವಾಗತ : ಯಶ್‌ಪಾಲ್ ಸುವರ್ಣ

ಉಡುಪಿ : ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಮಾಡಿರುವ ಎಲ್ಲಾ ಆರೋಪದ ಬಗ್ಗೆ ಯಾವುದೇ ರೀತಿಯ ತನಿಖೆಗೆ ಸ್ವಾಗತ ಎಂದು ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ. ಬ್ಯಾಂಕಿನ ಘನತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ನಿರಂತರವಾಗಿ ನಕಲಿ…

Read more

ಮಹಾಲಕ್ಷ್ಮಿ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂ. ಅವ್ಯವಹಾರ – ಮಾಜಿ ಶಾಸಕ ರಘುಪತಿ ಭಟ್ ಆರೋಪ

ಉಡುಪಿ : ಮಹಾಲಕ್ಷ್ಮಿ ಬ್ಯಾಂಕ್‌ನ ಮಲ್ಪೆ ಬ್ರಾಂಚ್‌ನಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು ಅದನ್ನು ಎಸ್ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಘುಪತಿ ಭಟ್ ವಂಚನೆಗೊಳಗಾದ ನೂರು ಮಂದಿ ಜೊತೆಗೆ ಸುದ್ದಿಗೋಷ್ಠಿ…

Read more

ಕಂಡಕ್ಟರ್ ಪರ್ಸ್‌ನಿಂದ ಕಲೆಕ್ಷನ್ ಹಣ ಕದ್ದು ಎಸ್ಕೇಪ್ ಆದ ಕಳ್ಳ…!

ಮಂಗಳೂರು : ಸರ್ವಿಸ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ ಒಂದರಲ್ಲಿ ಕಳ್ಳನೊಬ್ಬ ಕಂಡಕ್ಟರ್ ಪರ್ಸ್ನಿಂದ ಕಲೆಕ್ಷನ್ ಹಣವನ್ನ ಕದ್ದು ಪರಾರಿಯಾದ ಘಟನೆ ನಡೆದಿದೆ. ಬಸ್‌ನಲ್ಲಿ ಪ್ರಯಾಣಿಕರು ಯಾರು ಇಲ್ಲದ ಸಂದರ್ಭದಲ್ಲಿ ಬಸ್ ಡ್ರೈವರ್ ಕಂಡಕ್ಟರ್ ಶೌಚಾಲಯಕ್ಕೆ ಹೋದ ಸಂದರ್ಭ ಕಳ್ಳತನ ನಡೆದಿದೆ.…

Read more

ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸಾವು

ಬೈಂದೂರು : ಇಲ್ಲಿನ ಒತ್ತಿನೆಣೆ ತಿರುವಿನಲ್ಲಿ ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಝಾರ್ಖಂಡ್‌ ಮೂಲದ ಚಾಲಕ ದಾಮೋದರ ಯಾದವ್‌ (55) ಮೃತಪಟ್ಟವರು. ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read more

ಹೂಡಿಕೆಯಿಂದ ಅಧಿಕ ಲಾಭದ ಆಮಿಷ; ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 43 ಲಕ್ಷ ಪಂಗನಾಮ

ಮಂಗಳೂರು : ಕಂಪೆನಿಯಲ್ಲಿ ಹೂಡಿಕೆ ಮಾಡುವಂತೆ ಪ್ರೇರೆಪಿಸಿ ಲಕ್ಷಾಂತರ ವಂಚಿಸಿದ ಆರೋಪದ ಮೇಲೆ ಆನ್‌ಲೈನ್ ಖದೀಮರ ವಿರುದ್ಧ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾರೋ ಅಪರಿಚತ ವ್ಯಕ್ತಿ ಮಂಜು ಪಚಿಸಿಯಾ ಎಂಬ ಹೆಸರಿನಿಂದ ವಾಟ್ಸ್ಆಪ್ ಮುಖಾಂತರ ಪರಿಚಯಿಸಿಕೊಂಡು ತಾನು…

Read more

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಬಂಟ್ವಾಳ : ರಸ್ತೆ ದಾಟುವ ವೇಳೆ ಬೈಕ್ ಢಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ ಅಂಬಾಸಿಡರ್ ಕಾರು ಚಾಲಕ ಭೋಜ ಮೂಲ್ಯ (62)…

Read more