Police

ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ : ಯುವಕ ಮೃತ್ಯು

ಉಡುಪಿ : ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತ ಬೈಕ್ ಸವಾರನನ್ನು ಕುಂದಾಪುರದ ಬರೆಕಟ್ಟುವಿನ…

Read more

ಪೊಕ್ಸೊ ಪ್ರಕರಣದ ಆರೋಪಿ ಖುಲಾಸೆ

ಮಂಗಳೂರು : ಅಪ್ರಾಪ್ತೆಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಮೇಲಿನ ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಮಂಗಳೂರಿನ 2ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶಿಸಿದೆ. ಆರೋಪಿ ಕಿರಣ್ ಎಂಬಾತ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿದ್ದ. 2023ರ…

Read more

ಬೋಟ್‌ನಲ್ಲಿ ಅಡುಗೆ ಮಾಡುವ ವೇಳೆ ಬಾಣಲೆಗೆ ಬಿದ್ದು ಮೀನುಗಾರ ಸಾವು

ಮಲ್ಪೆ : ಮೀನುಗಾರಿಕಾ ಬೋಟ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿರುವ ವೇಳೆ ಒಲೆಗೆ ಇಟ್ಟಿದ್ದ ಎಣ್ಣೆಯ ಬಾಣಲೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಮೀನುಗಾರ ಅಂಕೋಲ ತಾಲೂಕಿನ ಬೆಲಂಬೆರ್‌ ಗ್ರಾಮದ ನವೀನ್‌ ಗೋವಿಂದ (23) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರು ಮಲ್ಪೆ ಬಂದರಿನಲ್ಲಿ…

Read more

ಎಟಿಎಂ ಬದಲಿಸಿ ಹಣ ಡ್ರಾ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಬಂಧನ: ನಗದು, ಎಟಿಎಂ ಕಾರ್ಡ್ ವಶ

ಅಜೆಕಾರು : ಅಜೆಕಾರು ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಹೋಗಿದ್ದವರನ್ನು ವಂಚಿಸಿ ಅವರ ಕಾರ್ಡ್‌ ಬದಲಿಸಿ ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಅಜೆಕಾರು ಪೊಲೀಸರು ಮರ್ಣೆ ಗ್ರಾಮದ ಕಾಡುಹೊಳೆ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಬಂಧಿಸಿದ್ದಾರೆ. ಮಹಾರಾಷ್ಟ್ರದ…

Read more

ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ – ಇಬ್ಬರಿಗೆ ಜೀವಾವಧಿ ಶಿಕ್ಷೆ

ಮಂಗಳೂರು : ನಗರದಲ್ಲಿ 2019ರ ಮೇ 11ರಂದು ನಡೆದಿದ್ದ ಶ್ರೀಮತಿ ಶೆಟ್ಟಿ ಅವರ ಕೊಲೆ ಪ್ರಕರಣದ ఇಬ್ಬರು ಆರೋಪಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್‌. ಎಸ್. ಅವರು ಜೀವಾವಧಿ ಶಿಕ್ಷೆ ವಿಧಿಸಿ…

Read more

ಪರೀಕ್ಷೆ ಮುಗಿಸಿ ಈಜಲು ಹೋಗಿದ್ದ ವಿದ್ಯಾರ್ಥಿಗಳಿಬ್ಬರು ನೀರಲ್ಲಿ ಮುಳುಗಿ ಮೃತ್ಯು

ಬೈಂದೂರು : ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ಸಂಭವಿಸಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿಯ ಶಾನು ಮೊಹಮ್ಮದ್ ಶಫಾನ್ (13) ಮೃತಪಟ್ಟ ಬಾಲಕರಾಗಿದ್ದಾರೆ. ಇವರು…

Read more

ಎಟಿಎಂ ಬದಲಾಯಿಸಿ 70ಸಾವಿರ ರೂ. ವಂಚನೆ : ಪ್ರಕರಣ ದಾಖಲು

ಕಾರ್ಕಳ : ಮಹಿಳೆಯೊಬ್ಬರ ಎಟಿಎಂ ಬದಲಾಯಿಸಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಕ್ಕುಂದೂರು ಗ್ರಾಮದ ರಫೀಕ್ ಆಹ್ಮದ್ ಎಂಬವರ ಪತ್ನಿ ಸಮೀನಾ ಬೇಗಂ ಸೆ.16ರಂದು ಎಟಿಎಂನಿಂದ ಹಣ ಪಡೆಯಲು ಕುಕ್ಕುಂದೂರು ಜೋಡುರಸ್ತೆ ಎಂಬಲ್ಲಿಯ…

Read more

ಕೊಡಂಕೂರಿನಿಂದ ಮಹಿಳೆ ನಾಪತ್ತೆ

ಉಡುಪಿ : ದಾವಣಗೆರೆ ಜಿಲ್ಲೆಯ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು ಆಗಸ್ಟ್ 23‌ರಂದು ಮನೆಯಿಂದ ಹೊರಗೆ ಹೋದವರು ವಾಪಾಸು…

Read more

ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ ಕೇರಳ ಮೂಲದ ವ್ಯಕ್ತಿ ನಾಪತ್ತೆ

ಉಡುಪಿ : ಕೃಷ್ಣ ಮಠಕ್ಕೆ ಆಗಮಿಸಿದ ಕೇರಳ ಮೂಲದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಸೆ.22ರಂದು ರಾತ್ರಿ ವೇಳೆ ನಡೆದಿದೆ. ನಾಪತ್ತೆಯಾದವರನ್ನು ಕೇರಳ ರಾಜ್ಯದ ತ್ರಿಶೂರು ಜಿಲ್ಲೆಯ ಐರಿಂಜಲಕುಡ ನಿವಾಸಿ ಜಯಿವಿಜಯನ್(65) ಎಂದು ಗುರುತಿಸಲಾಗಿದೆ. ಒಟ್ಟು 33 ಮಂದಿ ಕರ್ನಾಟಕ ರಾಜ್ಯದಲ್ಲಿರುವ ದೇವಾಸ್ಥಾನಗಳಿಗೆ…

Read more

ಹೊಂಡಕ್ಕೆ ಬಿದ್ದ ಕೆಎಸ್ಆರ್‌ಟಿಸಿ ಬಸ್ – 13ಮಂದಿಗೆ ಗಾಯ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್‌ಟಿಸಿ ಬಸ್ಸೊಂದು ಪಲ್ಟಿಯಾಗಿ ರಸ್ತೆಬದಿಯ ಹೊಂಡಕ್ಕೆ ಬಿದ್ದ ಘಟನೆ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ 13 ಮಂದಿಗೆ ಗಾಯವಾಗಿದ್ದು, ಐವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ವಿಶ್ವನಾಥ (70),…

Read more