Police

ಉಡುಪಿ ಜಿಲ್ಲೆಯಲ್ಲಿ ಪಾಕಿಸ್ಥಾನ ಪ್ರಜೆಗಳಿಲ್ಲ – ಎಸ್ಪಿ ಡಾ.ಅರುಣ್ ಕೆ

ಉಡುಪಿ : ಕೇಂದ್ರ ಹಾಗೂ ರಾಜ್ಯ ಸರಕಾರದ ಸೂಚನೆಯಂತೆ ಪಾಕಿಸ್ಥಾನದ ಪ್ರಜೆಗಳನ್ನು ಗುರುತಿಸುವ ಕೆಲಸ ಆರಂಭಗೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಯಾರು ಕೂಡ ಪಾಕಿಸ್ಥಾನದ ಪ್ರಜೆಗಳು ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಕೆ. ಅರುಣ್ ತಿಳಿಸಿದ್ದಾರೆ. ಈ ನಡುವೆ ಗುಪ್ತಚರ…

Read more

ಸಾಲ ತೆಗೆಸಿಕೊಡುವುದಾಗಿ ನಂಬಿಸಿ 35 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚನೆ

ಪಡುಬಿದ್ರಿ : ನಂಬಿಕೆ ದ್ರೋಹವೆಸಗಿ 35 ಮಂದಿಯಿಂದ ಒಟ್ಟು 4.32ಲಕ್ಷ ರೂ. ಹಣ ಪಡೆದು ಸರಕಾರದಿಂದ ತಲಾ 1ಲಕ್ಷ ರೂ. ಬಡ್ಡಿ ರಹಿತ ಸಾಲವನ್ನು ಎಲ್ಲಾ 35 ಮಂದಿಗೆ ತೆಗೆಸಿಕೊಡುತ್ತೇವೆಂದು ಹೇಳಿ ಮೋಸಮಾಡಿರುವುದಾಗಿ ಪಡುಬಿದ್ರಿ ಠಾಣೆಯಲ್ಲಿ ಪಣಿಯೂರು ನಿವಾಸಿ ಮಮ್ತಾಜ್ ಎಂಬವರು…

Read more

ರೈಲ್ವೆ ನಿಲ್ದಾಣದಿಂದಲೇ ಬೈಕ್ ಕದ್ದ ಯುವಕರು; ಕಳ್ಳತನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಕುಂದಾಪುರ : ಬೈಕ್ ಕದಿಯುವ ದೃಶ್ಯವೊಂದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ರೈಲ್ವೆ ನಿಲ್ದಾಣದ ಪರಿಸರದಲ್ಲಿ ಈ ಘಟನೆ ನಡೆದಿದೆ. ಗುರುವಾರ ಬೆಳಿಗ್ಗೆ ಯೋಗೀಶ್ ಪೂಜಾರಿ ಎಂಬವರು ತಮ್ಮ ಬೈಕನ್ನು ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ಸಂಜೆ…

Read more

ನಿಡ್ಡೋಡಿಯ ಮಹಿಳೆ ಕೊಲೆ ಪ್ರಕರಣ : ಆರೋಪಿ ಖುಲಾಸೆ

ಮಂಗಳೂರು : ನಿಡ್ಡೋಡಿಯ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಆರೋಪಿ ಶೇಖರ ಶೆಟ್ಟಿ ಅವರನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿದೆ. 2016ರ ಜ. 12ರಂದು ನಿಡ್ಡೋಡಿಯ ಯಮುಲ ಮನೆ ನಿವಾಸಿ ರೇವತಿ ನಿಡ್ಡೋಡಿಗೆ ಹೋಗಿ…

Read more

ಕಾರು ಮತ್ತು ಪಿಕಪ್‌ ವಾಹನ ಮುಖಾಮುಖಿ ಢಿಕ್ಕಿ; ಕಾರು ಚಾಲಕ ಗಂಭೀರ

ಕಾರ್ಕಳ : ಕಾರು ಮತ್ತು ಪಿಕಪ್‌ ವಾಹನ ಮುಖಾಮುಖಿ ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ಎ. 24ರಂದು ಕಾರ್ಕಳ ಹೆಬ್ರಿ ಮುಖ್ಯರಸ್ತೆಯ ಹಿರ್ಗಾನ ಚಿಕ್ಕಲ್‌ ಬೆಟ್ಟು ಕ್ರಾಸ್‌ನಲ್ಲಿ ಸಂಭವಿಸಿದೆ. ಅಜೆಕಾರಿನಿಂದ ಕಾರ್ಕಳದತ್ತ ಸಾಗುತ್ತಿದ್ದ ಇಕೋ ಕಾರು…

Read more

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ – ಮೂವರ ಬಂಧನ, ನಗದು ವಶ

ಉಡುಪಿ : ಅಜ್ಜರಕಾಡು ಭುಜಂಗ ಪಾರ್ಕ್ ಸಮೀಪ ಐಪಿಎಲ್ ಮ್ಯಾಚ್ ಬೆಟ್ಟಿಂಗ್‌ಗಾಗಿ ಹಣ ಸಂಗ್ರಹಿಸುತ್ತಿದ್ದ ಸಂದೀಪ್ (34), ಶ್ರೀರಾಜ್ (33), ಮಧುಕರ್‌ (44) ಎಂಬವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಗಳು ಅಜ್ಜರಕಾಡು ಭುಜಂಗ ಪಾರ್ಕ್‌ ಸಮೀಪ ಮೊಬೈಲ್ ಆ್ಯಪ್ ಸಹಾಯದಿಂದ ಬೆಟ್ಟಿಂಗ್…

Read more

ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಳ್ತಂಗಡಿ : ತಾಲೂಕಿನ ಸಂತೆಕಟ್ಟೆ ಎಂಬಲ್ಲಿ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಬೆಳ್ತಂಗಡಿ ಪಟ್ಟಣದ ನಿವಾಸಿ, ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷೆ ವೀಣಾ ಅವರ ಪತಿ ವಿನೋದ್ (48) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ…

Read more

ಸಂಗಮ ಬ್ರಿಡ್ಜ್ ಬಳಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕುಂದಾಪುರ : ಆನಗಳ್ಳಿ ಗ್ರಾಮದ ಸಂಗಮ ಬ್ರಿಡ್ಜ್ ಬಳಿ ಹೊಳೆಯಲ್ಲಿ ಸುಮಾರು 65-70 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರ ವಾರಸುದಾರರು ಪತ್ತೆಯಾಗದ ಹಿನ್ನೆಲೆ ಮೃತ ಶರೀರವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದ ಶೀತಲೀಕರಣ ಘಟಕದಲ್ಲಿ ಇರಿಸಲಾಗಿದೆ. ಈ ವ್ಯಕ್ತಿಯು…

Read more

ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು

ಕುಂದಾಪುರ : ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕೋಟೇಶ್ವರದ ನಾಗಬನ ಕಟ್ಟೆ ಸಮೀಪದ ರಸ್ತೆಯಲ್ಲಿ ಎಪ್ರಿಲ್ 23ರ ಬೆಳಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಕರ್ಕುಂಜೆ ಗ್ರಾಮದ ನೆಂಪು ಸರ್ಕಲ್‌ ಬಳಿಯ ನಿವಾಸಿ ಅರುಣ್‌ (34)…

Read more

ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಬಸ್ ನಿರ್ವಾಹಕ ಸಸ್ಪೆಂಡ್

ಮಂಗಳೂರು : ನಗರದ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ನಿರ್ವಾಹಕ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಹೇಯ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕೊಣಾಜೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.…

Read more