Police

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್‌ಡೆತ್ ಪ್ರಕರಣ – ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರ ಎಂಟ್ರಿ

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನಿಂದ ಉಡುಪಿಗೆ ತಲುಪಿರುವ ಸಿಐಡಿ ಪೊಲೀಸರ ತಂಡವು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮಾಹಿತಿ ಸಂಗ್ರಹಿಸುವ ಕಾರ್ಯ ಕೈಗೊಂಡಿದೆ.…

Read more

ಹಿಂದೂ ಮುಖಂಡನ ಹಲ್ಲೆ ಪ್ರಕರಣದ ಆರೋಪಿ ಮೇಲೆ ತಲವಾರ್ ದಾಳಿಗೆ ಯತ್ನ : ಎಫ್ಐಆರ್ ದಾಖಲು

ಉಳ್ಳಾಲ : ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡನ ಮೇಲೆ ಹಲ್ಲೆ ನಡೆಸಿ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಂದಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ತಂಡ ತಲವಾರ್ ದಾಳಿ ನಡೆಸಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆ.ಸಿ.ರೋಡ್- ಉಚ್ಚಿಲದ ಪೆಟ್ರೋಲ್…

Read more

ಪೆಟ್ರೋಲ್ ಬಂಕ್‌ನಲ್ಲಿಯೇ ಧಗಧಗನೇ ಹೊತ್ತಿ ಉರಿದ ಕಾರು – ಸ್ಥಳದಲ್ಲಿ ಆತಂಕ

ಮಂಗಳೂರು : ನಗರದ ಲೇಡಿಹಿಲ್ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಮಾರುತಿ 800ಕಾರೊಂದು ಧಗಧಗನೇ ಹೊತ್ತಿ ಉರಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಬಜ್ಪೆ ಕಡೆಯಿಂದ ಆಗಮಿಸಿದ ಈ ಕಾರು ಪಾರ್ಶ್ವನಾಥ ಎಂಬವರಿಗೆ ಸೇರಿದೆ ಎನ್ನಲಾಗಿದೆ. ಲೇಡಿಹಿಲ್‌ ಬಳಿ ಆಗಮಿಸುತ್ತಿದ್ದಂತೆ ಕಾರಿನಲ್ಲಿ ಏಕಾಏಕಿ…

Read more

ಪುಟ್ಟ ಮಗುವಿನೊಂದಿಗೆ ಸೇತುವೆ ಮೇಲೇರಿದ ತಂದೆ – ಆತ್ಮಹತ್ಯೆಗೆ ಯತ್ನ..?

ಮಂಗಳೂರು : ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವನು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ…

Read more

ಪ್ರೇಯಸಿ ಮನೆಗೆ ಬಂದಿದ್ದ ಪ್ರಿಯಕರನಿಗೆ ಯುವಕರ ತಂಡದಿಂದ ಕಂಬಕ್ಕೆ ಕಟ್ಟಿ ಅಮಾನುಷ ಹಲ್ಲೆ – ವೀಡಿಯೋ ವೈರಲ್

ಪುತ್ತೂರು : ಪ್ರೇಯಸಿಯ ಮನೆಗೆ ಬಂದಿದ್ದ ಪ್ರಿಯಕರನಿಗೆ ಯುವಕರ ತಂಡವೊಂದು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಬಂಟ್ವಾಳದ ಸಜಿಪನಡು ಎಂಬಲ್ಲಿ ನಡೆದಿದೆ. ಈ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ಇದೀಗ ವೀಡಿಯೋ ವೈರಲ್ ಆದ ಬಳಿಕ ಪ್ರಕರಣ…

Read more

ನೆಲ್ಲಿಕಾರು ಗ್ರಾ. ಪಂ. ಅಧ್ಯಕ್ಷರ ಜಾತಿ ನಿಂದನೆ : ಆರೋಪಿ ಉಪಾಧ್ಯಕ್ಷರನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದ ಮಂಗಳೂರಿನ ಜಿಲ್ಲಾ ವಿ‍ಶೇಷ ನ್ಯಾಯಾಲಯ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನೆಲ್ಲಿಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಬೆದರಿಸಿ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಆರೋಪಿಯನ್ನು ದೋಷಮುಕ್ತಗೊಳಿಸಿ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ) ನ್ಯಾಯಾಲಯ…

Read more

ಬಸ್‌ನೊಳಗಡೆ ಬಂದು ಯುವಕರ ತಂಡದಿಂದ ಗೂಂಡಾಗಿರಿ ವರ್ತನೆ – ವೀಡಿಯೋ ಸೆರೆ

ಮಂಗಳೂರು : ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ಕಾರೊಂದಕ್ಕೆ ತಾಗಿದೆಯೆಂದು ಯುವಕರ ತಂಡವೊಂದು ಅಡ್ಡಗಟ್ಟಿ ಪ್ರಯಾಣಿಕರಿದ್ದ ಬಸ್ಸಿನೊಳಗೆ ಬಂದು ಚಾಲಕ ಹಾಗೂ ನಿರ್ವಾಹಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಗೂಂಡಾಗಿರಿ ವರ್ತನೆ ತೋರಿದ ಘಟನೆ ವಾಮಂಜೂರಿನಲ್ಲಿ ನಡೆದಿದೆ. ಮೊಹಮ್ಮದ್ ರಫಿ ಅಫ್ರೀದ್,…

Read more

ಮಾದಕ ವಸ್ತು ಸೇವನೆ – ಪ್ರತ್ಯೇಕ ಪ್ರಕರಣಗಳಲ್ಲಿ 3 ಮಂದಿ ಪೊಲೀಸ್‌ ವಶಕ್ಕೆ

ಮಣಿಪಾಲ : ಮಾದಕ ವಸ್ತು ಗಾಂಜಾ ಸೇವಿಸಿದ ಮೂವರನ್ನು ಮಣಿಪಾಲ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಮಣಿಪಾಲ ಠಾಣೆಯ ಎಎಸ್‌ಐ ವಿವೇಕಾನಂದ ಬಿ. ಸಿಬಂದಿಯವರೊಂದಿಗೆ ರೌಂಡ್ಸ್‌ ಕರ್ತವ್ಯದಲ್ಲಿದ್ದಾಗ ಮಣಿಪಾಲದ ಕಾಯಿನ್‌ ಸರ್ಕಲ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ…

Read more

ಪರಶುರಾಮನ ನಕಲಿ ಮೂರ್ತಿ ವಿವಾದ – ಶಿಲ್ಪಿ ಕೃಷ್ಣ ನಾಯ್ಕ ಕೇರಳದಲ್ಲಿ ಬಂಧನ

ಕಾರ್ಕಳ : ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ‌ನನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್‌ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ್ದರು.…

Read more

ಮಹಿಳೆಯನ್ನು ಚುಡಾಯಿಸಿದ ಆರೋಪ : ಪೊಲೀಸ್ ಠಾಣೆಯಲ್ಲಿ ಆರೋಪಿ ಲಾಕಪ್ ಡೆತ್..!!

ಬ್ರಹ್ಮಾವರ : ಮಹಿಳೆಯನ್ನು ಚುಡಾಯಿಸಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತಂದಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ಸೆಲ್‌ನ ಬಾತ್ ರೂಮಿನೊಳಗೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತನನ್ನು ಕೇರಳದ ಕೊಲ್ಲಂ ಮೂಲದ ಬಿಜು ಮೋಹನ್ (42) ಎಂದು ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ…

Read more