ಕರಾವಳಿ ಬೈಪಾಸ್ ಬಳಿ ನಡೆದ ಕಳ್ಳತನ ಪ್ರಕರಣ : ಆರೋಪಿ ಬಂಧನ; 6 ಲ.ರೂ.ಮೌಲ್ಯದ ವಸ್ತುಗಳು ವಶಕ್ಕೆ
ಉಡುಪಿ : ಕರಾವಳಿ ಬೈಪಾಸ್ ಬಳಿ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಿ 6 ಲ.ರೂ.ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆಯ ಯಲ್ಲಪ್ಪ ಮಲ್ಲಪ್ಪ ಬೋವಿ(37) ಎಂದು ಗುರುತಿಸಲಾಗಿದೆ. ಆ.7ರಂದು ಕರಾವಳಿ ಬೈಪಾಸ್ ಬಳಿ ಇರುವ…