ಮನೆಯ ಹಿಂಬಾಗಿಲು ಒಡೆದು ನಗದು ಕಳವು
ಮಂಗಳೂರು : ನಗರದ ಬಿಜೈ ನ್ಯೂರೋಡ್ ಬಳಿಯ ಮನೆಯೊಂದರ ಹಿಂಬಾಗಿಲು ಒಡೆದು ಕಳವು ಕೃತ್ಯ ಎಸಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಮನೆಯೆಲ್ಲಾ ಜಾಲಾಡಿರುವ ಕಳ್ಳರು ಗಾಡ್ರೆಜ್ ಒಡೆದು ತಲಾಶ್ ನಡೆಸಿದ್ದಾರೆ. ಆದರೆ ಅವರಿಗೆ 5ಸಾವಿರ ರೂ. ನಗದು ಹಾಗೂ ಒಂದು…
ಮಂಗಳೂರು : ನಗರದ ಬಿಜೈ ನ್ಯೂರೋಡ್ ಬಳಿಯ ಮನೆಯೊಂದರ ಹಿಂಬಾಗಿಲು ಒಡೆದು ಕಳವು ಕೃತ್ಯ ಎಸಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಮನೆಯೆಲ್ಲಾ ಜಾಲಾಡಿರುವ ಕಳ್ಳರು ಗಾಡ್ರೆಜ್ ಒಡೆದು ತಲಾಶ್ ನಡೆಸಿದ್ದಾರೆ. ಆದರೆ ಅವರಿಗೆ 5ಸಾವಿರ ರೂ. ನಗದು ಹಾಗೂ ಒಂದು…
ಹೆಬ್ರಿ : ಭಾರೀ ಮಳೆಗೆ ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಇಂದು ಗುಡ್ಡಜರಿದು ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಘಾಟಿಯಲ್ಲಿ ವಾಹನ ಸಂಚಾರ ಕೆಲಹೊತ್ತು ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಬ್ರಿ ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ರಸ್ತೆ…
ಪಡುಬಿದ್ರಿ : ಮೂರು ದಶಕಗಳ ಹಿಂದಿನ ಪ್ರಕರಣವೊಂದರ ಆರೋಪಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಶೀರ್ ಅಹಮ್ಮದ್ ಎಂಬಾತನನ್ನು ಮಂಗಳೂರಿನ ವೆಲೆನ್ಶಿಯಾ ಬಳಿ ಪಡುಬಿದ್ರಿ ಪೊಲೀಸರು ಬಂಧಿಸಿ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಜುಲೈ 15ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.…
ಪಡುಬಿದ್ರಿ : ತನ್ನ ಸ್ವಂತ ಮಗಳ ಖಾಸಗಿ ವಿಡಿಯೋಗಳನ್ನು ತಂದೆಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಂದೆ ಆಸೀಫ್ ಯಾನೆ ಆಸೀಫ್ ಆಪದ್ಭಾಂದವನ ವಿರುದ್ಧ ಆತನ ಪತ್ನಿ…
ಉಡುಪಿ : ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶ ನೀಡುವ ಆಮಿಷ ಒಡ್ಡಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಬೈಲಕೆರೆಯ ಕೆ. ಗುರುಪ್ರಸಾದ್ ಎಂಬವರ ವಾಟ್ಸಾಪ್ ಸಂಖ್ಯೆಗೆ ಜಿಎಸ್‌ಎಎಂ ಮಾರುಕಟ್ಟೆ ಕಂಪೆನಿಯಲ್ಲಿ ಕಡಿಮೆ ಹಣವನ್ನು ಹೂಡಿಕೆ ಮಾಡಿ ಹೆಚ್ಚಿನ ಹಣ…
ಮಂಗಳೂರು : ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ಮನೆಗಳವು ಹಾಗೂ ಪಂಪ್‌ವೆಲ್ ಕಪಿತಾನಿಯೋ ಬಳಿಯ ಅಂಗಡಿಗಳವು ಪ್ರಕರಣವನ್ನು ಬೇಧಿಸಿದ ಮಂಗಳೂರು ಪೊಲೀಸರು ನಾಲ್ವರನ್ನು ಬಂಧಿಸಿ 10ಲಕ್ಷ ನಗದು ಸೇರಿದಂತೆ 12.50ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಜೇಶ್ವರದ ಮಹಮ್ಮದ್ ಸಿಯಾಬ್,…
ಉಡುಪಿ : ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರನ್ನು ಬಂಧಿಸಿ ಪ್ರತಿಭಟನೆಯ ಸಾಂವಿಧಾನಿಕ ಹಕ್ಕನ್ನು ಮೊಟಕುಗಿಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಪ್ರತಿಭಟನೆ ಇಂದು ಸಂಜೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಉಡುಪಿ…
ಮಂಗಳೂರು : ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ…
ಉಡುಪಿ : ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಬದಿಯ ಮೋರಿಯ ದಂಡೆಗೆ ಡಿಕ್ಕಿ ಹೊಡೆದು ಮುಗುಚಿ ಬಿದ್ದ ಘಟನೆ ಕಾಪು ತಾಲೂಕಿನ ಬಡಾ ಎರ್ಮಾಳುವಿನ ಅಪೂರ್ವ ಲಾಡ್ಜ್ ಮುಂಭಾಗದಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.…
ಉಡುಪಿ : ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ…