Police

ಕಾಪು ಬೀಚ್‌ನಲ್ಲಿ ನಾಪತ್ತೆಯಾದ ಯುವಕ; ಮುಂದುವರೆದ ಶೋಧ ಕಾರ್ಯ

ಕಾಪು : ಕಾಪು ಬೀಚ್‌ನಲ್ಲಿ ಯುವಕನೋರ್ವ ದ್ವಿಚಕ್ರ ವಾಹನ, ಮೊಬೈಲ್‌ ಜೊತೆಗೆ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ನಾಪತ್ತೆಯಾಗಿದ್ದು, ನಿನ್ನೆಯಿಂದ ಅವನಿಗಾಗಿ ಬೀಚ್‌ನುದ್ದಕ್ಕೂ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನಾಪತ್ತೆಯಾಗಿರುವ ಯುವಕನನ್ನು ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್‌ ಎಂಬವರ ಪುತ್ರ 20ರ…

Read more

ಖಾಸಗಿ ಬಸ್ ಚಾಲಕ, ಮಾಲಕರು ಕಡ್ಡಾಯ ನಿಯಮ ಪಾಲಿಸುವಂತೆ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ

ಉಡುಪಿ : ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಉಡುಪಿ ಸಿಟಿ ಬಸ್‌ ಮಾಲಕರು ಮತ್ತು ಸರ್ವಿಸ್‌ ಬಸ್‌ ಮಾಲಕರ ಸಭೆ ಉಡುಪಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ನಡೆಯಿತು. ಸಂಚಾರ ಪೊಲೀಸ್‌ ಠಾಣೆ ಉಪ ನಿರೀಕ್ಷಕ ಸುದರ್ಶನ್‌ ದೊಡ್ಡಮನಿ ಅವರು ಬಸ್‌ ಮಾಲಕರನ್ನು…

Read more

ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಗಾಂಜಾ ಸಂಗ್ರಹ – ಕೇರಳ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಮಣಿಪಾಲ : ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಅಪಾರ್ಟ್ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಪಾರ್ಟ್‌ಮೆಂಟ್‌ ರೂಮ್‌ ಮೇಲೆ ದಾಳಿ ಮಾಡಿ, ರೂಮ್‌ನಲ್ಲಿದ್ದ ಕೇರಳ ತಿರುವನಂತಪುರದ ಸಿದ್ದಾರ್ಥ್‌ (22) ಎಂಬಾತನನ್ನು ವಶಕ್ಕೆ…

Read more