ಮನೆಯಿಂದ ಹೋದ ಸಹೋದರಿಯರು ವಾಪಾಸು ಬಾರದೆ ನಾಪತ್ತೆ
ಉಡುಪಿ : ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ,…
ಉಡುಪಿ : ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ,…
ಉಡುಪಿ : ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವಾದ ಮೊಬೈಲ್ ಫೋನ್‌ಗಳನ್ನು ಪೊಲೀಸರು ಅವುಗಳ ವಾರಸುದಾರರಿಗೆ ಹಸ್ತಾಂತರಿಸಿದರು.ಒಟ್ಟು 4,22,689 ರೂ.ಮೌಲ್ಯದ ವಿವಿಧ ಕಂಪೆನಿಯ 27 ಮೊಬೈಲ್‌ಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ನಿರ್ದೇಶನದಲ್ಲಿ ಹೆಚ್ಚುವರಿ…
ಮಂಗಳೂರು : ಬೈಕ್‌ನಲ್ಲಿ ತ್ರಿಬಲ್ ರೈಡಿಂಗ್ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡ ಘಟನೆ ಇಂದು ಮುಂಜಾನೆ ಕುಂಟಿಕಾನ ಹಾಗೂ ಕೆಪಿಟಿ ನಡುವೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ…
ಉಡುಪಿ : ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫ್ಲೈಓವರ್ ನಿರ್ಮಾಣ ಅನಿವಾರ್ಯವಾಗಿದ್ದು, ಇದಕ್ಕಾಗಿ ಅಂದಾಜುಪಟ್ಟಿಯನ್ನು ತಯಾರಿಸುವಂತೆ ಸೂಚನೆ ನೀಡಲಾಗಿದ್ದು, ತಕ್ಷಣಕ್ಕೆ ಮಹೇಶ್ ಆಸ್ಪತ್ರೆಯಿಂದ ಎಸ್‌ಎಂಎಸ್ ವಿದ್ಯಾಸಂಸ್ಥೆಯವರೆಗೆ ಎರಡೂ ಕಡೆಗಳಲ್ಲಿ ಸರ್ವಿಸ್ ರಸ್ತೆಯನ್ನು ನಿರ್ಮಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ…
ಬೆಳ್ತಂಗಡಿ : ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಮಾರುತಿ ಒಮಿನಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದು, ಸಕಲೇಶಪುರ…
ಉಡುಪಿ : ಪಕ್ಕದ ಮನೆಯ ಬಾವಿಗೆ ಹಾರಿ ವೃದ್ಧನೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಬನ್ನಂಜೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್ ಶೆಣೈ (72) ಎಂದು ಗುರುತಿಸಲಾಗಿದೆ. ಇವರು ಹಿರಿಯ ಬಸ್ ಏಜೆಂಟ್ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿ…
ಉಡುಪಿ : ನಗರದ ಬಿಲ್ಡಿಂಗ್ ಒಂದರಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ದೀಪಕ್ ನಿಶಾದ್ (26) ಎಂಬ ಯುವಕ ನಾಪತ್ತೆಯಾಗಿದ್ದಾರೆ. ಇವರಿಗೆ ಮದುವೆ ನಿಶ್ಚಯವಾದ ಹಿನ್ನೆಲೆಯಲ್ಲಿ ಮದುವೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಉಡುಪಿಯಿಂದ ತನ್ನ ಸ್ವಂತ ಊರಿಗೆ ಹೋಗುವುದಾಗಿ ತಿಳಿಸಿ ಹೋದವರು, ಈವರೆಗೂ…
ಸುಳ್ಯ : ಜತೆಯಾಗಿ ಇಲಿ ಪಾಷಾಣ ಸೇವಿಸಿ ತಾಯಿ ಮತ್ತು ಮಗ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಈ ಪೈಕಿ ಮಗ ಸಾವನ್ನಪ್ಪಿ ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ನಡುಗಲ್ಲು ಎನ್ನುವಲ್ಲಿ ರವಿವಾರ ಸಂಭವಿಸಿದೆ. ನಾಲ್ಕೂರು…
ಮಂಗಳೂರು : ಮಂಗಳೂರಿನಿಂದ ಮೂಲ್ಕಿ ಕಾರ್ನಾಡು ಕಡೆಗೆ ಬರುತ್ತಿದ್ದ ರಿಕ್ಷಾ ಒಂದಕ್ಕೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಚಾಲಕ ಸೇರಿ ನಾಲ್ವರು ಗಾಯಗೊಂಡ ಘಟನೆ ಮೂಲ್ಕಿಯ ಕೊಲ್ನಾಡು ಹೆದ್ದಾರಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಅಬ್ದುಲ್…
ಶಿರ್ವ : ಪಾದೂರು ಗ್ರಾಮದ ಪೈಂತೂರು ಕಿಂಡಿ ಆಣೆಕಟ್ಟಿನಲ್ಲಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಪೌರ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಮಲ್ಲಾರು ಗ್ರಾಮದ ಪಕೀರ್ಣಕಟ್ಟೆ ನಿವಾಸಿ ಸುರೇಶ್(42) ಎಂದು ಗುರುತಿಸಲಾಗಿದೆ. ಕಾಪು ಪುರಸಭೆಯಲ್ಲಿ ಪೌರ…