Politics

ಸರಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ತೆರವು ಆದೇಶ ಖಂಡನೀಯ : ಯಶ್‌ಪಾಲ್ ಸುವರ್ಣ ಆಕ್ರೋಶ

ಉಡುಪಿ : ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸುವ ಮೂಲಕ ರಾಜ್ಯದ ಜನತೆಯ ಆರೋಗ್ಯ ವ್ಯವಸ್ಥೆಯೊಂದಿಗೆ ಚೆಲ್ಲಾಟವಾಡಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರಕಾರವು ರಾಜ್ಯದ ಆರೋಗ್ಯ ಮತ್ತು…

Read more

ಕೇಂದ್ರದ ಯೋಜನೆಯನ್ನು ವಿಫಲಗೊಳಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ – ಸಂಸದ ಕೋಟ ಆರೋಪ

ಉಡುಪಿ : ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆಡಳಿತಾತ್ಮಕ ಕಿರುಕುಳ ಮುಂದುವರೆಸಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೋಟ, ಜನೌಷಧಿ ಕೇಂದ್ರದಲ್ಲಿ ಜನ ವಾರ್ಷಿಕ 250 ಕೋಟಿ…

Read more

ಸುಹಾಸ್‌ ಶೆಟ್ಟಿ ಪ್ರಕರಣ ಎನ್‌ಐಎಗೆ ವಹಿಸಿ : ಹಿಂದೂ ಮಹಾಸಭಾ

ಮಂಗಳೂರು : ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕು. ಕೇಂದ್ರ ಸರಕಾರವೇ ಖುದ್ದು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಹಿಂದೂ ಮಹಾಸಭಾ ಕರ್ನಾಟಕ ಆಗ್ರಹಿಸಿದೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಮಹಾಸಭಾ ಸಂಸ್ಥಾಪಕ ರಾಜೇಶ್‌ ಪವಿತ್ರನ್‌, ಪ್ರಕರಣದಲ್ಲಿ 20ಕ್ಕೂ…

Read more

ಮೃತ ಸುಹಾಸ್‌ ಶೆಟ್ಟಿಯನ್ನು ರೌಡಿ ಶೀಟ‌ರ್ ಎಂದು ಬಿಂಬಿಸಲು ವ್ಯವಸ್ಥಿತ ಹುನ್ನಾರ – ಸುನಿಲ್ ಕುಮಾರ್

ಕಾರ್ಕಳ : ಹಿಂದುತ್ವಕ್ಕಾಗಿ ಬದುಕಿದ ಸುಹಾಸ್‌ ಶೆಟ್ಟಿಯನ್ನು ರೌಡಿ ಶೀಟ‌ರ್ ಎಂದು ಬಿಂಬಿಸಲು ವ್ಯವಸ್ಥಿತ ಹುನ್ನಾರ ಮಾಡಲಾಗಿದೆ ಎಂದು ಶಾಸಕ ಸುನಿಲ್ ಕುಮಾ‌ರ್ ಆಪಾದಿಸಿದ್ದಾರೆ. ಪೊಲೀಸ್ ವ್ಯವಸ್ಥೆ, ಸ್ಥಳೀಯಾಡಳಿತ, ಮುಖ್ಯಮಂತ್ರಿ, ಗೃಹ ಸಚಿವರು, ಉಸ್ತುವಾರಿ ಸಚಿವರು ಒಂದಾಗಿ, ಹೇಳಿಕೆಯಲ್ಲಿ, ಭಾಷಣದಲ್ಲಿ, ಜಾಲತಾಣದಲ್ಲಿ…

Read more

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೂತನ ಪದಾಧಿಕಾರಿಗಳ ಆಯ್ಕೆ ಅನ್ಸಾರ್ ಅಹಮದ್‌ರವರ ಅಧ್ಯಕ್ಷತೆಯಲ್ಲಿ ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೇರಿಗಾರ್ತಿ‌ರವರ ನೇತೃತ್ವದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಸಮಿತಿ ರಚನೆಯಾಗಿ…

Read more

ಜನಗಣತಿ, ಜಾತಿ ಗಣತಿಯಿಂದ ಸಣ್ಣ ಸಮುದಾಯಕ್ಕೆ ಶಕ್ತಿ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದೂಳಿದ ವರ್ಗಗಳ ಸಣ್ಣಸಮುದಾಯಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದೇಶದಲ್ಲಿ ಜನಗಣಿತಿ ಜಾತಿ ಗಣತಿಗೆ ಕೇಂದ್ರ ಸರಕಾರ ಆದೇಶ ನೀಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಾಧ್ಯಮದ ಜತೆ ಮಾತನಾಡಿದ ಅವರು,…

Read more

ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡನೀಯ : ಪ್ರಸಾದ್ ರಾಜ್ ಕಾಂಚನ್

ಉಡುಪಿ : ಜಮ್ಮು – ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಕೃತ್ಯ ಖಂಡನೀಯ ಮತ್ತು ಹೇಯ. ಈ ದಾಳಿಯಲ್ಲಿ ಇಬ್ಬರು ಕರ್ನಾಟಕದವರು ಸೇರಿದಂತೆ 28 ಜನ ಪ್ರವಾಸಿಗರು ಬಲಿಯಾಗಿರುವುದು ಅತೀವ ನೋವು ತಂದಿದೆ. ಉಗ್ರರ ಹೇಯ ಕೃತ್ಯವನ್ನು ಉಡುಪಿ…

Read more

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ

ಉಡುಪಿ : ಒಂದು ಧರ್ಮದವರು ಏನೂ ಬೇಕಾದರೂ ಹಾಕಿ ಪರೀಕ್ಷೆಗೆ ಬರಲಿ, ಇನ್ನೊಂದು ಧರ್ಮದವರು ಏನು ಹಾಕಬಾರದು ಎನ್ನುವುದು ನ್ಯಾಯ ಸಮ್ಮತವಾದ ತೀರ್ಮಾನ ಅಲ್ಲ. ಇಂತಹ ನಿರ್ಧಾರಗಳ ಹೆಸರಿನಲ್ಲಿ ಒಂದು ಸಮಾಜದ ಮೇಲೆ ದಬ್ಬಾಳಿಕೆ ಮಾಡುವುದು ಸರಿಯಲ್ಲ ಎಂದು ರಾಜ್ಯ ಸರಕಾರ,…

Read more

ಭವಿಷ್ಯದ ಇಂಜಿನಿಯರ್, ವೈದ್ಯಕೀಯ ಸೇವೆಯ ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ : ಯಶ್‌ಪಾಲ್ ಸುವರ್ಣ ಆಕ್ರೋಶ

ಉಡುಪಿ : ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಪೂರ್ವ ಸಿದ್ಧತೆ ನಡೆಸಿ ಭವಿಷ್ಯದಲ್ಲಿ ಇಂಜಿನಿಯರ್, ವೈದ್ಯರಾಗ‌ಬೇಕೆಂಬ ಮಹತ್ವಾಕಾಂಕ್ಷೆಯಿಂದ ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಜನಿವಾರ ಧರಿಸಿದ ಬ್ರಾಹ್ಮಣ ಹಾಗೂ ವಿವಿಧ ಸಮಾಜದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿಗಳಿಂದ ಜನಿವಾರವನ್ನು…

Read more

ಸರಕಾರ ಜಾತಿಗಣತಿಯನ್ನು ತನ್ನ ರಕ್ಷಣೆಗೆ ಗುರಾಣಿಯಾಗಿ ಇಟ್ಟುಕೊಂಡಿದೆ – ಸಂಸದ ಕೋಟ ಆರೋಪ

ಉಡುಪಿ : ಜಾತಿ ಜನಗಣತಿ ವಿಚಾರವಾಗಿ ಬಿಜೆಪಿ ಕಾದು ನೋಡುವ ತೀರ್ಮಾನ ಮಾಡಿದೆ. ವರದಿಯ ಅಂಗೀಕಾರ, ಸ್ವೀಕಾರ ಮತ್ತು ಬಿಡುಗಡೆ ವಿಚಾರದಲ್ಲಿ ಸರ್ಕಾರ ಹಳಿ ತಪ್ಪಿದೆ. ಸರ್ಕಾರ ಸಚಿವ ಸಂಪುಟದಲ್ಲಿ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು ಎಂದು ಉಡುಪಿ…

Read more