Politics

ಸಾರಿಗೆ ದರ ಹೆಚ್ಚಳ ಜನ ವಿರೋಧಿ : ಉಡುಪಿ ಜಿಲ್ಲಾ ಸಿಪಿಐಎಂ ಖಂಡನೆ

ಉಡುಪಿ : ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರಗಳು ಶೇಕಡ 15ರಷ್ಟು ಹೆಚ್ಚಿಸಿರುವ ರಾಜ್ಯ ಸರಕಾರ ಕ್ರಮವನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ. ಡೀಸೆಲ್ ದರಗಳ ಹೆಚ್ಚಳ ಮತ್ತು ಸಿಬ್ಬಂದಿ ವೆಚ್ಚ ಹೆಚ್ಚಳದ ನೆಪದಲ್ಲಿ ದರ…

Read more

ಗಂಗೊಳ್ಳಿ ಪಂಚಾಯತ್‌ನಲ್ಲಿ ಮುಸ್ಲಿಂ ಮೌಲ್ವಿಯ ಪ್ರಾರ್ಥನೆಗೆ ಆಕ್ಷೇಪ; ಶಾಸಕರ ನೇತೃತ್ವದಲ್ಲಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಗಂಗೊಳ್ಳಿ : ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು ಪ್ರಾರ್ಥನೆ ನಡೆಸಿದ ವಿಡಿಯೋವನ್ನು ಹಿಂದೂ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅಕ್ರೋಶ ವ್ಯಕ್ತಪಡಿಸಿವೆ. ಈ ಸಂಬಂಧ ಇಂದು ಬೈಂದೂರು ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಯಿತು.…

Read more

ಗಂಗೊಳ್ಳಿ ಪಂಚಾಯತ್‌ನಲ್ಲಿ ಮುಸ್ಲಿಂ ಮೌಲ್ವಿಯ ಪ್ರಾರ್ಥನೆಗೆ ಆಕ್ಷೇಪ; ಇಂದು ಗಣಹೋಮ!

ಗಂಗೊಳ್ಳಿ : ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು ಪ್ರಾರ್ಥನೆ ನಡೆಸಿದ ವಿಡಿಯೋವನ್ನು ಹಿಂದೂ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅಕ್ರೋಶ ವ್ಯಕ್ತಪಡಿಸಿವೆ. ಇಲ್ಲಿ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ – ಎಸ್‌ಡಿಪಿಐ ಅಧಿಕಾರ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಪಂಚಾಯತ್…

Read more

ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯಿಂದ ಪ್ರಾರ್ಥನೆ

ಉಡುಪಿ : ಪಂಚಾಯತ್ ಉಪಾಧ್ಯಕ್ಷ ಅಧಿಕಾರ ಸ್ವೀಕರಿಸುವ ವೇಳೆ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿ‌ಯಿಂದ ಪ್ರಾರ್ಥನೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ – ಎಸ್‌ಡಿ‌ಪಿ‌ಐ ಅಧಿಕಾರ ಹಂಚಿಕೆ ವೇಳೆ ವಿವಾದಾತ್ಮಕ ಘಟನೆ ಉಡುಪಿ ಜಿಲ್ಲೆಯ…

Read more

ಹತ್ಯೆ ಹಾಗೂ ಆತ್ಮಹತ್ಯೆಯೇ ರಾಜ್ಯ ಕಾಂಗ್ರೆಸ್ ಸರಕಾರದ ಹೆಗ್ಗುರುತು – ಚಾಟಿ ಬೀಸಿದ ಪ್ರಹ್ಲಾದ್ ಜೋಶಿ

ಮಂಗಳೂರು : ರಾಜ್ಯದ ಮುಖ್ಯಮಂತ್ರಿ ಸೇರಿ ಅನೇಕ ಸಚಿವರ ವಿರುದ್ದ ಅನೇಕ ತೀವ್ರ ಆರೋಪಗಳಿವೆ. ಹತ್ಯೆ ಹಾಗೂ ಆತ್ಮಹತ್ಯೆಯೇ ರಾಜ್ಯದ ಕಾಂಗ್ರೆಸ್ ಸರಕಾರದ ಹೆಗ್ಗುರುತಾಗಿದೆ. ಕಟಾಕಟ್ ಹೇಳಿದವರು ಕಟಾಕಟ್ ಆಗಿ ಹಣವನ್ನು ನುಂಗಿಕೊಳ್ಳುವುದು ಹೇಗೆ ಎಂದು ಕರ್ನಾಟಕದಲ್ಲಿ ತೋರಿಸಿಕೊಟ್ಟಿದ್ದಾರೆ. ಇದರ ವಿರುದ್ಧ…

Read more

ವಿಶ್ವದ ಬಲಿಷ್ಠ ಅರ್ಥವ್ಯವಸ್ಥೆಗಳಲ್ಲಿ ಭಾರತ ಗುರುತಿಸಿಕೊಳ್ಳಲು ಡಾ. ಮನಮೋಹನ್ ಸಿಂಗ್ ಕಾರಣ : ರಮಾನಾಥ ರೈ

ಮಂಗಳೂರು : ಇಂದು ವಿಶ್ವದ ಬಲಿಷ್ಠ ಅರ್ಥವ್ಯವಸ್ಥೆಗಳಲ್ಲಿ ಭಾರತ ಗುರುತಿಸಿಕೊಳ್ಳಲು ಡಾ. ಮನಮೋಹನ್ ಸಿಂಗ್ ಅವರು ಕಾರಣ. ಅವರ ದೂರದೃಷ್ಟಿಯ ಯೋಜನೆಗಳು, ಸಮರ್ಥ ನಾಯಕತ್ವ ವಿಶ್ವಕ್ಕೆ ಮಾದರಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್…

Read more

ಹುತಾತ್ಮ ಯೋಧ ಅನೂಪ್ ಪೂಜಾರಿ ಕುಟುಂಬಕ್ಕೆ ಶಾಸಕ ಯಶ್‌ಪಾಲ್ ಸುವರ್ಣ 1 ಲಕ್ಷ ರೂ ನೆರವು

ಬೀಜಾಡಿ : ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ ಬೀಜಾಡಿಯ ಅನೂಪ್ ಪೂಜಾರಿಯವರ ಮನೆಗೆ ಭೇಟಿ ನೀಡಿ ಸಾಂತ್ವನ‌ ತಿಳಿಸಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ತಮ್ಮ ವೈಯಕ್ತಿಕ ನೆಲೆಯಲ್ಲಿ 1 ಲಕ್ಷ ರೂ. ಚೆಕ್ ನೀಡಿ ಅನೂಪ್ ಅವರ ಪುತ್ರಿ ಇಶಾನಿ…

Read more

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಉಡುಪಿ : ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನ ಮಂತ್ರಿಗಳಾದ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಮನಸ್ಸಿಗೆ ತೀವ್ರ…

Read more

ಅಟಲ್ ಬಿಹಾರಿ ವಾಜಪೇಯಿ ಅವರ ಕೆಲ ಕ್ಷಣಗಳ ಸಂದರ್ಶನವೇ ನನಗೆ ಪ್ರೇರಣೆಯಾಯಿತು – ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ವಾಜಪೇಯಿ ಅವರ ಜೀವನ ಸಂಸ್ಕರಣೆಯನ್ನು ನೆನೆಯುತ್ತಾ ಅಟಲ್…

Read more

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ಸುಶಾಸನ ದಿನ ಆಚರಣೆ

ಮಂಗಳೂರು : ದೇಶದ ಮಾಜಿ ಪ್ರಧಾನಿ, ಭಾರತ ರತ್ನ, ಅಜಾತಶತ್ರು ದಿ. ಅಟಲ್ ಬಿಹಾರಿ ವಾಜಪೇಯಿ‌ಯವರ 100‌ನೇ ಜನ್ಮದಿನದ ಪ್ರಯುಕ್ತ ನಗರದ ಕೊಡಿಯಾಲ್‌ಬೈಲ್‌ನ ಅಟಲ್ ಸೇವಾ ಕೇಂದ್ರದಲ್ಲಿ “ಸುಶಾಸನ ದಿನ” (ಉತ್ತಮ ಆಡಳಿತ ದಿನ) ಆಚರಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ…

Read more