Politics

“ನನ್ನ ಸ್ಪರ್ಧೆಯಿಂದ ಸಿಟಿ ರವಿಗೆ ನ್ಯಾಯ ಸಿಕ್ಕಿದೆ”

ಉಡುಪಿ : ಬಿಜೆಪಿಯಿಂದ ಬಂಡಾಯ ನಿಂತಿದ್ದ ಮಾಜಿ ಶಾಸಕರಾದ ರಘುಪತಿ ಭಟ್ ಸೋಲಿನ ನಂತರ ತಮ್ಮ ಹೇಳಿಕೆಯಲ್ಲಿ, “ನನ್ನ ಸ್ಪರ್ಧೆಯಿಂದ ಸಿಟಿ ರವಿಗೆ ನ್ಯಾಯ ಸಿಕ್ಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. “ಹಿಂದೂತ್ವ ಮತ್ತು ರಾಷ್ಟ್ರೀಯತೆಗೆ ಈ ಮೂಲಕ ವಿಧಾನ ಪರಿಷತ್ತಿನಲ್ಲಿ ಅವಕಾಶ ಸಿಕ್ಕಿದೆ”…

Read more

ಧನಂಜಯ ಸರ್ಜಿ, ಭೋಜೇಗೌಡ ಗೆಲುವಿನಿಂದ ಹಿಂದುತ್ವದ ಭದ್ರ ಕೋಟೆ ಎಂದು ಸಾಬೀತು – ಕೆ.ಉದಯ ಕುಮಾರ್ ಶೆಟ್ಟಿ

ಉಡುಪಿ : ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಪ್ರಚಂಡ ಗೆಲುವಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ…

Read more

ವಿಧಾನ ಪರಿಷತ್ ಚುನಾವಣಾ ಗೆಲುವು : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

ಉಡುಪಿ : ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬ ಸಂದೇಶವನ್ನು ಈ ಬಾರಿಯ ಚುನಾವಣೆ ಸಾಬೀತುಪಡಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು. ಅವರು ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ…

Read more

ವಿಧಾನ ಪರಿಷತ್ ಚುನಾವಣೆ ಅವಿರೋಧವಾಗಿ ಆಯ್ಕೆಯಾದ ಐವನ್ ಡಿಸೋಜಾ

ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೇಸ್‌ನಿಂದ ಐವನ್ ಡಿಸೋಜಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರೊಂದಿಗೆ ಮೂರು ರಾಜಕೀಯ ಪಕ್ಷಗಳ ಒಟ್ಟು 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ನಾಮಪತ್ರ ವಾಪಸ್‌ ಪಡೆಯಲು ಗುರುವಾರ ಮಧ್ಯಾಹ್ನ 3ರವರೆಗೆ ಕಾಲಾವಕಾಶವಿತ್ತು. ಯಾರೂ…

Read more

ಡಾ.ಧನಂಜಯ ಸರ್ಜಿ ಜಯ : ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ. ಪ್ರಕಾಶ್‌ರವರಿಂದ ಗೆಲುವಿನ ಪ್ರಮಾಣ ಪತ್ರ

ಮೈಸೂರು : ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ವಿಧಾನ ಪರಿಷತ್‌ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಗುರುವಾರ ತಡರಾತ್ರಿ ಪೂರ್ಣಗೊಂಡಿದ್ದು, ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು 24,111 ಮತಗಳ ಭಾರಿ ಅಂತರದಲ್ಲಿ ಜಯ…

Read more

ಧನಂಜಯ ಸರ್ಜಿಯವರ ಪ್ರಚಂಡ ಗೆಲುವು ನಿಷ್ಠಾವಂತ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಜಯ : ಯಶ್‌ಪಾಲ್ ಸುವರ್ಣ ಹರ್ಷ

ಉಡುಪಿ : ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಡಾ. ಧನಂಜಯ ಸರ್ಜಿಯವರ ಪ್ರಚಂಡ ಗೆಲುವು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರ ಪರಿಶ್ರಮಕ್ಕೆ ಸಂದ ಗೆಲುವಾಗಿದ್ದು, ಈ ಮೂಲಕ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರೇ ದೊಡ್ಡ ಆಸ್ತಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಉಡುಪಿ ಶಾಸಕ…

Read more

ನೈರುತ್ಯ ಪದವೀಧರರ ಕ್ಷೇತ್ರ ಮತ ಎಣಿಕೆ ಮುಕ್ತಾಯ

ನೈರುತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಡಾ. ಧನಂಜಯ್ ಸರ್ಜಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. 37627 ಮತಗಳನ್ನು ಪಡೆದ ಡಾ. ಧನಂಜಯ್ ಸರ್ಜಿ, 6935 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ…

Read more

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ- ಸಿಎಂ ರಾಜೀನಾಮೆ ನೀಡಬೇಕು – ಸುನಿಲ್ ಕುಮಾರ್

ಉಡುಪಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಸಂಬಂಧ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪದ ತ್ಯಾಗ ಮಾಡಬೇಕು. ಇಷ್ಟು ದಿನಗಳ ಕಾಲ ಸಚಿವರ ರಕ್ಷಣೆ ಮಾಡಿದ್ದ ಸಿದ್ದರಾಮಯ್ಯ ಈಗ…

Read more