ಮಂಗಳೂರು : ಚುನಾವಣೆಯಲ್ಲಿ ನನ್ನ ಸೋಲಿಗೆ ಯಾರನ್ನೂ ದೂಷಿಸುವುದಿಲ್ಲ. ಸೋಲಿನ ನೈತಿಕ ಹೊಣೆಯನ್ನು ನಾನೇ ಹೊರುತ್ತೇನೆ. ಆದರೆ ಇನ್ನು ಮುಂದೆ ಸುಮ್ಮನೆ ಕೂರೊದಿಲ್ಲ. ಎಲ್ಲಾ ಬೂತ್‌ಗಳಿಗೆ ಹೋಗಿ ಮುಂದಿನ ಒಂದುವರೆ ವರ್ಷದಲ್ಲೇ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುತ್ತೇನೆ. ಒಳ್ಳೆಯ ಕೆಲಸ ಯಾರು ಮಾಡಿದರೂ…
ಮಂಗಳೂರು : ಜನತೆ ಕಾಂಗ್ರೆಸ್ ಓಟು ಹಾಕಿದ್ದಾರೋ ಬಿಟ್ಟಿದ್ದಾರೋ ಮುಖ್ಯವಲ್ಲ. ಆದರೆ ಬಡವರಿಗೆ ಕಾಂಗ್ರೆಸ್‌ನಿಂದ ಸಹಾಯವಾಗಿ ಅವರ ಬದುಕು ಹಸನಾಗಿದೆ ಎಂದು ಆತ್ಮತೃಪ್ತಿ ನಮಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಸಬ್…
ಉಡುಪಿ : ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿನ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿಗಳ ವಿರುದ್ಧ ಗರಂ ಆಗಿರುವ ಕಾಂಗ್ರೆಸ್ ಕಾರ್ಯಕರ್ತರು, ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ʼಗೋ ಬ್ಯಾಕ್ʼ ಅಭಿಯಾನ ಕೈಗೊಂಡಿದ್ದಾರೆ. ಈ ಸಂಬಂಧಸಾಮಾಜಿಕ ಜಾಲತಾಣದಲ್ಲಿ ‘ಗೋ ಬ್ಯಾಕ್ʼ ಅಭಿಯಾನದ ಸದ್ದು ಜೋರಾಗಿದೆ.…
ಉಡುಪಿ : ಉಚ್ಚಾಟನೆಗೊಂಡರೂ ಮಾಜಿ ಶಾಸಕ ರಘುಪತಿ ಭಟ್‌ಗೆ ಬಿಜೆಪಿ ಪಕ್ಷದ ಮೇಲಿನ ಪ್ರೀತಿ ಕಡಿಮೆಯಾಗಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಎದ್ದಿರುವ ಭಟ್ ಅವರನ್ನು ಇತ್ತೀಚೆಗಷ್ಟೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದೀಗ ಕರಾವಳಿಯಲ್ಲಿ ಮತ್ತೊಮ್ಮೆ ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆ ಮಾಜಿ…
ಮಂಗಳೂರು : ನವಯುಗ ನವಪಥದ ಆಧಾರದಲ್ಲಿ ಹಿಂದುತ್ವಕ್ಕೆ ಬದ್ಧತೆಯಿರಿಸಿ, ಅಭಿವೃದ್ಧಿಯನ್ನು ಆದ್ಯತೆಯಾಗಿರಿಸಿ ದ.ಕ.ಜಿಲ್ಲೆಯಲ್ಲಿ ಹೊಸಪರ್ವ, ಹೊಸಕನಸು, ಹೊಸ ಆಶೋತ್ತರಗಳನ್ನು ಜನರ ಮಧ್ಯೆ ಹುಟ್ಟಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತೇನೆ ಎಂದು ದ.ಕ.ಜಿಲ್ಲೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್…
ಕಾಪು : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ 2.5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಕಾಪು ಮಂಡಲ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು…
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕಾಗಿ ಸೈಂಟ್ ಸಿಸಿಲಿಸ್ ಶಾಲಾ ಆವರಣದಲ್ಲಿ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಮತದಾರರ ವಿವರಗಳು : ಮತ ಎಣಿಕೆ ವಿವರಗಳು : ಮತ ಎಣಿಕೆಯ ಕೋಣೆಗಳು : ಪೋಸ್ಟಲ್ ಮತದಾನ : 2019ರ…
ಮಂಗಳೂರು : ದ.ಕ.ಜಿಲ್ಲಾ ಎಸ್ಪಿ ರಿಷ್ಯಂತ್ ಅವರು ಓರ್ವ ಐಎಎಸ್ ಅಧಿಕಾರಿಯಂತೆ ಹೇಳಿಕೆ ನೀಡುವ ಬದಲು ಧರ್ಮಸ್ಥಳದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರನಂತೆ ಹೇಳಿಕೆ ನೀಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ನಗರದ…