Politics

ಸರಕಾರದ ಅತೀಯಾದ ಹಸ್ತಕ್ಷೇಪ, ಕಾನೂನು ಪಾಲನೆ ಪೊಲೀಸರಿಗೆ ಅಸಾಧ್ಯವಾದ ಸ್ಥಿತಿ : ಶಾಸಕ ಭರತ್ ಶೆಟ್ಟಿ

ಮಂಗಳೂರು : ರಸ್ತೆಯಲ್ಲಿಯೇ ನಮಾಜ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿದವರ ಮೇಲೆ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸದೆಯೇ ಬಿ ರಿಪೋರ್ಟ್ ಸಲ್ಲಿಸುವ ಮೂಲಕ ಕಾಂಗ್ರೆಸ್ ಸರಕಾರ ಸಮಾಜದ ಸಾಮರಸ್ಯ ಕೆಡಿಸಲು ವಿಷ ಬೀಜ ಹಾಕಿದೆ. ಮುಂದೆ ರಸ್ತೆಯಲ್ಲಿಯೇ ನಮಾಜ್ ಮಾಡುವುದು…

Read more

ಬಂಡಾಯ ಅಭ್ಯರ್ಥಿ ಮಾಜಿ ಶಾಸಕ ರಘುಪತಿ ಭಟ್ ಪಕ್ಷದಿಂದ ಉಚ್ಚಾಟನೆ

ಉಡುಪಿ : ವಿಧಾನಪರಿಷತ್‌ ಚುನಾವಣೆಯಲ್ಲಿ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. “ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್‌ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ…

Read more

ಮೇ 27ರಂದು ಉಡುಪಿಯಲ್ಲಿ ವಿಧಾನಪರಿಷತ್ ಚುನಾವಣೆಯ ಸಮಾವೇಶ

ಉಡುಪಿ : ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಮೇ 27 ಸೋಮವಾರ ಮಧ್ಯಾಹ್ನ ಗಂಟೆ 2.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರು ಇದರ…

Read more