Problems

ಸರಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಸಾರ್ವಜನಿಕರಿಂದ ಆಕ್ರೋಶ

ಉಡುಪಿ : ನಗರದ ಅಜ್ಜರ ಕಾಡುವಿನಲ್ಲಿರುವ ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಹೇಳಿದರೆ ಇಲ್ಲಿನ ವೈದ್ಯಾಧಿಕಾರಿಗಳು ಉಡಾಫೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿ ರೋಗಿಗಳ ಸಂಬಂಧಿಕರು ಮತ್ತು ಸಾರ್ವಜನಿಕರು ಆಕ್ರೋಶ ಹೊರಹಾಕಿದ ಪ್ರಸಂಗ ನಡೆದಿದೆ‌. ಅಜ್ಜರಕಾಡುವಿನ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಏರಿದ್ದು ಸದ್ಯ…

Read more

ಸರ್ಕಾರಿ ಬಸ್‌ ದುರಾವಸ್ಥೆಯ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಶಾಸಕ ಗಂಟಿಹೊಳೆ ಪ್ರತಿಭಟನೆ

ಕುಂದಾಪುರ : ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಅನುಷ್ಠಾನದ ಹಿಂದೆ ಬಿದ್ದು ರಾಜ್ಯದ ಹಿತವನ್ನು ಮರೆತಿದೆ ಎಂದು‌ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಅವರು, ಸರ್ಕಾರಿ ಬಸ್‌ ಅವ್ಯವಸ್ಥೆಯ ವಿರುದ್ಧ ಕುಂದಾಪುರದ ಶಾಸ್ತ್ರಿ…

Read more

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ, ಶಾಲೆ ನುಗ್ಗಿದ ನೀರು

ಉಡುಪಿ : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಬೈಂದೂರು ತಾಲೂಕು ಯಡ್ತರೆ ಸಮೀಪದ ರಾಹುತನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಲಾವೃತವಾಗಿದೆ. ತರಗತಿ ಕೋಣೆಗಳಿಗೆ ನೀರು ನುಗ್ಗಿದ ಪರಿಣಾಮ ಶಾಲಾ ಮಕ್ಕಳಿಗೆ ಇಂದು ರಜೆ ಘೋಷಿಸಲಾಗಿದೆ. ಶಾಲೆ ಸಮೀಪ ಸಮರ್ಪಕವಾದ…

Read more

ಉಡುಪಿ ಸಂತೆಕಟ್ಟೆಯಲ್ಲಿ ಪಲ್ಟಿಯಾಗಿ ಹೊಂಡಕ್ಕೆ ಉರುಳಿ ಬಿದ್ದ ಆಯಿಲ್ ಟ್ಯಾಂಕರ್

ಉಡುಪಿ : ರಾಷ್ಟ್ರೀಯ ಹೆದ್ದಾರಿ ಸಂತೆಕಟ್ಟೆ ಬಳಿ ಟ್ಯಾಂಕ‌ರ್ ಒಂದು ಪಲ್ಟಿಯಾಗಿ ಹೊಂಡಕ್ಕೆ ಬಿದ್ದ ಘಟನೆ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದೆ. ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಬೃಹತ್ ಗಾತ್ರದ ಹೊಂಡವನ್ನು ಸ್ಥಳದಲ್ಲಿ ನಿರ್ಮಿಸಲಾಗಿದೆ. ಇದರೊಳಗೆ ಆಯಿಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್…

Read more

ವಿದ್ಯುತ್‌ ಟವರ್‌ ನಿರ್ಮಾಣಕ್ಕೆ ತಡೆ; ಗ್ರಾಮಸ್ಥರ ಹೋರಾಟಕ್ಕೆ ತಾತ್ಕಾಲಿಕ ಜಯ

ಕಾರ್ಕಳ : ಬೆಳ್ಮಣ್ ಸಮೀಪದ ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಕೃಷಿ ಜಮೀನಿನ ನಡುವೆ ವಿದ್ಯುತ್‌ ಟವರ್‌ ಸ್ಥಾಪಿಸುವ ಕಾಮಗಾರಿಗೆ ತಾತ್ಕಾಲಿಕ ತಡೆಯನ್ನು ಕಾರ್ಕಳದ ನ್ಯಾಯಾಲಯ ನೀಡಿದೆ. ಉಡುಪಿಯ ಎಲ್ಲೂರು ಗ್ರಾಮದ ನಂದಿಕೂರಿನಿಂದ ಕೇರಳ ಕಾಸರಗೋಡಿಗೆ ವಿದ್ಯುತ್‌ ಸರಬರಾಜು ಮಾಡಲು…

Read more