ಉಡುಪಿ : ದೇವಸ್ಥಾನದಲ್ಲಿ ಶತ ಚಂಡಿಕಾಯಾಗ ನಿರ್ವಿಘ್ನವಾಗಿ ನಡೆಯಲಿ. ಇದರಿಂದ ಲೋಕ ಮತ್ತು ಎಲ್ಲ ಭಕ್ತರಿಗೂ ಒಳಿತಾಗಲಿ. ಇಂಥ ಧಾರ್ಮಿಕ ಕಾರ್ಯಕ್ರಮಗಳು ಜಿಲ್ಲೆಯ ದೇವಸ್ಥಾನಗಳಲ್ಲಿ ನಡೆಯುವಂತಾಗಲಿ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು. ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.9ರಿಂದ…
ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂ|ಡಾ| ಲೊರೇನ್ಸ್ ಸಿ ಡಿಸೋಜಾ ಅವರು ದೀರ್ಘಕಾಲದ ಅಸೌಖ್ಯದಿಂದ ಮಂಗಳವಾರ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. 1948 ನವೆಂಬರ್ 28ರಂದು ಶಿರ್ವ ಸಮೀಪದ ಪೆರ್ನಾಲ್‌ನಲ್ಲಿ…
ಕಾರ್ಕಳ : ಪಡುತಿರುಪತಿ ಖ್ಯಾತಿಯ ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ನಸುಕಿನ ವೇಳೆಯಲ್ಲಿ ನಡೆದ ವಿಶ್ವರೂಪ ದರ್ಶನ ನೆರೆದ ಅಸಂಖ್ಯಾತ ಭಕ್ತರ ಕಣ್ಮನ ಸೆಳೆಯಿತು. ದೇವಸ್ಥಾನದ ಒಳ ಹಾಗೂ ಹೊರ ಭಾಗಗಳಲ್ಲಿ ಬೆಳಗಿಸಿದ ಸಾವಿರಾರು ಹಣತೆಗಳ ಬೆಳಕಿನಲ್ಲಿ ದೇವಾಲಯದ ಸೊಬಗು ಇಮ್ಮಡಿಗೊಂಡಿತ್ತು. ಆ…
ಉಡುಪಿ : ಪುತ್ತಿಗೆ ಮಠದ ವಿಶ್ವ ಗೀತಾ ಪರ್ಯಾಯ ಅಂಗವಾಗಿ ಪರ್ಯಾಯ ಪೀಠಾಧೀಶರಾದ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಮಹತ್ವಾಕಾಂಕ್ಷಿ ಯೋಜನೆಯಾದ ಭಗವದ್ಗೀತಾ ಕೋಟಿ ಲೇಖನ ಯಜ್ಞ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಆಯೋಜಿಸಲಾಗುವ ಬೃಹತ್ ಗೀತೋತ್ಸವ ಉದ್ಘಾಟನೆಗೆ ಕಾಂಚೀ ಕಾಮಕೋಟಿ ಪೀಠದ…
ಉಡುಪಿ : ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹತಾಶೆಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ನಡೆದುಕೊಳ್ಳುತ್ತಿರುವ ಮಾಜಿ ಶಾಸಕರು ಕೆಲ ಹಿಂದೂ ವಿರೋಧಿ ಶಕ್ತಿಗಳ ಆಟಕ್ಕೆ ಗೊಂಬೆಯಂತೆ ಕುಣಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅಖಂಡ ಹಿಂದೂರಾಷ್ಟ್ರದ ಕಲ್ಪನೆಗೆ ಮಗ್ಗಲ ಮುಳ್ಳಾಗಿರುವ ಗೋ ಭಕ್ಷಕರನ್ನು…
ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ವಿಜಯದಾಸರ ಆರಾಧನೆ ಉತ್ಸವದಲ್ಲಿ ಮೇಘಾಲಯದ ರಾಜ್ಯಪಾಲರಾದ ಎಚ್ ಸಿ ವಿಜಯಶಂಕರ್ ಪಾಲ್ಗೊಂಡರು. ಶ್ರೀ ಕೃಷ್ಣ ಮುಖ್ಯ ಪ್ರಾಣರ ದರ್ಶನಗೈದ ರಾಜ್ಯಪಾಲರು ಗೀತಾಮಂದಿರದಲ್ಲಿ ಪರ್ಯಾಯ ಶ್ರೀಪಾದರ ಅನುಗ್ರಹ ಪ್ರಸಾದವನ್ನು ಪಡೆದರು. ಶ್ರೀಪಾದರ…
ಮುಲ್ಕಿ : ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನ.30ರಂದು ಲಕ್ಷದೀಪ ಬಲಿ ಉತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು. ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವರ ಸನ್ನಿಧಿಯಲ್ಲಿ ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ…
ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಬೋಳಂಬಳ್ಳಿ ಕ್ಷೇತ್ರದಲ್ಲಿ ಭಗವಾನ್ ಬಾಹುಬಲಿಯ ವಿಗ್ರಹದ ಪ್ರತಿಷ್ಠಾಪನೆ ನಡೆಯಲಿದೆ. ಬೆಂಗಳೂರು ಸಮೀಪದ ದೊಡ್ಡಬಳ್ಳಾಪುರದಲ್ಲಿ ಮೂರ್ತಿಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇಂದು ಬೈಂದೂರಿಗೆ ವಿಗ್ರಹವನ್ನು ತರಲಾಯಿತು. ಬೈಂದೂರು ಕಂಬದಕೋಣೆ ಜಂಕ್ಷನ್‌ನಲ್ಲಿ ಬಾಹುಬಲಿಯ ಮೂರ್ತಿಯನ್ನು…
ಪುತ್ತೂರು : ದೇಶಾದ್ಯಂತ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪುತ್ತೂರಿನಲ್ಲಿ ಹೊಸ ಘಟನೆಯೊಂದು ಬೆಳಕಿಗೆ ಬಂದಿದೆ. ಪುತ್ತೂರಿನ ಪ್ರಸಿದ್ಧ ಮಹಾಲಿಂಗೇಶ್ವರ ದೇವಾಲಯದ ಕಾಣಿಕೆ ಹುಂಡಿ ತೆರೆಯುವ ಸಂದರ್ಭ ಲವ್ ಜಿಹಾದ್ ಬಲೆಗೆ ಬಿದ್ದ ಯುವತಿಯೋರ್ವಳು ದೇವರಿಗೆ ಬರೆದ ಪತ್ರವೊಂದು ಸಿಕ್ಕಿದ್ದು…