ಶ್ರೀ ಕೃಷ್ಣ ಮಠಕ್ಕೆ ನಟಿ ಪೂಜಾಗಾಂಧಿ ಭೇಟಿ
ಉಡುಪಿ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.
ಉಡುಪಿ : ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.
ಉಡುಪಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆಯು ಭಜನಾ ಪರಿಷತ್ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅಧ್ಯಕ್ಷತೆಯಲ್ಲಿ ಉಡುಪಿಯ ಶ್ರೀ ಪುತ್ತಿಗೆ ಮಠದಲ್ಲಿ ನಡೆಯಿತು. ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್…
ಉಡುಪಿ : ಪಂಚಾಯತ್ ಉಪಾಧ್ಯಕ್ಷ ಅಧಿಕಾರ ಸ್ವೀಕರಿಸುವ ವೇಳೆ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯಿಂದ ಪ್ರಾರ್ಥನೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಕಾಂಗ್ರೆಸ್ – ಎಸ್‌ಡಿಪಿಐ ಅಧಿಕಾರ ಹಂಚಿಕೆ ವೇಳೆ ವಿವಾದಾತ್ಮಕ ಘಟನೆ ಉಡುಪಿ ಜಿಲ್ಲೆಯ…
ಬೆಳ್ತಂಗಡಿ : ಕರಾವಳಿಯ ಪುಣ್ಯಕ್ಷೇತ್ರ ಧರ್ಮಸ್ಥಳದ ಪವಿತ್ರ ನದಿ ನೇತ್ರಾವತಿಯನ್ನು ಸೇರುವ ಉಪನದಿ ಮೃತ್ಯುಂಜಯ ಹೊಳೆಗೆ ಕಿಡಿಗೇಡಿಗಳು ಗೋ ಮಾಂಸದ ತ್ಯಾಜ್ಯವನ್ನು ಎಸೆದಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ…
ಬೆಳ್ತಂಗಡಿ : ಹೊಸವರ್ಷವನ್ನು ಸ್ವಾಗತಿಸುವ ಸುಸಂದರ್ಭ ಬುಧವಾರ ಬೆಳಗ್ಗೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಆಲಯವನ್ನು ಪ್ರತೀವರ್ಷದಂತೆ ಭಕ್ತರು ವಿಶೇಷವಾಗಿ ಹೂವಿನ ಅಲಂಕಾರ ಮಾಡಿದ್ದಾರೆ. ಬೆಂಗಳೂರಿನ ಟಿವಿಎಸ್ ಕಂಪೆನಿಯ ಉದ್ಯಮಿ ಗೋಪಾಲ್ ರಾವ್ ಹಾಗೂ ಆನಂದ ಮೂರ್ತಿ ಅವರ ತಂಡ ಧರ್ಮಸ್ಥಳದ…
ಉಡುಪಿ : ಉಡುಪಿ ಶ್ರೀಕೃಷ್ಣ ಮಠಕ್ಕೆ ಡಿಸೆಂಬರ್ 29ರಂದು ರಾತ್ರಿ ದೇವರ ದರ್ಶನಕ್ಕೆ ಬಂದು ದಾಂಧಲೆ ನಡೆಸಿ, ಮಠದ ಸಿಬ್ಬಂದಿ, ದಿವಾನರಿಗೆ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿರುವ 8 ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಬಾದಿನ…
ಬ್ರಹ್ಮಾವರ : ಚಿತ್ರನಟ, ನಿರ್ದೇಶಕ ಉಪೇಂದ್ರ ತನ್ನ ಯು-ಐ ಚಿತ್ರದ ಯಶಸ್ಸಿನ ಬಳಿಕ ತನ್ನ ಹುಟ್ಟೂರು ಕುಂದಾಪುರದ ಪ್ರವಾಸ ಕೈಗೊಂಡಿದ್ದಾರೆ. ಕುಂದಾಪುರದಲ್ಲಿ ತನ್ನ ಮೂಲ ನಾಗನ ದರ್ಶನ ಕೈಗೊಂಡು ಬಳಿಕ ಆನೆಗುಡ್ಡೆಯ ಶ್ರೀ ಗಣಪತಿ ದೇವಸ್ಥಾನದಲ್ಲಿ ಪೂಜೆ ಮಾಡಿದ್ದಾರೆ. ಬಳಿಕ ಸಾಲಿಗ್ರಾಮ…
ಉಡುಪಿ : ಬೃಹತ್ ಗೀತೋತ್ಸವದ ಮಂಗಳೋತ್ಸವು ಕೃಷ್ಣಮಠದ ರಾಜಾಗಣದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು. ಗೀತಾ ಜ್ಞಾನ ದೀಪೋತ್ಸವದ ಜತೆಗೆ ಶ್ರೀಪಾದರು ಶ್ರೀ ಕೃಷ್ಣನಿಗೆ ಸಮರ್ಪಿಸಿದ ಪಾರ್ಥಸಾರಥಿ…
ಉಡುಪಿ : ಪರ್ಯಾಯ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಇಂದು ಭಗವದ್ಗೀತಾ ಯಜ್ಞವು ಸಂಪನ್ನಗೊಂಡಿತು. ದೇಶ ವಿದೇಶಗಳಿಂದ ಆಗಮಿಸಿದ್ದ ಮಠದ ಭಕ್ತರು ಸಮಗ್ರ ಭಗವದ್ಗೀತಾ ಪಾರಾಯಣವನ್ನು ಮಾಡಿದರು. ಮಠದ ಯೋಗೇಂದ್ರ ಭಟ್ ಹೋಮವನ್ನು ನೆರವೇರಿಸಿದರು.…
ಉಡುಪಿ : ಖ್ಯಾತ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷ್ಮಣ್ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣ ದರ್ಶನ ಕೈಗೊಂಡ ಅವರು, ಪರ್ಯಾಯ ಪುತ್ತಿಗೆ ಮಠದವರು ನಡೆಸುವ ಕೋಟಿಗೀತಾ ಲೇಖನ ಯಜ್ಞದ ಬಗ್ಗೆ ವಿಶೇಷ ಆಸಕ್ತಿಯಿಂದ ಮಾಹಿತಿ ಪಡೆದುಕೊಂಡರು.…