Science & Technology

ಗಿನ್ನಿಸ್ ದಾಖಲೆ ಸೇರ್ಪಡೆಯಾಗುವ ಯತ್ನದಲ್ಲಿ ಮನೋಹರ್ ಆವಿಷ್ಕರಿಸಿದ ದೂರದರ್ಶಕ

ಉಡುಪಿ : ಪರ್ಕಳದ ನಿವಾಸಿ ಸಂಶೋಧಕ, ಮಣಿಪಾಲ ಎಂಐಟಿಯ ಉದ್ಯೋಗಿ, ಆರ್.ಮನೋಹರ್ ತನ್ನದೇ ಸೂತ್ರ ಬಳಸಿ ಏಕಕಾಲಕ್ಕೆ ಎರಡು ಕಣ್ಣುಗಳಲ್ಲಿ ನೇರವಾಗಿ ನೋಡುವ ರೀತಿಯಲ್ಲಿ ಆವಿಷ್ಕರಿಸಿರುವ ದೂರದರ್ಶಕ ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಪ್ರಯತ್ನದಲ್ಲಿದೆ. ದಾಖಲೆಗಾಗಿ ಮನೋಹರ್ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ…

Read more

ಗೂಗಲ್ ಕ್ಲೌಡ್‌ನ ಉಪಾಧ್ಯಕ್ಷರಾಗಿ ಆಯ್ಕೆಯಾದ ಉಡುಪಿ ಮೂಲದ ರಾಜ್‌ ಪೈ

ಮಣಿಪಾಲ ಪೈ ಕುಟುಂಬದ ಸದಸ್ಯ ರಾಜ್‌ ಪೈ (ರಜನೀಶ್‌ ಪೈ) ಅವರು ಅಮೇರಿಕದ ಪ್ರತಿಷ್ಠಿತ ಗೂಗಲ್‌ ಕ್ಲೌಡ್ ಸಂಸ್ಥೆಯ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ರಾಜ್‌ ಪೈ ಅವರು ಕ್ಲೌಡ್ ಕೃತಕ ಬುದ್ಧಿಮತ್ತೆ (ಎಐ) ತಂಡದ ನಿರ್ವಹಣೆಯನ್ನು ನೋಡಿಕೊಳ್ಳುವರು. ಗೂಗಲ್‌ ಸಂಸ್ಥೆ ಕ್ಲೌಡ್ ವ್ಯವಹಾರಕ್ಕೆ…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ “ವಿಶ್ವ ರಕ್ತದಾನಿಗಳ ದಿನ 2024” ಆಚರಣೆ

ಮಣಿಪಾಲ : “ಸುರಕ್ಷಿತ ರಕ್ತ ಮತ್ತು ರಕ್ತ ವರ್ಗಾವಣೆಗಾಗಿ ಉತ್ಪನ್ನಗಳ” ಅಗತ್ಯದ ಬಗ್ಗೆ ಜಾಗೃತಿ ಮೂಡಿಸಲು ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಕ್ತ ಸಂಬಂಧಿತ ಉತ್ಪನ್ನಗಳು ಜಗತ್ತಿನಾದ್ಯಂತ ಸಾರ್ವಜನಿಕ ಆರೋಗ್ಯಕ್ಕೆ ನಿರ್ಣಾಯಕವಾಗಿವೆ.…

Read more

ಮಣಿಪಾಲದ ಸ್ನೇಹಲ್ ಸಾಮಂತ್ ಅವರಿಗೆ ಪಿ.ಎಚ್.ಡಿ.

ಮಣಿಪಾಲ : ಮಣಿಪಾಲ ತಾಂತ್ರಿಕ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕ ಸ್ನೇಹಲ್ ಸಾಮಂತ್ ಅವರು ಮಂಡಿಸಿದ “ಡಿಸೈನ್ ಆ್ಯಂಡ್ ಇಂಪ್ಲಿಮೆಂಟೇಶನ್ ಆಫ್ ಲೈಟ್ ವೆಯ್ಟ್ ಕ್ರಿಪ್ಟೋಗ್ರಾಫಿಕ್ ಟೆಕ್ನಿಕ್ಸ್ ಫಾರ್ ಸೆಕ್ಯೂರ್ ಡ್ರೋನ್ ಕಮ್ಯುನಿಕೇಶನ್” ಎಂಬ ಸಂಶೋಧನ…

Read more

ಜು. 22ರಿಂದ ಎಐ ಎಕ್ಸ್‌ಪ್ರೆಸ್ ಮಂಗಳೂರಿನಿಂದ ಅಬುಧಾಬಿಗೆ ದಿನಂಪ್ರತಿ ಸಂಚಾರ

ಮಂಗಳೂರು : ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆ‌ಯನ್ನು ಹೆಚ್ಚಿಸಲು ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಿರ್ಧರಿಸಿದ್ದು, ವಾರದಲ್ಲಿ ನಾಲ್ಕು ದಿನ ಸಂಚರಿಸುತ್ತಿದ್ದ ವಿಮಾನ‌ಗಳು ಜುಲೈ 22ರಿಂದ ಪ್ರತೀ ದಿನ ಕಾರ್ಯಾಚರಿಸಲಿವೆ. ಇಂಡಿಗೋ 4 ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ 1 ವಿಮಾನ…

Read more

ಮಾಹೆ ಮಣಿಪಾಲದಲ್ಲಿ ರಾಷ್ಟ್ರೀಯ ಇಂಟರ್-ಹೆಲ್ತ್ ಸೈನ್ಸಸ್ ಸಂಶೋಧನಾ ಸಮ್ಮೇಳನ

ಮಣಿಪಾಲ : ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಣಿಪಾಲವು ರಾಷ್ಟ್ರೀಯ ಇಂಟರ್-ಹೆಲ್ತ್ ಸೈನ್ಸಸ್ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನ ಕ್ವೆಸ್ಟ್‌ನ್ನು ಆಯೋಜಿಸಿತ್ತು. ಇದು ಕೆ‌ಎಂ‌ಸಿ ಮಣಿಪಾಲದ ಸ್ನಾತಕೋತ್ತರ ಸಂಶೋಧನಾ ಅಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾರತದಾದ್ಯಂತ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಸ್ನಾತಕೋತ್ತರ ಪದವೀಧರರು ಮತ್ತು…

Read more

ವಿವಿಧ ಉಪಕ್ರಮಗಳ ಉದ್ಘಾಟನೆಯೊಂದಿಗೆ ಮಾಹೆ ಆರೋಗ್ಯ ವಿಜ್ಞಾನ ಸಂಶೋಧನ ದಿನ ಸಂಪನ್ನ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ನಲ್ಲಿ ‘ಮಾಹೆ ಆರೋಗ್ಯ ವಿಜ್ಞಾನ ಸಂಶೋಧನ ದಿನ 2024’ ಕಾರ್ಯಕ್ರಮವು ಇಂದು ಇಂಟರಾಕ್ಟ್ ಕೆಎಂಸಿ ಲೆಕ್ಚರ್‌ ಹಾಲ್ಸ್‌ನಲ್ಲಿ ಆಯೋಜನೆಗೊಂಡಿದ್ದು ಮಾಹೆಯ ಸಹ-ಕುಲಾಧಿಪತಿ ಡಾ. ಎಚ್‌. ಎಸ್‌. ಬಲ್ಲಾಳ್‌ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ…

Read more